• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, September 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೋಜ್‌ಗಾರ್ ಮೇಳ : ಪ್ರಧಾನಿ ಮೋದಿಯಿಂದ ಇಂದು 51,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ

ಪ್ರತಿಧ್ವನಿ by ಪ್ರತಿಧ್ವನಿ
September 19, 2026
in Top Story, ದೇಶ
0
ರೋಜ್‌ಗಾರ್ ಮೇಳ : ಪ್ರಧಾನಿ ಮೋದಿಯಿಂದ ಇಂದು 51,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ
Share on WhatsAppShare on FacebookShare on Telegram

ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಸಂಸ್ಥೆಗಳಿಗೆ ಹೊಸದಾಗಿ ಆಯ್ಕೆಯಾದ 51,000ಕ್ಕೂ ಅಧಿಕ ಅಭ್ಯರ್ಥಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ನಡೆಯುತ್ತಿರುವ 20ನೇ ‘ರೋಜ್‌ಗಾರ್ ಮೇಳ’ದಲ್ಲಿ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.

ADVERTISEMENT
Pratap Simha vs Inspector Dhananjay : “ಧನಂಜಯ, ಬಾರೋ ಇಲ್ಲಿಗೆ!” ಇನ್ಸ್‌ಪೆಕ್ಟರ್‌ಗೆ ಪ್ರತಾಪ್ ಸಿಂಹ ಗರಂ!

ದೇಶಾದ್ಯಂತ ಒಟ್ಟು 45 ಸ್ಥಳಗಳಲ್ಲಿ ಈ ಬೃಹತ್ ಕಾರ್ಯಕ್ರಮ ನಡೆಯುತ್ತಿದ್ದು, ಪ್ರಧಾನಮಂತ್ರಿಯವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನೂತನ ನೌಕರರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕೇಂದ್ರ ಸರ್ಕಾರದ ಕಂದಾಯ ಇಲಾಖೆ, ರೈಲ್ವೆ ಸಚಿವಾಲಯ, ಗೃಹ ವ್ಯವಹಾರಗಳ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆ ಹಾಗೂ ರಕ್ಷಣಾ ಸಚಿವಾಲಯ ಸೇರಿದಂತೆ ಹಲವು ಪ್ರಮುಖ ವಿಭಾಗಗಳಿಗೆ ಈ ನೂತನ ಅಭ್ಯರ್ಥಿಗಳು ಸೇರ್ಪಡೆಗೊಳ್ಳಲಿದ್ದಾರೆ. ಪ್ರಧಾನಮಂತ್ರಿಯವರ ಈ ಮಹತ್ವಾಕಾಂಕ್ಷೆಯ ಯೋಜನೆ ಮೂಲಕ ಇಂದಿನ ಮೇಳದೊಂದಿಗೆ ಇದುವರೆಗೆ ಒಟ್ಟು 12.75 ಲಕ್ಷಕ್ಕೂ ಹೆಚ್ಚು ಯುವಕ-ಯುವತಿಯರಿಗೆ ಸರ್ಕಾರಿ ಉದ್ಯೋಗಗಳ ನೇಮಕಾತಿ ಪತ್ರಗಳನ್ನು ನೀಡಿದಂತಾಗುತ್ತದೆ.

D. K. Shivakumar : ಅಕ್ರಮ ಕಾಪೌಂಡ್ ಹಾಕಿರುವವರ ವಿರುದ್ಧ ಕ್ರಮ #pratidhvani

ಈ ಅಭಿಯಾನದ ಭಾಗವಾಗಿ ಬಿಹಾರದ ಪಾಟ್ನಾದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದು, ಬಿಹಾರ ಸರ್ಕಾರದ ಸಚಿವ ರಾಮ್ ಕೃಪಾಲ್ ಯಾದವ್ ಹಾಗೂ ಶಾಸಕರು ಸಾಥ್ ನೀಡಲಿದ್ದಾರೆ. ಇತ್ತ ಮುಂಬೈನ ಬಾಂಬೆ ಹಾಸ್ಪಿಟಲ್ ಟ್ರಸ್ಟ್‌ನ ಬಿರ್ಲಾ ಮಾತೋಶ್ರೀ ಸಭಾಂಗಣದಲ್ಲಿ ಕೇಂದ್ರ ಕಂದಾಯ ಇಲಾಖೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವೆ ರಕ್ಷಾ ನಿಖಿಲ್ ಖಡ್ಸೆ ಉಪಸ್ಥಿತರಿರಲಿದ್ದಾರೆ.

D. K. Shivakumar : ಮೀನುಗಾರರ ಮನದ ಮಾತಿಗೆ ಕಿವಿಗೊಟ್ಟ ಸಿಎಂ ಡಿ ಕೆ ಶಿವಕುಮಾರ್ #mla #dkshivakumar

ಕೇಂದ್ರ ಸರ್ಕಾರವು ದೇಶದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವುದರ ಜೊತೆಗೆ ಮಹಿಳಾ ಸಬಲೀಕರಣ ಹಾಗೂ ಲಿಂಗ-ಸಮಾನತೆಯ ಬೆಳವಣಿಗೆಗೂ ಒತ್ತು ನೀಡುತ್ತಿದ್ದು, ನೈಪುಣ್ಯ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿದೆ. ಇದೇ ವೇಳೆ ಉದ್ಯೋಗಾಕಾಂಕ್ಷಿಗಳಿಗೆ ವೃತ್ತಿ ಮಾರ್ಗದರ್ಶನ ಹಾಗೂ ಸೇವೆಗಳನ್ನು ಒದಗಿಸಲು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ‘ರಾಷ್ಟ್ರೀಯ ವೃತ್ತಿ ಸೇವೆ’  ಪೋರ್ಟಲ್ ಅನ್ನು ಯಶಸ್ವಿಯಾಗಿ ನಡೆಸುತ್ತಿದ್ದರೆ, ಐಟಿ ವಲಯದ ಉದ್ಯೋಗಾಕಾಂಕ್ಷಿಗಳ ಕೌಶಲ್ಯ ಹೆಚ್ಚಿಸಲು ಮಾಹಿತಿ ತಂತ್ರಜ್ಞಾನ ಸಚಿವಾಲಯವು ‘ಫ್ಯೂಚರ್‌ಸ್ಕಿಲ್ಸ್ ಪ್ರೈಮ್’ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.

Tags: AppointmentLetterscentralgovernmentGovtJobsJobFairnarendramodiPMModiRozgarMelaYouthEmployment
Previous Post

6 ತಿಂಗಳ ಹಸುಗೂಸಿನ ಮೇಲೆ `ಪಿಟ್ ಬುಲ್’ ನಾಯಿಯ ಭೀಕರ ದಾಳಿ : ಬೆಚ್ಚಿಬೀಳಿಸುವ ದೃಶ್ಯ ವೈರಲ್.!

Next Post

ಅರಣ್ಯ ಇಲಾಖೆಯವರು ರೈತರಿಗೆ ಹೊಸ ನೋಟಿಸ್ ನೀಡಬಾರದು : ಸಿಎಂ ಡಿ.ಕೆ ಶಿವಕುಮಾರ್ ಸೂಚನೆ

Related Posts

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ತೀರ್ಥಹಳ್ಳಿಯಲ್ಲಿ ರೈತರು, ತಜ್ಞರು, ಜನಪ್ರತಿನಿಧಿಗಳ ಒಕ್ಕೊರಲ ಅಭಿಪ್ರಾಯ
Top Story

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ತೀರ್ಥಹಳ್ಳಿಯಲ್ಲಿ ರೈತರು, ತಜ್ಞರು, ಜನಪ್ರತಿನಿಧಿಗಳ ಒಕ್ಕೊರಲ ಅಭಿಪ್ರಾಯ

by ಪ್ರತಿಧ್ವನಿ
September 19, 2026
0

ಕಸ್ತೂರಿ ರಂಗನ್ ವರದಿ ಜಾರಿ ವಿಚಾರವಾಗಿ ಮಲೆನಾಡಿನ ಜನರ ಆತಂಕ ಹಾಗೂ ಅಭಿಪ್ರಾಯಗಳನ್ನು ಆಲಿಸುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ತೀರ್ಥಹಳ್ಳಿಯಲ್ಲಿ ಶನಿವಾರ ನಡೆದ ಸಾರ್ವಜನಿಕ...

Read moreDetails
ಮಿನಿಮಮ್ ಬ್ಯಾಲೆನ್ಸ್ ಟೆನ್ಷನ್ ಬೇಡ; ಈ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಕಡ್ಡಾಯವಿಲ್ಲ

ಮಿನಿಮಮ್ ಬ್ಯಾಲೆನ್ಸ್ ಟೆನ್ಷನ್ ಬೇಡ; ಈ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಕಡ್ಡಾಯವಿಲ್ಲ

September 19, 2026
ಪ್ರಧಾನಿ ಮೋದಿ ವಿರುದ್ಧ ಬಿ.ಕೆ. ಹರಿಪ್ರಸಾದ್ ಹೇಳಿಕೆ; ಟ್ರಿಬಲ್ ತಲಾಖ್ ಕುರಿತು ವಿವಾದಾತ್ಮಕ ಟೀಕೆ

ಪ್ರಧಾನಿ ಮೋದಿ ವಿರುದ್ಧ ಬಿ.ಕೆ. ಹರಿಪ್ರಸಾದ್ ಹೇಳಿಕೆ; ಟ್ರಿಬಲ್ ತಲಾಖ್ ಕುರಿತು ವಿವಾದಾತ್ಮಕ ಟೀಕೆ

September 19, 2026
ಬೆಂಗಳೂರಿನಲ್ಲಿ ಮನೆ ಕಟ್ಟುವವರಿಗೆ ಗುಡ್‌ನ್ಯೂಸ್ ಇಲ್ಲಿದೆ

ಬೆಂಗಳೂರಿನಲ್ಲಿ ಮನೆ ಕಟ್ಟುವವರಿಗೆ ಗುಡ್‌ನ್ಯೂಸ್ ಇಲ್ಲಿದೆ

September 19, 2026
ಅರಣ್ಯ ಇಲಾಖೆಯವರು ರೈತರಿಗೆ ಹೊಸ ನೋಟಿಸ್ ನೀಡಬಾರದು : ಸಿಎಂ ಡಿ.ಕೆ ಶಿವಕುಮಾರ್ ಸೂಚನೆ

ಅರಣ್ಯ ಇಲಾಖೆಯವರು ರೈತರಿಗೆ ಹೊಸ ನೋಟಿಸ್ ನೀಡಬಾರದು : ಸಿಎಂ ಡಿ.ಕೆ ಶಿವಕುಮಾರ್ ಸೂಚನೆ

September 19, 2026
Next Post
ಅರಣ್ಯ ಇಲಾಖೆಯವರು ರೈತರಿಗೆ ಹೊಸ ನೋಟಿಸ್ ನೀಡಬಾರದು : ಸಿಎಂ ಡಿ.ಕೆ ಶಿವಕುಮಾರ್ ಸೂಚನೆ

ಅರಣ್ಯ ಇಲಾಖೆಯವರು ರೈತರಿಗೆ ಹೊಸ ನೋಟಿಸ್ ನೀಡಬಾರದು : ಸಿಎಂ ಡಿ.ಕೆ ಶಿವಕುಮಾರ್ ಸೂಚನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!