• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, September 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಟೀಮ್ ಬಸ್ ಮೆಟ್ಟಿಲಿನಿಂದ ಜಾರಿ ಬಿದ್ದ ರೋಹಿತ್ ಶರ್ಮಾ: ವಿಡಿಯೋ ವೈರಲ್ | Rohit Sharma

ಪ್ರತಿಧ್ವನಿ by ಪ್ರತಿಧ್ವನಿ
September 28, 2026
in Top Story, ಕ್ರೀಡೆ, ವಿಡಿಯೋ
0
Rohit Sharma slips and falls from team bus steps Video goes viral
Share on WhatsAppShare on FacebookShare on Telegram

ತಿರುವನಂತಪುರಂ : ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದ ಮುಕ್ತಾಯದ ಬೆನ್ನಲ್ಲೇ, ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಅವರು ತಂಡದ ಬಸ್‌ (BUS)ನಿಂದ ಕೆಳಗಿಳಿಯುವಾಗ ಮೆಟ್ಟಿಲುಗಳಿಂದ ಜಾರಿ ಬಿದ್ದು ಸ್ವಲ್ಪದರಲ್ಲೇ ದೊಡ್ಡ ಅಪಾಯದಿಂದ ಪಾರಾಗಿದ್ದಾರೆ. ತಿರುವನಂತಪುರಂನಲ್ಲಿ ನಡೆದ ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಕ್ರಿಕೆಟ್ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ADVERTISEMENT
HD Kumaraswamy : Congress ಸರ್ಕಾರಕ್ಕೆ ಚಾಟಿ ಬೀಸಿದ ಕುಮಾರಣ್ಣ..! | #pratidhvani

ಪಂದ್ಯ ಮುಗಿದ ಬಳಿಕ ಭಾರತ ತಂಡ ತಂಗಿದ್ದ ಹೋಟೆಲ್‌ಗೆ ಬಸ್ ಬಂದು ತಲುಪಿತ್ತು. ಈ ವೇಳೆ ಬಸ್‌ನಿಂದ ಕೆಳಗೆ ಇಳಿಯುತ್ತಿದ್ದ ರೋಹಿತ್ ಶರ್ಮಾ  ಅವರ ಕಾಲು ಆಕಸ್ಮಿಕವಾಗಿ ಜಾರಿದ್ದು, ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಭದ್ರತಾ ಸಿಬ್ಬಂದಿ ಧಾವಿಸಿ ಬಂದು ಅವರನ್ನು ಮೇಲಕ್ಕೆತ್ತಲು ನೆರವಾದರು. ಅದೃಷ್ಟವಶಾತ್, ಯಾವುದೇ ಗಂಭೀರ ಗಾಯಗಳಾಗದೆ ರೋಹಿತ್ ತಕ್ಷಣವೇ ತಮ್ಮ ಸಮತೋಲನವನ್ನು ಕಾಪಾಡಿಕೊಂಡು ಸಹಜವಾಗಿ ಮುನ್ನಡೆದರು.

Santosh Lad : ಕಾರ್ಮಿಕರಿರುವ ಸ್ಥಳದಲ್ಲೇ ಚಿಕಿತ್ಸೆ, ಈಡೇರಿತು ಸಂತೋಷ್ ಲಾಡ್ ಮಹದಾಸೆ..! #pratidhvani #Santoslad

ಕಿರಿದಾದ ಬಸ್ ಮೆಟ್ಟಿಲುಗಳಿಂದ ಜಾರಿ ಬಿದ್ದಿದ್ದರಿಂದ ಭಾರೀ ಪೆಟ್ಟಾಗುವ ಸಾಧ್ಯತೆ ಇತ್ತು. ಭಾರತ ತಂಡದ ಹಿರಿಯ ಆಟಗಾರರಾಗಿರುವ ರೋಹಿತ್ ಶರ್ಮಾ ಅವರ ಈ ಆಕಸ್ಮಿಕ ಪತನ ಅಭಿಮಾನಿಗಳಲ್ಲಿ ಅಲ್ಪಕಾಲ ಆತಂಕ ಸೃಷ್ಟಿಸಿತಾದರೂ, ಯಾವುದೇ ಗಾಯ ಸಂಭವಿಸದಿರುವುದು ನಿರಾಳತೆ ತಂದಿದೆ. ಇನ್ನು ತಿರುವನಂತಪುರಂನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ್ದು, ಆರಂಭಿಕರಾಗಿ ಕಣಕ್ಕಿಳಿದಿದ್ದ ರೋಹಿತ್ 32 ರನ್ ಗಳಿಸಿ ತಂಡದ ಗೆಲುವಿಗೆ ಭದ್ರ ಅಡಿಪಾಯ ಹಾಕಿಕೊಟ್ಟಿದ್ದರು.

ಆದಾಯ ತೆರಿಗೆ ರಿಫಂಡ್ ಇನ್ನೂ ಬಂದಿಲ್ಲವೇ? ದೂರು ನೀಡುವ ಮುನ್ನ ಈ 3 ವಿಷಯ ಪರಿಶೀಲಿಸಿ | ITR

Rohit Sharma 𝗦𝗹𝗶𝗽𝗽𝗲𝗱 from the Bus 😱

While returning to the hotel after winning the first ODI against the West Indies, Rohit Sharma slipped badly on the stairs of the team bus. 😥

– Everyone was celebrating India's win, but Virat Kohli was 𝘀𝘁𝘂𝗻𝗻𝗲𝗱 to see Rohit. 😭 pic.twitter.com/T01Lf4tJsb

— Mukku (@Cric_Mukku) September 28, 2026

Tags: rohit sharmaslipsteam bus
Previous Post

ಆದಾಯ ತೆರಿಗೆ ರಿಫಂಡ್ ಇನ್ನೂ ಬಂದಿಲ್ಲವೇ? ದೂರು ನೀಡುವ ಮುನ್ನ ಈ 3 ವಿಷಯ ಪರಿಶೀಲಿಸಿ | ITR

Next Post

ಸೊಹ್ರಬುದ್ದೀನ್ ಎನ್‌ಕೌಂಟರ್  ಕೇಸ್‌ಗೆ ಸುಪ್ರೀಂ ಟ್ವಿಸ್ಟ್: ಅಮಿತ್ ಶಾ ವಿರುದ್ಧದ ಅರ್ಜಿ ತಿರಸ್ಕಾರ ಅಥವಾ ಪುರಸ್ಕಾರ ?

Related Posts

ದರ್ಶನ್‌ ಪರ ವಕೀಲ ಹಸ್ಮತ್‌ ಪಾಷಾ ಹೇಳಿದ್ದೇನು?; ಪ್ರದೋಷ್‌ ಮಾಫಿ ಸಾಕ್ಷಿ ವಿಚಾರದಲ್ಲಿ ಮಹತ್ವದ ಮಾಹಿತಿ
Top Story

ದರ್ಶನ್‌ ಪರ ವಕೀಲ ಹಸ್ಮತ್‌ ಪಾಷಾ ಹೇಳಿದ್ದೇನು?; ಪ್ರದೋಷ್‌ ಮಾಫಿ ಸಾಕ್ಷಿ ವಿಚಾರದಲ್ಲಿ ಮಹತ್ವದ ಮಾಹಿತಿ

by ಪ್ರತಿಧ್ವನಿ
September 28, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ 14ನೇ ಆರೋಪಿ ಪ್ರದೋಷ್‌ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲಾಗಿದ್ದು, ವಿಚಾರಣಾ ನ್ಯಾಯಾಲಯದಲ್ಲಿ ಇಂದು ಅವರ ಹೇಳಿಕೆ...

Read moreDetails
ಷೇರುಪೇಟೆ ಭಾರೀ ಕುಸಿತಕ್ಕೆ ಕಾರಣವೇನು? ₹8.92 ಲಕ್ಷ ಕೋಟಿ ಸಂಪತ್ತು ಕರಗಲು 5 ಪ್ರಮುಖ ಕಾರಣಗಳು

ಷೇರುಪೇಟೆ ಭಾರೀ ಕುಸಿತಕ್ಕೆ ಕಾರಣವೇನು? ₹8.92 ಲಕ್ಷ ಕೋಟಿ ಸಂಪತ್ತು ಕರಗಲು 5 ಪ್ರಮುಖ ಕಾರಣಗಳು

September 28, 2026
ಸೊಹ್ರಬುದ್ದೀನ್ ಎನ್‌ಕೌಂಟರ್  ಕೇಸ್‌ಗೆ ಸುಪ್ರೀಂ ಟ್ವಿಸ್ಟ್: ಅಮಿತ್ ಶಾ ವಿರುದ್ಧದ ಅರ್ಜಿ ತಿರಸ್ಕಾರ ಅಥವಾ ಪುರಸ್ಕಾರ ?

ಸೊಹ್ರಬುದ್ದೀನ್ ಎನ್‌ಕೌಂಟರ್  ಕೇಸ್‌ಗೆ ಸುಪ್ರೀಂ ಟ್ವಿಸ್ಟ್: ಅಮಿತ್ ಶಾ ವಿರುದ್ಧದ ಅರ್ಜಿ ತಿರಸ್ಕಾರ ಅಥವಾ ಪುರಸ್ಕಾರ ?

September 28, 2026
Havent received your income tax refund yet

ಆದಾಯ ತೆರಿಗೆ ರಿಫಂಡ್ ಇನ್ನೂ ಬಂದಿಲ್ಲವೇ? ದೂರು ನೀಡುವ ಮುನ್ನ ಈ 3 ವಿಷಯ ಪರಿಶೀಲಿಸಿ | ITR

September 28, 2026
Three Central teams to assess drought in the state DCM Parameshwara

ರಾಜ್ಯದಲ್ಲಿ ಬರ ಅಧ್ಯಯನಕ್ಕೆ ಕೇಂದ್ರದ ಮೂರು ತಂಡಗಳು: ಡಿಸಿಎಂ ಪರಮೇಶ್ವರ್ | DCM Parameshwara

September 28, 2026
Next Post
ಸೊಹ್ರಬುದ್ದೀನ್ ಎನ್‌ಕೌಂಟರ್  ಕೇಸ್‌ಗೆ ಸುಪ್ರೀಂ ಟ್ವಿಸ್ಟ್: ಅಮಿತ್ ಶಾ ವಿರುದ್ಧದ ಅರ್ಜಿ ತಿರಸ್ಕಾರ ಅಥವಾ ಪುರಸ್ಕಾರ ?

ಸೊಹ್ರಬುದ್ದೀನ್ ಎನ್‌ಕೌಂಟರ್  ಕೇಸ್‌ಗೆ ಸುಪ್ರೀಂ ಟ್ವಿಸ್ಟ್: ಅಮಿತ್ ಶಾ ವಿರುದ್ಧದ ಅರ್ಜಿ ತಿರಸ್ಕಾರ ಅಥವಾ ಪುರಸ್ಕಾರ ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!