• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪರಪ್ಪನ ಅಗ್ರಹಾರದಲ್ಲಿ  ಜೈಲ್‌ ಅಧಿಕಾರಿಗಳ  ಕಳ್ಳಾಟ !

ಪ್ರತಿಧ್ವನಿ by ಪ್ರತಿಧ್ವನಿ
October 5, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಪರಪ್ಪನ ಅಗ್ರಹಾರದಲ್ಲಿ  ಜೈಲ್‌ ಅಧಿಕಾರಿಗಳ  ಕಳ್ಳಾಟ !
Share on WhatsAppShare on FacebookShare on Telegram


ಜೈಲರ್‌ ಒಬ್ಬರು ಅಧಿಕಾರ ವಹಿಸಿಕೊಂಡ ಕೆಲವೇ ಸಮಯದಲ್ಲಿ ಕರ್ತವ್ಯ ಲೋಪ ಎಸಗಿರುವ ಘಟನೆ ಬೆಂಗಳೂರಿನ ಕೇಂದ್ರ  ಕಾರಾಗೃಹದಲ್ಲಿ ನಡೆದಿದೆ.

ADVERTISEMENT

ರೌಡಿ ಶೀಟರ್‌ ಸೀನನ Birthday celebration ಬಲು ಜೋರು !

ಒಂದು ಕಡೆ ಕೊಲೆ ಮಾಡಿ ಜೈಲು ಸೇರಿರುವ ನಟ ದರ್ಶನ್‌ ತಾವು  ಸೆಲ್‌ ನಲ್ಲಿ ಇರೋಕೆ ಆಗುತ್ತಿಲ್ಲ,  ಮಲಗಲು ಹಾಸಿಗೆ, ದಿಂಬು ಕೂಡ ಕೊಡತ್ತಿಲ್ಲವೆಂದು ಹೇಳಿ ಅವರ ಪರ ವಕೀಲರು ಕೋರ್ಟ್‌ ಜೈಲ್‌ ಅಧಿಕಾರಿಗಳು ನಡೆಯನ್ನು ಪ್ರಶ್ನಿಸಿ ಅವರ ವಿರುದ್ಧವೇ
ಕೋರ್ಟ್‌ ಮೆಟ್ಟಿಲೇರಿದರು.

ಈ ಹಿನ್ನೆಲೆಯಲ್ಲಿ ಕೆಲವು ದಿನಗಳ ಹಿಂದಷ್ಟೇ ಸಿಟಿ ಸಿವಿಲ್‌ ನ್ಯಾಯಾಲಯದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್‌ ಕೂಡ ನಡೆಯಿತು.


ಇದರ ಬೆನ್ನಲ್ಲೇ ರೌಡಿ ಶೀಟರ್‌  ಸೀನಾ ಹಾಗೂ ಆತನ ಗ್ಯಾಂಗ್‌ ಜೈಲಿನ ಒಳಗೆ ಕೇಕ್‌ ಕಟ್‌ ಮಾಡುವ ಮೂಲಕ  ಹುಟ್ಟು  ಹಬ್ಬವನ್ನು ಆಚರಿಸಿಕೊಂಡಿದ್ದಾನೆ.

ಹಾಗಿದ್ದರೆ  ಜೈಲ್‌ ಅಧಿಕಾರಿಗಳು ಈ ರೀತಿಯಾಗಿ ತಾರತಮ್ಯ ಮಾಡುತ್ತಿರುವುದು  ಏಕೆ ಎಂಬ ಪ್ರಶ್ನೆ ? ಸಾರ್ವಜನಿಕರಲ್ಲಿ ಮೂಡಿದೆ.


Tags: BIRTHDAY CELEBRATIONCity Civil CourtDarshaDarshan Muder CaseParappanna AgraharaRenuka CharyaRowdy Shetter Seena
Previous Post

ಸಿಎಂ ಬದಲಾವಣೆ ಗದ್ದಲ ದೆಹಲಿಯಿಂದ ದೌಡಾಯಿಸಿದ ಸುರ್ಜೇವಾಲ !

Next Post

ಸರ್ಕಾರ ಸಂಫೂರ್ಣ ಮೌನ , ಸೇನೆ ಸದಾ ಸಿದ್ದ !

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post
ಸರ್ಕಾರ ಸಂಫೂರ್ಣ ಮೌನ , ಸೇನೆ ಸದಾ ಸಿದ್ದ !

ಸರ್ಕಾರ ಸಂಫೂರ್ಣ ಮೌನ , ಸೇನೆ ಸದಾ ಸಿದ್ದ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada