• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಟ್ರೇಲರ್ ಬಿಡುಗಡೆ ಮಾಡಿ‌ “ಮನದ ಕಡಲಿ”ಗೆ ಮನತುಂಬಿ ಹಾರೈಸಿದ ರಾಕಿಂಗ್ ಸ್ಟಾರ್ ಯಶ್..

ಪ್ರತಿಧ್ವನಿ by ಪ್ರತಿಧ್ವನಿ
March 24, 2025
in Uncategorized, ಕರ್ನಾಟಕ, ಜೀವನದ ಶೈಲಿ, ವಾಣಿಜ್ಯ, ವಿಡಿಯೋ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

*ಈ ಕೃಷ್ಣಪ್ಪ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಈ ಚಿತ್ರ ಮಾರ್ಚ್ 28 ರಂದು ತೆರೆಗೆ** . 

ADVERTISEMENT

E.K. ಎಂಟರ್ ಟೈನರ್ಸ್ ಲಾಂಛನದಲ್ಲಿ ಈ.ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಯಶಸ್ವಿ “ಮುಂಗಾರು ಮಳೆ” ಚಿತ್ರದ ನಂತರ ಇದೇ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ ಚಿತ್ರ “ಮನದ ಕಡಲು”.

ಇತ್ತೀಚೆಗೆ ಬಹು ನಿರೀಕ್ಷಿತ  ಈ ಚಿತ್ರದ ಟ್ರೇಲರ್ ಅನ್ನು ರಾಕಿಂಗ್ ಸ್ಟಾರ್ ಯಶ್ ಬಿಡುಗಡೆ ಮಾಡಿದರು. ಕಳೆದ ನಾಲ್ಕು ವರ್ಷಗಳಿಂದ ಯಶ್ ಅವರು ಯಾವುದೇ ಸಿನಿಮಾ ಸಮಾರಂಭಗಳಲ್ಲಿ ಪಾಲ್ಗೊಂಡಿರಲಿಲ್ಲ‌. ಬಹಳ ದಿನಗಳ ನಂತರ ಯಶ್ ಅವರು ಪಾಲ್ಗೊಂಡಿದ್ದ ಸಿನಿಮಾ ಸಮಾರಂಭವಿದು. ಲುಲು ಮಾಲ್ ನ ಹೊರಂಗಣದಲ್ಲಿ ನಡೆದ “ಮನದ ಕಡಲು” ಟ್ರೇಲರ್ ಸಮಾರಂಭಕ್ಕೆ ಯಶ್ ಅವರು ಬರುವುದನ್ನು ತಿಳಿದ ಅಭಿಮಾನಿಗಳು ಮನೆಮಂದಿ ಸಹಿತ ಮಧ್ಯಾಹ್ನದಿಂದಲೇ ಮಾಲ್ ಬಳಿ‌ ಜಮಾಯಿಸಿದ್ದರು. ಕಣ್ಣು ಹಾಯಿಸಿದಷ್ಟು “ಜನರ ಕಡಲು” ಅಲ್ಲಿತ್ತು‌. ವರ್ಣರಂಜಿತ ಸಮಾರಂಭದಲ್ಲಿ ಟ್ರೇಲರ್ ಬಿಡುಗಡೆ ಮಾಡಿದ ಯಶ್, ನಂತರ ತಮ್ಮ ಅದ್ಭುತವಾದ ಮಾತುಗಳ ಮೂಲಕ ಚಿತ್ರತಂಡಕ್ಕೆ ಹಾರೈಸಿದರು. ಚಿತ್ರತಂಡದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Santosh Lad : ಸ್ಪೀಕರ್ ಹತ್ತಿರ ಗಲಾಟೆ ಮಾಡುವ ಅವಶ್ಯಕತೆಯಿದೆಯಾ?  #pratidhvani

ನಾನು ಈ ಸಮಾರಂಭಕ್ಕೆ ಬರಲು ಮೊದಲ ಕಾರಣ‌ ನಿರ್ಮಾಪಕ ಈ ಕೃಷ್ಣಪ್ಪ ಅವರು ಎಂದು ಮಾತನಾಡಿದ ಯಶ್, ಕೃಷ್ಣಪ್ಪ ಅವರು ನನಗೆ “ಮೊಗ್ಗಿನ ಮನಸ್ಸು” ಚಿತ್ರದಲ್ಲಿ ನಟಿಸಲು ಅವಕಾಶ ನೀಡದೆ ಇದ್ದಿದ್ದರೆ ನಾನು ಇಂದು ನಾಯಕನಾಗುತ್ತಿರಲ್ಲಿಲ್ಲ. ನನ್ನ ಮೊದಲ ಚಿತ್ರದ ನಿರ್ಮಾಪಕರು ಅವರು. ನಿರ್ದೇಶಕ ಯೋಗರಾಜ್ ಭಟ್, ಸಂಗೀತ ನಿರ್ದೇಶಕ ವಿ.ಹರಿಕೃಷ್ಣ, ಸಹ ನಿರ್ಮಾಪಕ ಗಂಗಾಧರ್ ಹೀಗೆ ಇಲ್ಲಿರುವ ಬಹುತೇಕರು ನನ್ನ ಬೆಳವಣಿಗೆಗೆ ಶ್ರಮ ಪಟ್ಟಿದ್ದಾರೆ. “ಮನದ ಕಡಲು” ಟ್ರೇಲರ್ ಚೆನ್ನಾಗಿದೆ. ಎಲ್ಲರೂ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ. ಕನ್ನಡದಲ್ಲಿ ಹೊಸ ಪ್ರತಿಭೆಗಳು ಬರಬೇಕು. ನಾವು ಯಾರಿಗೂ ಕಡಿಮೆ ಇಲ್ಲದಂತೆ ಬೆಳೆಯಬೇಕು. ಒಳ್ಳೆಯ ಚಿತ್ರಗಳನ್ನು ಕನ್ನಡಿಗರು ಎಂದಿಗೂ ಕೈ ಬಿಡುವುದಿಲ್ಲ ಎಂದರು.

Chaluvaraya Swamy: ಕುಮಾರಸ್ವಾಮಿ ಪ್ರಶ್ನೆಗೆ ಖಡಕ್ ವಾರ್ನಿಂಗ್ ಕೊಟ್ಟ ಚಲುವರಾಯಸ್ವಾಮಿ #pratidhvani

ಕಳೆದ‌ ನಾಲ್ಕು ವರ್ಷಗಳಿಂದ ಯಾವುದೇ ಸಿನಿಮಾ ಸಮಾರಂಭಕ್ಕೆ ಹೋಗದ ಯಶ್ ಅವರು ನಮ್ಮ ಸಮಾರಂಭಕ್ಕೆ ಬಂದು  ಚಿತ್ರದ ಟ್ರೇಲರ್ ಬಿಡುಗಡೆ ಮಾಡಿಕೊಟ್ಟಿದ್ದು ಬಹಳ ಖುಷಿಯಾಗಿದೆ. ಅವರಿಗೆ ಧನ್ಯವಾದ ಎಂದರು ನಿರ್ಮಾಪಕ ಈ ಕೃಷ್ಣಪ್ಪ.

ಯಶ್ ಅವರ ಸ್ವಾಗತಕ್ಕೆ ವಿಶೇಷ ವಿಡಿಯೋ ತುಣುಕು ಸಿದ್ದಪಡಿಸಿದ್ದ ನಿರ್ದೇಶಕ ಯೋಗರಾಜ್ ಭಟ್ ಅವರು ವೇದಿಕೆಯ ಮೇಲೂ ತಮ್ಮ ಪ್ರೀತಿ‌ ತುಂಬಿದ ಮಾತುಗಳಿಂದ ಯಶ್ ಅವರನ್ನು ಆತ್ಮೀಯವಾಗಿ‌ ಸ್ವಾಗತಿಸಿ, ಟ್ರೇಲರ್ ಬಿಡುಗಡೆ ಮಾಡಿಕೊಟ್ಟಿದ್ದಕ್ಕೆ ಧನ್ಯವಾದ ತಿಳಿಸಿದರು. “ಮನದ ಕಡಲು” ಈ ತಿಂಗಳ 28 ರಿಂದ “ಜನರ ಕಡಲಾ”ಗಲಿದೆ. ಎಲ್ಲರೂ ನಮ್ಮ ಚಿತ್ರ ನೋಡಿ. ಪ್ರೋತ್ಸಾಹ ನೀಡಿ ಅಂತಲೂ ಯೋಗರಾಜ್ ಭಟ್ ಹೇಳಿದರು.

ನಾಯಕ ಸುಮುಖ, ನಾಯಕಿಯರಾದ ರಾಶಿಕಾ ಶೆಟ್ಟಿ, ಅಂಜಲಿ ಅನೀಶ್‌,‌ ಸಹ ನಿರ್ಮಾಪಕ ಜಿ.ಗಂಗಾಧರ್, ಕಾರ್ಯಕಾರಿ ನಿರ್ಮಾಪಕ ಪ್ರತಾಪ್, ಸಂಗೀತ ನಿರ್ದೇಶಕ ವಿ.ಹರಿಕೃಷ್ಣ, ನೃತ್ಯ ನಿರ್ದೇಶಕ ಮುರಳಿ ಮಾಸ್ಟರ್ ಹಾಗೂ ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ ಮುಂತಾದ ಚಿತ್ರತಂಡದ ಸದಸ್ಯರು “ಮನದ ಕಡಲಿ” ಬಗ್ಗೆ ಮಾತನಾಡಿ, ಯಶ್ ಅವರಿಗೆ ವಿಶೇಷ ಧನ್ಯವಾದ ಹೇಳಿದರು.

Tags: manada kadalu tralier launch by yashmanadakadalurocking starRocking Star Yashrocking star yash birthdayrocking star yash birthday liverocking star yash daughterrocking star yash movierocking star yash movie songsrocking star yash new movierocking star yash sonrocking star yash south movierocking star yash toxicrocking star yash toxic movierocking star yash wiferocking star yash wife radhika panditYash
Previous Post

ನನ್ನ ಹೇಳಿಕೆ ತಿರುಚಿರುವವರ ವಿರುದ್ಧ ಕಾನೂನು ಹೋರಾಟ ಮಾಡುವೆ: ಡಿ.ಕೆ.ಶಿವಕುಮಾರ್

Next Post

Karnataka: ರಾಜ್ಯದಲ್ಲಿ ವಿದ್ಯುತ್ ಕೊರತೆಯಿಲ್ಲ: ಕೆಪಿಟಿಸಿಎಲ್ ಎಂಡಿ ಪಂಕಜ್ ಕುಮಾರ್ ಪಾಂಡೆ

Related Posts

Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
0

ನೀವು ಎಂತಹ ನರಕದಲ್ಲಿ ಇದ್ದೀರಿ, ಇಂತಹ ಶಾಸಕರನ್ನು (Munirathnam Naidu) ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್(DK Shivakumar). ಆರ್...

Read moreDetails

ಸೆಟ್ಟೇರಿತು ವಿಜಯ್ ದೇವರಕೊಂಡ ಹೊಸ ಸಿನಿಮಾ…ರೌಡಿಬಾಯ್ ಗೆ ಕೀರ್ತಿ ಸುರೇಶ್ ನಾಯಕಿ

October 12, 2025
DK Shivakumar: ಜೆ.ಪಿ. ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಪುತ್ಥಳಿ ‌ಮರುಸ್ಥಾಪನೆ ಭರವಸೆ..!!

DK Shivakumar: ಜೆ.ಪಿ. ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಪುತ್ಥಳಿ ‌ಮರುಸ್ಥಾಪನೆ ಭರವಸೆ..!!

October 12, 2025

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Next Post

Karnataka: ರಾಜ್ಯದಲ್ಲಿ ವಿದ್ಯುತ್ ಕೊರತೆಯಿಲ್ಲ: ಕೆಪಿಟಿಸಿಎಲ್ ಎಂಡಿ ಪಂಕಜ್ ಕುಮಾರ್ ಪಾಂಡೆ

Recent News

Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
Top Story

ಸೆಟ್ಟೇರಿತು ವಿಜಯ್ ದೇವರಕೊಂಡ ಹೊಸ ಸಿನಿಮಾ…ರೌಡಿಬಾಯ್ ಗೆ ಕೀರ್ತಿ ಸುರೇಶ್ ನಾಯಕಿ

by ಪ್ರತಿಧ್ವನಿ
October 12, 2025
DK Shivakumar: ಜೆ.ಪಿ. ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಪುತ್ಥಳಿ ‌ಮರುಸ್ಥಾಪನೆ ಭರವಸೆ..!!
Top Story

DK Shivakumar: ಜೆ.ಪಿ. ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಪುತ್ಥಳಿ ‌ಮರುಸ್ಥಾಪನೆ ಭರವಸೆ..!!

by ಪ್ರತಿಧ್ವನಿ
October 12, 2025
Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025

ಸೆಟ್ಟೇರಿತು ವಿಜಯ್ ದೇವರಕೊಂಡ ಹೊಸ ಸಿನಿಮಾ…ರೌಡಿಬಾಯ್ ಗೆ ಕೀರ್ತಿ ಸುರೇಶ್ ನಾಯಕಿ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada