• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಪತ್ರ ಬರೆದ ರಾಕಿಂಗ್ ಸ್ಟಾರ್ ಯಶ್

Any Mind by Any Mind
January 6, 2023
in Uncategorized
0
ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಪತ್ರ ಬರೆದ ರಾಕಿಂಗ್ ಸ್ಟಾರ್ ಯಶ್
Share on WhatsAppShare on FacebookShare on Telegram

ADVERTISEMENT

ಜನವರಿ 8, ಕೆಜಿಎಫ್ ರಾಕಿಂಗ್ ಸ್ಟಾರ್ ಯಶ್ 37ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಬ್ಲಾಕ್ ಬಸ್ಟರ್ ಕೆಜಿಎಫ್ ಸರಣಿ ಚಿತ್ರದ ಬಳಿಕ ಯಶ್ ಯಾವುದೇ ಸಿನೆಮಾವನ್ನು ಘೋಷಿಸಿಕೊಂಡಿಲ್ಲ. ಕೆಜಿಎಫ್ 2 ತೆರೆಗೆ ಬಂದು ಒಂದು ವರ್ಷವಾಗುತ್ತಾ ಬಂತು. ಮುಂದಿನ ಅವರ ಚಿತ್ರ ಯಾವುದು, ಯಾವ ಸಿನೆಮಾ ಮಾಡುತ್ತಿದ್ದಾರೆ ಎಂದು ಅವರ ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದಾರೆ. 

ಈ ಬಾರಿಯ ಹುಟ್ಟುಹಬ್ಬಕ್ಕೆ ಯಶ್ ಕಡೆಯಿಂದ ಅಭಿಮಾನಿಗಳಿಗೆ ದೊಡ್ಡ ಸಿಹಿಸುದ್ದಿ ಬರುತ್ತದೆ, ಹೊಸ ಯೋಜನೆಯನ್ನು ಘೋಷಿಸುತ್ತಾರೆ ಎಂದೇ ನಿರೀಕ್ಷೆ ಇತ್ತು. ಆದರೆ ಸದ್ಯಕ್ಕೆ ಅವರು ತಮ್ಮ ಹೊಸ ಯೋಜನೆಯನ್ನು ಬಹಿರಂಗಪಡಿಸುವಂತೆ ಕಾಣುತ್ತಿಲ್ಲ. ಹುಟ್ಟುಹಬ್ಬಕ್ಕೆ ಮುನ್ನ ಯಶ್ ಅಭಿಮಾನಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ನಿರೀಕ್ಷೆಗಳಿಗೆ ತೆರೆ ಎಳೆದಿದ್ದಾರೆ.

To my fans,

With love
Yash pic.twitter.com/8Tm4j0Ubzi

— Yash (@TheNameIsYash) January 5, 2023

ಯಶ್ ಅಭಿಮಾನಿಗಳಿಗೆ ಬರೆದಿರುವ ಪತ್ರದ ಸಾರಾಂಶ ಹೀಗಿದೆ: ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ, ನಿಮ್ಮ ಕಲ್ಮಶವಿಲ್ಲದ ಪ್ರೀತಿ, ಸಾಟಿಯೇ ಇಲ್ಲದ ಅಭಿಮಾನ, ನನ್ನ ಹೃದಯ ತುಂಬುವಂತೆ ಮಾಡಿದೆ. ನನಗೆ ಗೊತ್ತು ನೀವೆಲ್ಲಾ ಕಾಯುತ್ತಿದ್ದೀರಾ.. ಹುಟ್ಟಿದ ದಿನ ತುಂಬಾ ವಿಶೇಷ ಅಂತ ನನಗೆ ಅನ್ನಿಸೋಕೆ ಶುರುವಾಗಿದೆ. ಇತ್ತೀಚಿನ ವರ್ಷಗಳಲ್ಲಿ, ನೀವು ನನ್ನ ದಿನವನ್ನ ನಿಮ್ಮ ದಿನವನ್ನಾಗಿಸಿಕೊಂಡು ಆಚರಿಸಿ ವಿಜೃಂಭಿಸೋಕೆ ಶುರು ಮಾಡಿದ್ದೀರಿ ಎಂದು ಯಶ್‌ ಬರೆದುಕೊಂಡಿದ್ದಾರೆ.

ಈ ವರ್ಷದ ಹುಟ್ಟುಹಬ್ಬಕ್ಕೆ ನಿಮ್ಮೆಲ್ಲರ ಜೊತೆ ಕಳೆಯಬೇಕು ಎನಿಸಿದರೂ ಅನಿವಾರ್ಯ ಕಾರಣಗಳಿಂದ ಸಾಧ್ಯವಾಗುತ್ತಿಲ್ಲ. ಭಾರೀ ನಿರೀಕ್ಷೆಯಲ್ಲಿರುವ ನಿಮಗೆಲ್ಲಾ ವಿಭಿನ್ನವಾಗಿರುವ ಸಿಹಿಸುದ್ದಿಯನ್ನು ಖಂಡಿತಾ ನೀಡುತ್ತೇನೆ, ಸ್ವಲ್ಪ ಸಮಯ ಕಾಯಿರಿ, ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೇನೆ, ಅಲ್ಲಿಯವರೆಗೂ ತಾಳ್ಮೆ ಮತ್ತು ಪ್ರೀತಿಯನ್ನು ನನ್ನ ಮೇಲೆ ತೋರಿಸಿ, ಅದಷ್ಟೇ ನಾನು ನನ್ನ ಹುಟ್ಟುಹಬ್ಬಕ್ಕೆ ನಿಮ್ಮಿಂದ ಕೇಳಿಕೊಳ್ಳುತ್ತಿರುವುದು ಎಂದು ಬರೆದುಕೊಂಡಿದ್ದಾರೆ. 

ಈ ವರ್ಷದ ಹುಟ್ಟುಹಬ್ಬದಲ್ಲಿ ನಿಮ್ಮ ಜೊತೆ ಇರಲು ಸಾಧ್ಯವಾಗುತ್ತಿಲ್ಲ, ಆದರೆ ಆದಷ್ಟು ಬೇಗ ನಿಮ್ಮ ಮುಂದೆ ಸಿಗುತ್ತೇನೆ ಎಂದು ಪತ್ರದಲ್ಲಿ ಬರೆದುಕೊಂಡಿದ್ದಾರೆ.

Tags: ರಾಕಿಂಗ್ ಸ್ಟಾರ್ ಯಶ್ಹುಟ್ಟುಹಬ್ಬಕ
Previous Post

ಸರ್ಕಾರದಿಂದ ಹತ್ತು ಸರ್ಕಾರ ಕೋಟಿ ಪರಿಹಾರ ಕೇಳಿದ ಗ್ಯಾಂಗ್‌ರೇಪ್‌ ಆರೋಪದಿಂದ ಮುಕ್ತಗೊಂಡ ವ್ಯಕ್ತಿ

Next Post

ಬೆಂಗಳೂರಿನಲ್ಲಿ ಯುವತಿಗೆ ಚೂರಿ ಇರಿದು ಸಾವನ್ನಪ್ಪಿದ ಪ್ರಕರಣ

Related Posts

ನಮ್ಮನ್ನು ಟೀಕಿಸಲು ಬಿಜೆಪಿಗೆ ನೈತಿಕ ಹಕ್ಕಿಲ್ಲ, ನಾಲ್ಕು ವರ್ಷಗಳಲ್ಲಿ ಅವರೇನು ಮಾಡಿದ್ದಾರೆ : ಸಿಎಂ ಪ್ರಶ್ನೆ
Uncategorized

ನಮ್ಮನ್ನು ಟೀಕಿಸಲು ಬಿಜೆಪಿಗೆ ನೈತಿಕ ಹಕ್ಕಿಲ್ಲ, ನಾಲ್ಕು ವರ್ಷಗಳಲ್ಲಿ ಅವರೇನು ಮಾಡಿದ್ದಾರೆ : ಸಿಎಂ ಪ್ರಶ್ನೆ

by ಪ್ರತಿಧ್ವನಿ
February 14, 2026
0

ಹಾವೇರಿ: ಜಿಲ್ಲೆಯಲ್ಲಿ ಸರ್ಕಾರದ ಸಮಾವೇಶ ಮಾಡುತ್ತಿರುವುದು ಸಾವಿರ ದಿನಾಚರಣೆ ಮೈಲಿಗಲ್ಲು ಅಲ್ಲ. ದೇಶದ ಬಡವರು, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು...

Read moreDetails
ನೂತನ ನಾಯಕನಿಂದ ಬಾಂಗ್ಲಾದಲ್ಲಿ ಹೊಸ ರಾಜಕೀಯ ಶಕೆ ಆರಂಭ : ತಾರಿಕ್‌ ರೆಹಮಾನ್‌ಗೆ ಮೋದಿ ಶುಭಹಾರೈಕೆ

ನೂತನ ನಾಯಕನಿಂದ ಬಾಂಗ್ಲಾದಲ್ಲಿ ಹೊಸ ರಾಜಕೀಯ ಶಕೆ ಆರಂಭ : ತಾರಿಕ್‌ ರೆಹಮಾನ್‌ಗೆ ಮೋದಿ ಶುಭಹಾರೈಕೆ

February 13, 2026
ಭಾರತದ ಅತ್ಯಂತ ಶ್ರೀಮಂತ ಗಾಯಕಿ ಯಾರು?

ಭಾರತದ ಅತ್ಯಂತ ಶ್ರೀಮಂತ ಗಾಯಕಿ ಯಾರು?

February 8, 2026
ಕೈ ಪಾಳಯದಲ್ಲಿ ಸಂಚಲನ!: ದಲಿತ, ಲಿಂಗಾಯತ ನಾಯಕರ ರಹಸ್ಯ ಸಭೆಯಲ್ಲಿ ಚರ್ಚೆಯಾಗಿದ್ದೇನು..?

ಕೈ ಪಾಳಯದಲ್ಲಿ ಸಂಚಲನ!: ದಲಿತ, ಲಿಂಗಾಯತ ನಾಯಕರ ರಹಸ್ಯ ಸಭೆಯಲ್ಲಿ ಚರ್ಚೆಯಾಗಿದ್ದೇನು..?

February 6, 2026
ಮಹಾವೀರ ಜಯಂತಿಯಂದು ಬ್ಯಾಂಕ್ ರಜೆ ರದ್ದು: ಆರ್ ಬಿ ಐ ಮಹತ್ವದ ತೀರ್ಮಾನ 

ಮಹಾವೀರ ಜಯಂತಿಯಂದು ಬ್ಯಾಂಕ್ ರಜೆ ರದ್ದು: ಆರ್ ಬಿ ಐ ಮಹತ್ವದ ತೀರ್ಮಾನ 

February 4, 2026
Next Post
ಬೆಂಗಳೂರಿನಲ್ಲಿ ಯುವತಿಗೆ ಚೂರಿ ಇರಿದು ಸಾವನ್ನಪ್ಪಿದ ಪ್ರಕರಣ

ಬೆಂಗಳೂರಿನಲ್ಲಿ ಯುವತಿಗೆ ಚೂರಿ ಇರಿದು ಸಾವನ್ನಪ್ಪಿದ ಪ್ರಕರಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada