• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ASIA CUP 2022; ಮುಖಾಮುಖಿಯಾದ ಭಾರತ-ಪಾಕ್‌ ನಾಯಕರು

ಪ್ರತಿಧ್ವನಿ by ಪ್ರತಿಧ್ವನಿ
August 27, 2022
in ಕ್ರೀಡೆ
0
ASIA CUP 2022; ಮುಖಾಮುಖಿಯಾದ ಭಾರತ-ಪಾಕ್‌ ನಾಯಕರು
Share on WhatsAppShare on FacebookShare on Telegram

ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್ ಶನಿವಾರ ಮುಖಾಮುಖಿಯಾಗಿದ್ದಾರೆ.

ADVERTISEMENT

ಅಭ್ಯಾಸದ ವೇಳೆ ಉಭಯ ತಂಡದ ನಾಯಕರು ಮುಖಾಮುಖಿಯಾಗಿದ್ದು ಇಬ್ಬರು ಭೇಟಿ ಮಾಡಿ ಮಾತುಕತೆ ನಡೆಸುವ ಮೂಲಕ ಸೌಹಾರ್ದತೆ ಮೆರೆದಿದ್ದಾರೆ.

Hello DUBAI 🇦🇪

Hugs, smiles and warm-ups as we begin prep for #AsiaCup2022 #AsiaCup | #TeamIndia 🇮🇳 pic.twitter.com/bVo2TWa1sz

— BCCI (@BCCI) August 24, 2022

ಈ ಮೊದಲು ಬಾಬರ್ ವಿರಾಟ್ ಕೊಹ್ಲಿ ಜೊತೆ ಮಾತುಕತೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ರೋಹಿತ್ ಜೊತೆ ಬಾಬರ್ ಇರುವ ವಿಡಿಯೋವನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದೆ.

ಸಾಂಪ್ರಾದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ಏಷ್ಯಾಕಪ್ ಪಂದ್ಯಾವಳಿಯಲ್ಲಿ ಭಾನುವಾರ ಎದುರಾಗಲಿವೆ. ಏಳು ಭಾರಿಯ ಚಾಂಪಿಯನ್ ಭಾರತ ಈ ಭಾರಿಯೂ ಪ್ರಶ್ತಿ ಗೆಲ್ಲುವ ಹುಮ್ಮಸ್ಸಿನಲ್ಲಿದೆ.

©️ meets ©️#AsiaCup2022 pic.twitter.com/OgnJZpM9B1

— Pakistan Cricket (@TheRealPCB) August 27, 2022
Tags: Covid 19ಕರೋನಾಕೋವಿಡ್-19
Previous Post

ಚಿತ್ರದುರ್ಗ ಮಾಜಿ ಶಾಸಕ ಎಸ್.ಕೆ ಬಸವರಾಜನ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು : ಎಸ್.ಪಿ. ಪರುಶುರಾಮ

Next Post

ಪೋಸ್ಟರ್ ಬಿಡುಗಡೆ ವೇಳೆ, ಅಂಬರೀಶ್‌ ಪೋಟೋ ಇಂದ ಒಂದು ಬಿಳಿ ಹೂ ಬಿತ್ತು | Abishek Ambareesh | Sumalatha

Related Posts

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..
Top Story

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

by ಪ್ರತಿಧ್ವನಿ
April 22, 2026
0

ಹೈದ್ರಾಬಾದ್‌ :  2026ರ ಐಪಿಎಲ್‌ನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ಮಣಿಸಿದೆ. ಇನ್ನೂ ಈ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದ್ರಾಬಾದ್‌ ತಂಡದ ಓಪನರ್...

Read moreDetails
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

April 18, 2026
ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

April 16, 2026
RCB ಅನ್‌ಬಾಕ್ಸಿಂಗ್‌.. ಒತ್ತಡಕ್ಕೆ ಸಿಲುಕಿತಾ ಪುರುಷರ ತಂಡ..!?

ಐಪಿಎಲ್ 2026: ಆರ್‌ಸಿಬಿ ದರ್ಬಾರ್ — ಲಕ್ನೋ ವಿರುದ್ಧ ಭರ್ಜರಿ ಜಯ, ಅಂಕಪಟ್ಟಿಯಲ್ಲಿ ಅಗ್ರಸ್ಥಾನ

April 15, 2026
Next Post
ಪೋಸ್ಟರ್ ಬಿಡುಗಡೆ ವೇಳೆ, ಅಂಬರೀಶ್‌ ಪೋಟೋ ಇಂದ ಒಂದು ಬಿಳಿ ಹೂ ಬಿತ್ತು | Abishek Ambareesh | Sumalatha

ಪೋಸ್ಟರ್ ಬಿಡುಗಡೆ ವೇಳೆ, ಅಂಬರೀಶ್‌ ಪೋಟೋ ಇಂದ ಒಂದು ಬಿಳಿ ಹೂ ಬಿತ್ತು | Abishek Ambareesh | Sumalatha

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!