• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೇವ್ ಪಾರ್ಟಿ ಮೇಲೆ ದಾಳ ನಡೆಸಿದ ಸಿಸಿಬಿ(CCB) ! ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಾದಕ ಲೋಕ ?!

ಪ್ರತಿಧ್ವನಿ by ಪ್ರತಿಧ್ವನಿ
May 20, 2024
in Top Story, ಇತರೆ / Others, ಇದೀಗ, ಕರ್ನಾಟಕ
0
ರೇವ್ ಪಾರ್ಟಿ ಮೇಲೆ ದಾಳ ನಡೆಸಿದ ಸಿಸಿಬಿ(CCB) ! ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಾದಕ ಲೋಕ ?!
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ (Bangalore) ರೇವ್ ಪಾರ್ಟಿ (Rev party) ಅಡ್ಡೆ ಮೇಲೆ ಸಿಸಿಬಿ (CCB) ಪೊಲೀಸರು ದಾಳಿ ನಡೆಸಿದ್ದಾರೆ. ರೇವ್ ಪಾರ್ಟಿ ನಡೆಸಲಾಗ್ತಿದೆ ಎಂಬ ಖಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ.(Electronic city) 28 (GR Farm house) ದಾಳಿ ವೇಳೆ ಮಾದಕವಸ್ತುಗಳು, ಎಂಡಿಎಂಎ (MOMA) ಮತ್ತು ಕೊಕೇನ್ (Cocaine) ಪತ್ತೆಯಾಗಿದೆ.

ADVERTISEMENT

ಪಾರ್ಟಿಯಲ್ಲಿ ಆಂಧ್ರ (Andhra) ಹಾಗೂ ಬೆಂಗಳೂರು(Bangalore) ಮೂಲದ 100ಕ್ಕೂ ಹೆಚ್ಚು ಜನರ ಪೈಕಿ 25ಕ್ಕೂ ಹೆಚ್ಚು ಯುವತಿಯರು ಪತ್ತೆಯಾಗಿದ್ದಾರೆ. ಇದರಲ್ಲಿ ತೆಲುಗಿನ ನಟಿಯರು(Telugu Actress) ಕೂಡ ಇದ್ದಾರೆ. ಬರ್ತಡೆ ಹೆಸರಿನಲ್ಲಿ ನಡೆಯುತ್ತಿದ್ದ ಪಾರ್ಟಿಗೆ(Party) ಆಂದ್ರದಿಂದ ಫೈಟ್‌ನಲ್ಲಿ ಯುವಕ ಯುವತಿಯರನ್ನು ಹೈದ್ರಾಬಾದ್(Hyderabad) ಮೂಲದ ವಾಸು ಎಂಬಾತ ಕರೆಸಿಕೊಂಡಿದ್ದ ಎಂಬುದು ಗೊತ್ತಾಗಿದೆ.

ಇನ್ನು ಕಾನ್ ಕಾರ್ಡ್ ಮಾಲಿಕ(Con Cord Owner) ಗೋಪಾಲ ರೆಡ್ಡಿ(Gopal Reddy) ಎಂಬುವವರ ಮಾಲಿಕತ್ವದ ಫಾರ್ಮ್ ಹೌಸ್‌ಗೆ (Farm House) ಸಿಸಿಬಿಯ ಆಂಟಿ ನಾರ್ಕೊಟಿಕ್ಸ್ (Anti Narcotics) ವಿಭಾಗದ ಅಧಿಕಾರಿಗಳು ದಾಳಿ ಮಾಡಿದಾಗ, ಸ್ಥಳದಲ್ಲಿ ಹದಿನೈದಕ್ಕೂ ಹೆಚ್ಚು ಕಾರುಗಳು(Cars) ಪತ್ತೆಯಾಗಿದೆ. ಸದ್ಯ ನಾರ್ಕೊಟಿಕ್ಸ್ ಸ್ನಿಫರ್ ಡಾಗ್ ಗಳಿಂದ(Narcotic Sniffer Dogs) ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.

Tags: ಇಲೆಕ್ಟ್ರಾನಿಕ್ ಸಿಟಿಯಲ್ಲಿ ರೇವ್ ಪಾರ್ಟಿಡ್ರಗ್ಸ್ಬೆಂಗಳೂರು ರೇವ್ ಪಾರ್ಟಿಮಾದಕ ವಸ್ತುರೇವ್ ಪಾರ್ಟಿಸಿಸಿಬಿ ದಾಳಿ
Previous Post

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹೆಲಿಕಾಪ್ಟರ್ ಅಪಘಾತಕ್ಕೆ ಬಲಿ

Next Post

ದೇಶಾದ್ಯಂತ ಇಂದು 5ನೇ ಹಂತದ ಮತದಾನ(Election)! ಇನ್ನೆರೆಡು ಹಂತದ ಮತದಾನ ಮಾತ್ರ ಬಾಕಿ !

Related Posts

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!
Top Story

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

by ಪ್ರತಿಧ್ವನಿ
May 23, 2026
0

ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ‘ಕಾಕ್ರೋಚ್ ಜನತಾ ಪಕ್ಷ’ (ಸಿಜೆಪಿ) ಪೇಜ್‌ಗೆ ಸಂಬಂಧಿಸಿದಂತೆ ಅದರ ಅಡ್ಮಿನ್ ಅಭಿಜಿತ್ ದಿಪ್ಕೆ ಮಹತ್ವದ ಹೇಳಿಕೆ ನೀಡಿದ್ದಾರೆ. “ಸಿಜೆಪಿ ಹೆಸರಿನಲ್ಲಿ...

Read moreDetails
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

May 23, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ರಾಜ್ಯದ 14 ಕ್ಷೇತ್ರಗಳಿಗೆ ಅಖಾಡ ಸಿದ್ಧ; ಕಣದಲ್ಲಿರುವ ಕಲಿಗಳು ಯಾರು?

ದೇಶಾದ್ಯಂತ ಇಂದು 5ನೇ ಹಂತದ ಮತದಾನ(Election)! ಇನ್ನೆರೆಡು ಹಂತದ ಮತದಾನ ಮಾತ್ರ ಬಾಕಿ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!