• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

‘ಸ್ಮೈಲ್ ಪ್ಲೀಸ್’ ಎಂದು ವಿಕ್ರಮ್‌ ಲ್ಯಾಂಡರ್‌ ಮೊದಲ ಚಿತ್ರ ಕ್ಲಿಕ್ಕಿಸಿದ ರೋವರ್‌ ಪ್ರಜ್ಞಾನ್

ಪ್ರತಿಧ್ವನಿ by ಪ್ರತಿಧ್ವನಿ
August 30, 2023
in ಇದೀಗ, ದೇಶ
0
ವಿಕ್ರಮ್‌ ಲ್ಯಾಂಡರ್‌

ವಿಕ್ರಮ್‌ ಲ್ಯಾಂಡರ್‌ನ ಮೊದಲ ಚಿತ್ರ ಬಿಡುಗಡೆಗೊಳಿಸಿದ ಪ್ರಜ್ಞಾನ್‌ ರೋವರ್‌

Share on WhatsAppShare on FacebookShare on Telegram

ಚಂದ್ರನ ಮೇಲೆ ಸುರಕ್ಷಿತವಾಗಿ ಇಳಿದ ಬಳಿಕ ಇದೇ ಮೊದಲ ಬಾರಿಗೆ ಪ್ರಜ್ಞಾನ್ ರೋವನ್ ಮೊದಲ ಬಾರಿಗೆ ವಿಕ್ರಮ್ ಲ್ಯಾಂಡರ್‌ನ ಮೊದಲ ಚಿತ್ರವನ್ನು ಕ್ಲಿಕ್ಕಿಸಿ ಭೂಮಿಗೆ ರವಾನಿಸಿದೆ ಎಂದು ಬುಧವಾರ (ಆಗಸ್ಟ್‌ 30) ಹೇಳಿದೆ.

ADVERTISEMENT

ಚಂದ್ರಯಾನ 3 ಪ್ರಜ್ಞಾನ್ ರೋವರ್ ಬುಧವಾರ ವಿಕ್ರಮ್ ಲ್ಯಾಂಡರ್ನ ಚಿತ್ರವನ್ನು ಹಂಚಿಕೊಂಡಿದೆ. ಅದು ತನ್ನ ನ್ಯಾವಿಗೇಷನ್ ಕ್ಯಾಮೆರಾ ಬಳಸಿ ಕ್ಲಿಕ್ ಮಾಡಿದ ಮೊದಲ ಚಿತ್ರ ಇದಾಗಿದೆ. ಚಂದ್ರನ ಮೇಲೆ ಇಳಿದ ನಂತರ ರೋವರ್ ಕ್ಲಿಕ್ ಮಾಡಿದ ಮೊದಲ ಚಿತ್ರ ಇದಾಗಿದ್ದು, ಇದುವರೆಗೂ ಎಲ್ಲಾ ಫೋಟೋಗಳು ಮತ್ತು ವಿಡಿಯೋಗಳನ್ನು ವಿಕ್ರಮ್ ಲ್ಯಾಂಡರ್ ಸೆರೆ ಹಿಡಿದಿತ್ತು.

ಈ ಕುರಿತು ಟ್ವಿಟರ್ನಲ್ಲಿ ಫೋಟೋವನ್ನು ಹಂಚಿಕೊಂಡಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಇದನ್ನು ʼಮಿಷನ್ನ ಚಿತ್ರʼ ಎಂದು ಕರೆದಿದೆ. ರೋವರ್ನಲ್ಲಿರುವ ನವಕ್ಯಾಮ್ಗಳನ್ನು ಬೆಂಗಳೂರಿನಲ್ಲಿರುವ ಲ್ಯಾಬೊರೇಟರಿ ಫಾರ್ ಎಲೆಕ್ಟ್ರೋ-ಆಪ್ಟಿಕ್ಸ್ ಸಿಸ್ಟಮ್ಸ್ (LEOS) ಅಭಿವೃದ್ಧಿಪಡಿಸಿದೆ.

Chandrayaan-3 Mission:

Smile, please📸!

Pragyan Rover clicked an image of Vikram Lander this morning.

The 'image of the mission' was taken by the Navigation Camera onboard the Rover (NavCam).

NavCams for the Chandrayaan-3 Mission are developed by the Laboratory for… pic.twitter.com/Oece2bi6zE

— ISRO (@isro) August 30, 2023

ಭಾರತವು ಆಗಸ್ಟ್ 23 ರಂದು ಇಸ್ರೊದ ಮಹತ್ವಾಕಾಂಕ್ಷೆಯ ಮೂರನೇ ಚಂದ್ರನ ಮಿಷನ್ ಚಂದ್ರಯಾನ 3 ರ ಲ್ಯಾಂಡರ್ ಮಾಡ್ಯೂಲ್ (LM) ಚಂದ್ರನ ಮೇಲ್ಮೈಯನ್ನು ಸ್ಪರ್ಶಿಸಿ, ಈ ಸಾಧನೆಯನ್ನು ಸಾಧಿಸಿದ ಜಗತ್ತಿನ ನಾಲ್ಕನೇ ದೇಶವಾಗಿದೆ ಮತ್ತು ಭೂಮಿಯ ಏಕೈಕ ನೈಸರ್ಗಿಕ ಉಪಗ್ರಹ ಚಂದ್ರನ ದಕ್ಷಿಣ ಧ್ರುವವನ್ನು ತಲುಪಿದ ಮೊದಲ ರಾಷ್ಟ್ರ ಎಂದು ಭಾರತ ಇತಿಹಾಸ ಬರೆದಿದೆ.

Tags: Chandrayaan 3ISROPragyan RovarVikram Landerಇಸ್ರೊಚಂದ್ರಯಾನ 3ಪ್ರಜ್ಞಾನ್‌ ರೋವರ್‌ವಿಕ್ರಮ್‌ ಲ್ಯಾಂಡರ್‌
Previous Post

ಗೃಹಲಕ್ಷ್ಮಿ ಯೋಜನೆ ಅನುಷ್ಠಾನಗೊಳ್ಳುತ್ತಿದ್ದಂತೆ ಮಹಿಳೆಯರ ಖಾತೆಗೆ ಹಣ ಜಮಾವಣೆ ಕುರಿತು ಮೆಸೆಜ್..!

Next Post

ಸ್ವಕ್ಷೇತ್ರದಲ್ಲಿ ‘ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ ನೀಡಿದ ಎಸ್.ಟಿ ಸೋಮಶೇಖರ್..!

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಜಿ ಟಿ ದೇವೇಗೌಡರ ನಡೆ ಮೀನಿನ ಹೆಜ್ಜೆ ಎರಡನ್ನೂ ಕಂಡು ಹಿಡಿಯಲು ಆಗವುದಿಲ್ಲ : ಸಚಿವ ST  ಸೋಮಶೇಖರ್‌

ಸ್ವಕ್ಷೇತ್ರದಲ್ಲಿ 'ಗೃಹಲಕ್ಷ್ಮಿ' ಯೋಜನೆಗೆ ಚಾಲನೆ ನೀಡಿದ ಎಸ್.ಟಿ ಸೋಮಶೇಖರ್..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada