• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

 ʻರೋಜಿ ʼ ಚಿತ್ರದ ಟೈಟಲ್‌ ಲಾಂಚ್‌.. ಚಿತ್ರತಂಡಕ್ಕೆ ಶುಭಕೋರಿದ ಡಾಲಿ

Any Mind by Any Mind
April 10, 2023
in ಸಿನಿಮಾ
0
 ʻರೋಜಿ ʼ ಚಿತ್ರದ ಟೈಟಲ್‌ ಲಾಂಚ್‌.. ಚಿತ್ರತಂಡಕ್ಕೆ ಶುಭಕೋರಿದ ಡಾಲಿ
Share on WhatsAppShare on FacebookShare on Telegram

ಸ್ಯಾಂಡಲ್‌ವುಡ್‌ ನಟ ಲೂಸ್‌ ಮಾದ ಯೋಗಿ ಅಭಿನಯದ 50ನೇ ಸಿನಿಮಾದ ಟೈಟಲ್‌ ಲಾಂಚ್‌ ಆಗಿದೆ. ಯೋಗಿ ನಟನೆಯ 50ನೇ ಚಿತ್ರಕ್ಕೆ ʻರೋಜಿʼ ಎಂದು ಹೆಸರಿಡಲಾಗಿದೆ. ಈ ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಮುಹೂರ್ತ ಸಮಾರಂಭ ಇತ್ತೀಚೆಗೆ ನವರಂಗ್ ಚಿತ್ರಮಂದಿರದಲ್ಲಿ ನಡೆಯಿತು. ನಟರಾಕ್ಷಸ ಡಾಲಿ ಧನಂಜಯ್ ಚಿತ್ರದ ಶೀರ್ಷಿಕೆ ಅನಾವರಣ ಮಾಡಿ, ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.‌ ” ಹೆಡ್ ಬುಷ್” ಚಿತ್ರದ ನಂತರ ಶೂನ್ಯ ʻರೋಜಿʼ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಡಿ.ವೈ.ರಾಜೇಶ್ ಹಾಗೂ ಡಿ.ವೈ.ವಿನೋದ್ ನಿರ್ಮಾಣ ಮಾಡುತ್ತಿದ್ದಾರೆ. ಯೋಗಿ ನನ್ನ ಆತ್ಮೀಯ ಗೆಳೆಯ. “ರೋಜಿ” ಯೋಗಿ ಅಭಿನಯದ 50ನೇ ಸಿನಿಮಾ ಎಂದು ತಿಳಿದು ಸಂತೋಷವಾಯ್ತು. ಶೂನ್ಯ ಕೂಡ ನಮ್ಮ ಸಂಸ್ಥೆಯ ನಿರ್ಮಾಣದ “ಹೆಡ್ ಬುಷ್” ಚಿತ್ರ ನಿರ್ದೇಶನ ಮಾಡಿದ್ದರು. ʻರೋಜಿʼ ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಡಾಲಿ ಹಾರೈಸಿದ್ರು.

ADVERTISEMENT

ಇದು ನನ್ನ ಐವತ್ತನೇ ಚಿತ್ರ. ನಾನು ಈ ಚಿತ್ರದಲ್ಲಿ ಗ್ಯಾಂಗ್ ಸ್ಟರ್ ಆಗಿ ಕಾಣಿಸಿಕೊಳ್ಳುತ್ತಿದ್ದೇನೆ. ಈ ಹಿಂದೆ ಮಾಡಿರುವ ಪಾತ್ರಗಳಿಗಿಂತ ವಿಭಿನ್ನ ಪಾತ್ರ ಎನ್ನಬಹುದು. ಶೂನ್ಯ ಕಥೆ ಚೆನ್ನಾಗಿ ಮಾಡಿಕೊಂಡಿದ್ದಾರೆ. ಶೀರ್ಷಿಕೆ ಬಿಡುಗಡೆ ಮಾಡಿ, ಶುಭ ಹಾರೈಸಿದ ಸ್ನೇಹಿತ ಡಾಲಿ ಧನಂಜಯ್‌ ಅವರಿಗೆ ಧನ್ಯವಾದ ಅಂದ್ರು ನಟ ಯೋಗಿ.

ನನ್ನ ಮೊದಲ ನಿರ್ದೇಶನದ ಚಿತ್ರಕ್ಕೆ ಎಲ್ಲರೂ ನೀಡಿದ್ದ ಪ್ರೋತ್ಸಾಹಕ್ಕೆ ಚಿರಋಣಿ. ಈಗ ನನ್ನ ನಿರ್ದೇಶನದ ಎರಡನೇ ಚಿತ್ರ “ರೋಜಿ” ಗೆ ಚಾಲನೆ ಸಿಕ್ಕಿದೆ. ಚಿತ್ರದಲ್ಲಿ ಯೋಗಿ ಅವರ ಹೆಸರೆ “ರೋಜಿ”.  ಚಿತ್ರರಂಗದವರಿಗೆ ಚಿತ್ರಮಂದಿರ ದೇವಸ್ಥಾನವಿದ್ದಂತೆ. ಹಾಗಾಗಿ ನಮ್ಮ ಚಿತ್ರವನ್ನು ಚಿತ್ರಮಂದಿರದಲ್ಲಿ ಆರಂಭಿಸಿದ್ದೇವೆ.  ಮೇ ತಿಂಗಳಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ನಿರ್ದೇಶಕ ಶೂನ್ಯ ತಿಳಿಸಿದರು.

Tags: #sandalwood #kannadafilmindustry #yogish #rosi #cinema #titallaunch #dollydhnanjay #wish #pratidhvani #pratidhvanidigital #pratidhvaninews
Previous Post

ಚುನಾವಣೆ ಮುಗಿದ ಮೇಲೆ ಅಮುಲ್​ ಬಗ್ಗೆ ನಿರ್ಧಾರ ಮಾಡಬಹುದಲ್ಲವೇ..? : ಆಮ್​ ಆದ್ಮಿ ಪ್ರಶ್ನೆ

Next Post

ಫ್ಯಾಮಿಲಿ ಪಾಲಿಟಿಕ್ಸ್​ ಮಾಡುವ ಕೇಸರಿ ಕಲಿಗಳ ನಡುವೆ ಮಾದರಿ ಎನಿಸಿದ್ದಾರೆ ಈ ಬಿಜೆಪಿ ಶಾಸಕ

Related Posts

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು
ಸಿನಿಮಾ

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

by ಪ್ರತಿಧ್ವನಿ
May 21, 2026
0

 ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಅವರ ದಾಂಪತ್ಯ ಜೀವನದ 23ನೇ ವರ್ಷದ ವಿವಾಹ ವಾರ್ಷಿಕೋತ್ಸವ ವಿಶೇಷ ಕ್ಷಣಗಳಿಗೆ ಸಾಕ್ಷಿಯಾಯಿತು. ಈ ಹಿನ್ನೆಲೆಯಲ್ಲಿ ನಟ ದರ್ಶನ್...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
Next Post
ಫ್ಯಾಮಿಲಿ ಪಾಲಿಟಿಕ್ಸ್​ ಮಾಡುವ ಕೇಸರಿ ಕಲಿಗಳ ನಡುವೆ ಮಾದರಿ ಎನಿಸಿದ್ದಾರೆ ಈ ಬಿಜೆಪಿ ಶಾಸಕ

ಫ್ಯಾಮಿಲಿ ಪಾಲಿಟಿಕ್ಸ್​ ಮಾಡುವ ಕೇಸರಿ ಕಲಿಗಳ ನಡುವೆ ಮಾದರಿ ಎನಿಸಿದ್ದಾರೆ ಈ ಬಿಜೆಪಿ ಶಾಸಕ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!