• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

WPL 2026: ಆರ್‌ಸಿಬಿ ತಂಡಕ್ಕೆ ಹೊಸ ಕೋಚ್ ನೇಮಕ

ಪ್ರತಿಧ್ವನಿ by ಪ್ರತಿಧ್ವನಿ
November 5, 2025
in Top Story, ಕ್ರೀಡೆ
0
WPL 2026: ಆರ್‌ಸಿಬಿ ತಂಡಕ್ಕೆ ಹೊಸ ಕೋಚ್ ನೇಮಕ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ವುಮೆನ್ಸ್ ಪ್ರೀಮಿಯರ್ ಲೀಗ್​(WPL) 4ನೇ ಸೀಸನ್‌ನ ​ಮೆಗಾ ಹರಾಜಿಗೆ ದಿನಗಣನೆ ಆರಂಭವಾಗಿದ್ದು, ಕ್ರಿಕೆಟ್‌ ಪ್ರೇಮಿಗಳು ಕಾತುರರಾಗಿದ್ದಾರೆ. ಈ ನಡುವೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ಮುಖ್ಯ ಕೋಚ್ ಬದಲಾವಣೆ ಮಾಡಲಾಗಿದೆ. ಮಲೋಲನ್ ರಂಗರಾಜನ್ ಆರ್‌ಸಿಬಿ ತಂಡದ ಹೊಸ ಕೋಚ್ ಆಗಿ ನೇಮಕಗೊಂಡಿದ್ದಾರೆ.

ಈ ಹಿಂದೆ ಲ್ಯೂಕ್ ವಿಲಿಯಮ್ಸ್ ಆರ್​ಸಿಬಿ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದರು. ಆದರೆ ಕಳೆದ ಬಾರಿ ಸೋಲಿನ ಬಳಿಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಆರ್‌ಸಿಬಿ ಮಹಿಳಾ ತಂಡಕ್ಕೆ ಮಲೋಲನ್ ರಂಗರಾಜನ್ ಅವರನ್ನು ಹೊಸ ಕೋಚ್ ಆಗಿ ನೇಮಕ ಮಾಡಲಾಗಿದೆ . ಮಲೋಲನ್ ರಂಗರಾಜನ್ ಅವರೊಂದಿಗೆ ಇಂಗ್ಲೆಂಡ್‌ನ ಮಾಜಿ ವೇಗಿ ಅನ್ಯಾ ಶ್ರಬ್ಸೋಲ್ ಅವರು ಕೂಡ ಆರ್​ಸಿಬಿ ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.

ಇನ್ನು ನವೆಂಬರ್ 26 ರಿಂದ 29 ರೊಳಗೆ ವುಮೆನ್ಸ್ ಪ್ರೀಮಿಯರ್ ಲೀಗ್​(WPL) 4ನೇ ಸೀಸನ್‌ನ ​ಮೆಗಾ ಹರಾಜು ನಡೆಯಲಿದ್ದು, ಈ ಬಾರಿ ಕಪ್‌ ಗೆಲ್ಲಲೇ ಬೇಕು ಎನ್ನುವ ಉತ್ಸಾಹದಲ್ಲಿರುವ ಆರ್‌ಸಿಬಿ ಫ್ರಾಂಚೈಸಿ ಒಟ್ಟು ಐವರು ಆಟಗಾರ್ತಿಯರನ್ನು ರಿಟೈನ್ ಮಾಡಿಕೊಳ್ಳುವುದರ ಜೊತೆಗೆ ಬಲಿಷ್ಠ ತಂಡವನ್ನು ರಚಿಸಬೇಕಿದೆ.

Siddaramaiah :  ದರ್ಶನ್ ಗೆ ಖಡಕ್ ಎಚ್ಚರಿಕೆ ಸಿಎಂ ಸಿದ್ದರಾಮಯ್ಯ #pratidhvani
Tags: #RoyalChallengersBangalore#RoyalChallengersBangaloreWomenCricketRCBWPLWPL 2026
Previous Post

Rahul Gandhi: ಚುನಾವಣೆ ಹೊತ್ತಲ್ಲೇ ಬಿಜೆಪಿಗೆ “ರಾಗಾ” ಶಾಕ್: ಹರಿಯಾಣ ಮತಗಳ್ಳತನ ಬಯಲಿಗೆಳೆದ ಕೈ ನಾಯಕ

Next Post

ರುಕ್ಮಿಣಿ ರಾಧಾ ಕೃಷ್ಣರ ತ್ರಿಕೋನ ಪ್ರೇಮಕಥೆ ಹೇಳಲು ಹೊರಟ ಬಿಗ್‌ಬಾಸ್‌ ಮೋಕ್ಷಿತಾ ಪೈ

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ರುಕ್ಮಿಣಿ ರಾಧಾ ಕೃಷ್ಣರ ತ್ರಿಕೋನ ಪ್ರೇಮಕಥೆ ಹೇಳಲು ಹೊರಟ ಬಿಗ್‌ಬಾಸ್‌ ಮೋಕ್ಷಿತಾ ಪೈ

ರುಕ್ಮಿಣಿ ರಾಧಾ ಕೃಷ್ಣರ ತ್ರಿಕೋನ ಪ್ರೇಮಕಥೆ ಹೇಳಲು ಹೊರಟ ಬಿಗ್‌ಬಾಸ್‌ ಮೋಕ್ಷಿತಾ ಪೈ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!