• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಐಪಿಎಲ್ ನಲ್ಲಿ ಅತೀ ಹೆಚ್ಚು ಬಾರಿ `ಸೊನ್ನೆ’ ದಾಖಲೆ ಬರೆದ ರೋಹಿತ್ ಶರ್ಮ!

Any Mind by Any Mind
April 22, 2022
in ಕ್ರೀಡೆ
0
ಐಪಿಎಲ್ ನಲ್ಲಿ ಅತೀ ಹೆಚ್ಚು ಬಾರಿ `ಸೊನ್ನೆ’ ದಾಖಲೆ ಬರೆದ ರೋಹಿತ್ ಶರ್ಮ!
Share on WhatsAppShare on FacebookShare on Telegram

ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮ ಚೆನ್ನೈ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಐಪಿಎಲ್ ನಲ್ಲಿ ಅನಗತ್ಯ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆಸಿಕೊಂಡಿದ್ದಾರೆ.

ADVERTISEMENT

ಅಹಮದಾಬಾದ್ ನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಇಬ್ಬರೂ ಆರಂಭಿಕರನ್ನು ಶೂನ್ಯಕ್ಕೆ ಕಳೆದುಕೊಂಡಿತು. ಚೆನ್ನೈ ತಂಡದ ಮುಖೇಶ್ ಚೌಧರಿ ಎಸೆದ ಮೊದಲ ಓವರ್ ನ 2ನೇ ಎಸೆತದಲ್ಲೇ ರೋಹಿತ್ ಶರ್ಮ ಔಟಾದರು.

ರೋಹಿತ್ ಶರ್ಮ 14 ಬಾರಿ ಶೂನ್ಯಕ್ಕೆ ಔಟಾಗಿ ಅತೀ ಹೆಚ್ಚು ಬಾರಿ ಸೊನ್ನೆಗೆ ಔಟಾದ ದಾಖಲೆ ಬರೆದರು. ಇದಕ್ಕೂ ಮುನ್ನ ಪಿಯೂಶ್ ಚಾವ್ಲಾ 13 ಬಾರಿ ಐಪಿಎಲ್ ನಲ್ಲಿ ಶೂನ್ಯಕ್ಕೆ ಔಟಾಗಿದ್ದರು.

ಆರಂಭಿಕ ಆಘಾತದಿಂದ ತತ್ತರಿಸಿದ ಮುಂಬೈ ಇಂಡಿಯನ್ಸ್ ತಂಡ ತಿಲಕ್ ವರ್ಮಾ (51) ಅರ್ಧಶತಕದ ನೆರವಿನಿಂದ 7 ವಿಕೆಟ್ ಗೆ 155 ರನ್ ಗಳಿಸಿತು.

Tags: CSKduckoutIPLpratidvanirohit sharma
Previous Post

ಲಿಂಗಾಯತ ಮಠಗಳು ಹೀಗಿರಬೇಕು!

Next Post

ನಗರೀಕರಣದ ಅಂದವೂ ಬುಲ್ಡೋಜರ್‌ ಸಂಸ್ಕೃತಿಯ ಕ್ರೌರ್ಯವೂ

Related Posts

ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ
ಕ್ರೀಡೆ

ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ

by ಪ್ರತಿಧ್ವನಿ
April 30, 2026
0

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸಿಕ್ಸ್–ಫೋರ್‌ಗಳ ಸುರಿಮಳೆಗೈಯುತ್ತಾ ಕ್ರಿಕೆಟ್ ಪ್ರೇಮಿಗಳ ಗಮನ ಸೆಳೆಯುತ್ತಿರುವ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಈಗ ಸಾಮಾಜಿಕ ಜಾಲತಾಣಗಳಲ್ಲೂ ಭಾರೀ ಚರ್ಚೆಗೆ...

Read moreDetails
ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

April 25, 2026
ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

April 25, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
Next Post

ನಗರೀಕರಣದ ಅಂದವೂ ಬುಲ್ಡೋಜರ್‌ ಸಂಸ್ಕೃತಿಯ ಕ್ರೌರ್ಯವೂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!