• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಮಲಯಾಳಂ ನಿರ್ದೇಶಕಿ ಜೊತೆ ಸಿನಿಮಾ ಮಾಡ್ತಾರಾ ರಾಕಿಭಾಯ್..?!‌

ಪ್ರತಿಧ್ವನಿ by ಪ್ರತಿಧ್ವನಿ
April 15, 2023
in ಸಿನಿಮಾ
0
ಮಲಯಾಳಂ ನಿರ್ದೇಶಕಿ ಜೊತೆ ಸಿನಿಮಾ ಮಾಡ್ತಾರಾ ರಾಕಿಭಾಯ್..?!‌
Share on WhatsAppShare on FacebookShare on Telegram

ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ʻಕೆಜಿಎಫ್‌ 2ʼ ಸಿನಿಮಾ ಬಿಡುಗಡೆಯಾಗಿ ಒಂದು ವರ್ಷ ಪೂರೈಸಿದೆ. ಯಶ್‌ ಮುಂದಿನ ಸಿನಿಮಾಗಾಗಿ ಅಭಿಮಾನಿಗಳು ಕಾದು ಕುಳಿತಿದ್ದಾರೆ. ʻಕೆಜಿಎಫ್‌ 2ʼ ಸಿನಿಮಾ ಒಂದು ವರ್ಷ ಪೂರೈಸಿದ್ರೂ ಕೂಡ ಇದುವರೆಗೂ ಯಶ್‌ ಅವರ ಸಿನಿಮಾ ಘೋಷಣೆಯಾಗಿಲ್ಲ.

ADVERTISEMENT

ದಿನ ಕಳೆದಂತೆ ʼನಿಮ್ಮ ಮುಂದಿನ ಸಿನಿಮಾ ಅನೌನ್ಸ್‌ ಮಾಡಿ ಬಾಸ್‌ʼ ಅಂತ ಯಶ್‌ ಅಭಿಮಾನಿಗಳು ದಂಗೆಯೇಳುತ್ತಿದ್ದಾರೆ. ಆದ್ರೆ ರಾಕಿಭಾಯ್‌ ಮಾತ್ರ ಸೈಲೆಂಟ್‌ ಆಗಿದ್ದಾರೆ.  ಈ ನಡುವೆ ಯಶ್‌ ಮುಂದಿನ ಚಿತ್ರದ ಬಗ್ಗೆ ಹೊಸ ಅಪ್‌ಡೇಟ್‌ ಒಂದು ಸಿಕ್ಕಿದೆ.

ಮಲಯಾಳಂ ನಿರ್ದೇಶಕಿ ಗೀತು ಮೋಹನ್‌ದಾಸ್‌ ಜೊತೆ ಯಶ್‌ ಸಿನಿಮಾ ಮಾಡಲಿದ್ದಾರೆ ಅನ್ನೋ ಸುದ್ದಿ ಗಾಂಧಿನಗರದಲ್ಲಿ ಸದ್ದು ಮಾಡ್ತಿದೆ. ಆದ್ರೆ ಈ ವಿಚಾರದಲ್ಲಿ ಅಧಿಕೃತ ಮಾಹಿತಿ ಸಿಗಲಿ ಅಂತ ಯಶ್‌ ಅವರ ಫ್ಯಾನ್ಸ್‌ ಕಾಯ್ತಿದ್ದಾರೆ.

ಈ ಹಿಂದೆ ಯಶ್‌ ನಿರ್ದೇಶಕ ನರ್ತನ್‌ ಜೊತೆ ಸಿನಿಮಾ ಮಾಡ್ತಾರೆ ಎನ್ನಲಾಗಿತ್ತು. ಅದು ಸುಳ್ಳಾಯಿತು. ಬಳಿಕ ʻಬ್ರಹ್ಮಾಸ್ತ್ರ 2ʼ ಸಿನಿಮಾದಲ್ಲಿ ಯಶ್‌ಗೆ ಆಫರ್‌ ಬಂದಿದೆ ಅಂತ ಹೇಳಲಾಗಿತ್ತು. ಅದೂ ಕೂಡ ಹುಸಿಯಾಯ್ತು.

ಈಗ ರಾಕಿಭಾಯ್‌ ಗೀತು ಮೋಹನ್‌ದಾಸ್‌ ಜೊತೆ ಸಿನಿಮಾ ಮಾಡಲಿದ್ದಾರೆ ಅನ್ನೋ ಸುದ್ದಿ ಹರಿದಾಡ್ತಿದೆ. ಇದು ಎಷ್ಟರ ಮಟ್ಟಿಗೆ ಸತ್ಯ ಅನ್ನೋದನ್ನ ಅಧಿಕೃತ ಮಾಹಿತಿ ಹೊರಬೀಳುವವರೆಗೂ ಕಾದುನೋಡ್ಬೇಕಿದೆ

Tags: #sandalwood #kannadafilmindustry #rockingstar #yash #new cinema #update #pratidhvani #pratidhvanidigital #pratidhvaninews
Previous Post

ಎರಡು ದಿನಗಳಲ್ಲಿ ಗೊಂದಲ ಬಗೆಹರಿಯಲಿದೆ : CM ಬಸವರಾಜ ಬೊಮ್ಮಾಯಿ

Next Post

ನಟಿ ಮಾನ್ವಿತಾ ಕಾಮತ್‌ಗೆ ಮಾತೃವಿಯೋಗ

Related Posts

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್
ಸಿನಿಮಾ

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

by ಪ್ರತಿಧ್ವನಿ
April 26, 2026
0

ಚಿತ್ರರಂಗದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಅಪಾರ ಖ್ಯಾತಿ ಗಳಿಸಿದ ನಟಿಯರಲ್ಲಿ ಸೌಂದರ್ಯ ಪ್ರಮುಖರು. ತಮ್ಮ ಸಹಜ ಸೌಂದರ್ಯ, ಮೃದು ಅಭಿನಯ ಮತ್ತು ಪಾತ್ರಗಳಿಗೆ ಜೀವ ತುಂಬುವ ಸಾಮರ್ಥ್ಯದಿಂದ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
Next Post
ನಟಿ ಮಾನ್ವಿತಾ ಕಾಮತ್‌ಗೆ ಮಾತೃವಿಯೋಗ

ನಟಿ ಮಾನ್ವಿತಾ ಕಾಮತ್‌ಗೆ ಮಾತೃವಿಯೋಗ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada