Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಚಾಮುಂಡಿ ಬೆಟ್ಟ ಸೇರಿದಂತೆ 15 ಕಡೆ ರೋಪ್ ವೇ ಯೋಜನೆ

ಪ್ರತಿಧ್ವನಿ

ಪ್ರತಿಧ್ವನಿ

February 9, 2023
Share on FacebookShare on Twitter

ನವದೆಹಲಿ: ಮೈಸೂರಿನ ಚಾಮುಂಡಿ ಬೆಟ್ಟ, ಉಡುಪಿಯ ಕೊಡಚಾದ್ರಿ ಪರ್ವತ ಸೇರಿದಂತೆ 15 ಬೆಟ್ಟಗಳಲ್ಲಿ ರೋಪ್‌ ವೇ ಯೋಜನೆ ಆರಂಭಿಸಲು ಕಾರ್ಯಸಾಧ್ಯತಾ ಅಧ್ಯಯನ ನಡೆಸಲಾಗಿದೆ ಎಂದು ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳ ಅನಾವರಣ..!

ಎರಡು ತಿಂಗಳ ನಿರಂತರ ಹೋರಾಟ..! VISL ಉಳಿಸಿ ಎಂದು ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದ ಕಾರ್ಮಿಕರು..!

ನ್ಯಾಯಸಮ್ಮತವಾಗಿ ಮೀಸಲಾತಿ ನೀಡಲಾಗಿದೆ : ಸಿಎಂ ಬೊಮ್ಮಾಯಿ

ರಾಜ್ಯಸಭೆಯಲ್ಲಿ ಬುಧವಾರ ಸದಸ್ಯ ನಾರಾಯಣ ಕೊರಗಪ್ಪ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಕರ್ನಾಟಕ ಸರ್ಕಾರವು 15 ಯೋಜನೆಗಳ ಪ್ರಸ್ತಾವ ಕಳುಹಿಸಿದೆ ಎಂದು ತಿಳಿಸಿದ್ದಾರೆ.

ಈ ಸಲದ ಕೇಂದ್ರ ಬಜೆಟ್‌’ನಲ್ಲಿ ಪರ್ವತಮಾಲಾ ಯೋಜನೆಯನ್ನು ಪ್ರಕಟಿಸಲಾಗಿದೆ. ಈ ಯೋಜನೆಯ ಆರಂಭವಾದರೆ ಗುಡ್ಡಗಾಡು ಪ್ರದೇಶಗಳಿಗೆ ಜನರ ಸುಲಲಿತ ಪ್ರಯಾಣಕ್ಕೆ ಅನುಕೂಲವಾಗಲಿದೆ. ರೋಪ್‌’ವೇ ಯೋಜನೆಗಳಿಗಾಗಿ ಸಾಮಾನ್ಯ ಕಾರ್ಯಾಚರಣೆಯ ವಿಧಾನವನ್ನು ಅಭಿವೃದ್ಧಿಪಡಿಸುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಸಚಿವಾಲಯ ಈಗಾಗಲೇ ನಿರ್ದೇಶನ ನೀಡಿದೆ ಎಂದು ಅವರು ಹೇಳಿದ್ದಾರೆ.

ರೋಪ್‌’ವೇ ಪ್ರಸ್ತಾವ ಇರುವ ಸ್ಥಳಗಳು:

ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟ, ಚಿಕ್ಕಮಗಳೂರಿನ ಮುಳ್ಳಯ್ಯನ ಗಿರಿ, ಕೆಮ್ಮಣ್ಣು ಗುಂಡಿ, ಮೈಸೂರಿನ ಚಾಮುಂಡಿ ಬೆಟ್ಟ, ಉಡುಪಿ ಜಿಲ್ಲೆಯ ಕೊಡಚಾದ್ರಿ ಪರ್ವತ, ತುಮಕೂರಿನ ದೇವರಾಯನ ದುರ್ಗ, ಮಧುಗಿರಿ ಕೋಟೆ, ಕೊಪ್ಪಳದ ಅಂಜನಾದ್ರಿ ಬೆಟ್ಟ, ಶಿವಮೊಗ್ಗ ಜಿಲ್ಲೆಯ ಜೋಗ ಜಲಪಾತ, ಸಾಗರ ಹಿನ್ನೀರು, ಉತ್ತರ ಕನ್ನಡದ ಯಾಣ, ಜೋಯ್ಡಾ ಹಾಗೂ ಚಪೇಲಿ, ಕೊಡಗು ಜಿಲ್ಲೆಯ ಕುಮಾರ ಪರ್ವತ, ಬೆಳಗಾವಿ ಜಿಲ್ಲೆಯ ರಾಜ್‌ ಹೌಸ್‌’ಗಡ.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

ಒಕ್ಕಲಿಗರನ್ನು ಮುಟ್ಟಿ ಬಿಸಿ ತಟ್ಟಿಸಿಕೊಂಡ ಬಿಜೆಪಿ.. ಉರಿ-ನಂಜು ಯೂಟರ್ನ್​..! ‘Munirathna Drops Plans To Make Movie ‘Uri Gowda – Nanje Gowda’
Top Story

ಒಕ್ಕಲಿಗರನ್ನು ಮುಟ್ಟಿ ಬಿಸಿ ತಟ್ಟಿಸಿಕೊಂಡ ಬಿಜೆಪಿ.. ಉರಿ-ನಂಜು ಯೂಟರ್ನ್​..! ‘Munirathna Drops Plans To Make Movie ‘Uri Gowda – Nanje Gowda’

by ಕೃಷ್ಣ ಮಣಿ
March 21, 2023
ರಮ್ಯಾ ಬಗ್ಗೆ ಪತ್ರ ಬರೆದ ಪೂಜಾಗಾಂಧಿ..! ಪತ್ರದಲ್ಲೇನಿದೆ..?
ಸಿನಿಮಾ

ರಮ್ಯಾ ಬಗ್ಗೆ ಪತ್ರ ಬರೆದ ಪೂಜಾಗಾಂಧಿ..! ಪತ್ರದಲ್ಲೇನಿದೆ..?

by ಪ್ರತಿಧ್ವನಿ
March 25, 2023
ಶಿವಣ್ಣನ ಸಿನಿಮಾಗೆ ನೀವೂ ಆಗಬಹುದು ಹಿರೋಯಿನ್‌..!
ಸಿನಿಮಾ

ಶಿವಣ್ಣನ ಸಿನಿಮಾಗೆ ನೀವೂ ಆಗಬಹುದು ಹಿರೋಯಿನ್‌..!

by ಪ್ರತಿಧ್ವನಿ
March 25, 2023
ಇನ್ನೂ ಕ್ಷೇತ್ರದ ಗುಟ್ಟು ಬಿಟ್ಟುಕೊಡದ ಮಾಜಿ ಸಿಎಂ ಸಿದ್ದರಾಮಯ್ಯ..! : Siddaramaiah Still Not Giving Up The Secret Of The Constituency
Top Story

ಇನ್ನೂ ಕ್ಷೇತ್ರದ ಗುಟ್ಟು ಬಿಟ್ಟುಕೊಡದ ಮಾಜಿ ಸಿಎಂ ಸಿದ್ದರಾಮಯ್ಯ..! : Siddaramaiah Still Not Giving Up The Secret Of The Constituency

by ಪ್ರತಿಧ್ವನಿ
March 21, 2023
ಬರ್ತಿದೆ ಲವ್‌ ಮಾಕ್ಟೇಲ್‌ 3..! ಗುಡ್‌ನ್ಯೂಸ್‌ ಕೊಟ್ಟ ಆದಿ-ನಿಧಿಮಾ
ಸಿನಿಮಾ

ಬರ್ತಿದೆ ಲವ್‌ ಮಾಕ್ಟೇಲ್‌ 3..! ಗುಡ್‌ನ್ಯೂಸ್‌ ಕೊಟ್ಟ ಆದಿ-ನಿಧಿಮಾ

by ಪ್ರತಿಧ್ವನಿ
March 23, 2023
Next Post
ಹೃದಯಾಘಾತದಿಂದ ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ನಿಧನ

ಹೃದಯಾಘಾತದಿಂದ ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ನಿಧನ

yadiyurappa ; ಇದ್ದೊಂದು ನೈಜ ಕಥೆ..ಅದಕ್ಕೆ ನಾನು ಅಭಿನಯಿಸಿದ್ದೇನೆ | Tanuja kannada movie | tanuja |

yadiyurappa ; ಇದ್ದೊಂದು ನೈಜ ಕಥೆ..ಅದಕ್ಕೆ ನಾನು ಅಭಿನಯಿಸಿದ್ದೇನೆ | Tanuja kannada movie | tanuja |

Mla Yatindra: ವರುಣ ಕ್ಷೇತ್ರ ಯಾವಾಗಲು ಸಹ ಕಾಂಗ್ರೆಸ್ ಭದ್ರಕೋಟೆ | #pratidhvaninews

Mla Yatindra: ವರುಣ ಕ್ಷೇತ್ರ ಯಾವಾಗಲು ಸಹ ಕಾಂಗ್ರೆಸ್ ಭದ್ರಕೋಟೆ | #pratidhvaninews

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist