• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಕಾರ್ತಿಕ್-ಶಹಬಾಜ್ ಜೊತೆಯಾಟ; ರಾಜಸ್ಥಾನ್ ಗೆ ಆರ್ ಸಿಬಿ ಸೋಲಿನ ಪಾಠ

ಪ್ರತಿಧ್ವನಿ by ಪ್ರತಿಧ್ವನಿ
April 5, 2022
in ಕ್ರೀಡೆ
0
ಕಾರ್ತಿಕ್-ಶಹಬಾಜ್ ಜೊತೆಯಾಟ; ರಾಜಸ್ಥಾನ್ ಗೆ ಆರ್ ಸಿಬಿ ಸೋಲಿನ ಪಾಠ
Share on WhatsAppShare on FacebookShare on Telegram

ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಮತ್ತು ಶಹಬಾಜ್ ಅಹ್ಮದ್ ಭರ್ಜರಿ ಜೊತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 4 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ.

ADVERTISEMENT

ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ರಾಜಸ್ಥಾನ್ ರಾಯಲ್ಸ್ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 169 ರನ್ ಗಳಿಸಿತು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 5 ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಆರ್ ಸಿಬಿ ತಂಡ ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ಅನುಜ್ ರಾವತ್ ಮೊದಲ ವಿಕೆಟ್ ಗೆ 55 ರನ್ ಪೇರಿಸಿ ಉತ್ತಮ ಆರಂಭ ಒದಗಿಸಿದರು. ಈ ಹಂತದಲ್ಲಿ ದಾಳಿಗಿಳಿದ ಮಾಜಿ ಆರ್ ಸಿಬಿ ಆಟಗಾರ ಯಜುರ್ವೆಂದ್ರ ಚಾಹಲ್ ಮಾರಕ ದಾಳಿಗೆ ತತ್ತರಿಸಿ 5 ವಿಕೆಟ್ ಕಳೆದುಕೊಂಡು ಕಂಗಲಾಯಿತು.

ಈ ಹಂತದಲ್ಲಿ 6ನೇ ವಿಕೆಟ್ ಗೆ ಜೊತೆಯಾದ ದಿನೇಶ್ ಕಾರ್ತಿಕ್ ಮತ್ತು ಶಹಬಾಜ್ ಅಹ್ಮದ್ 77 ರನ್ ಜೊತೆಯಾಟ ನಿಭಾಯಿಸಿ ತಂಡವನ್ನು ಆಧರಿಸಿದರು. ಶಹಬಾಜ್ 26 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್ ಸೇರಿದ 45 ರನ್ ಬಾರಿಸಿ ಔಟಾದರೆ, ದಿನೇಶ್ ಕಾರ್ತಿಕ್ 23 ಎಸೆತಗಳಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 44 ರನ್ ಬಾರಿಸಿ ಔಟಾಗದೇ ಉಳಿದರು.

ರಾಜಸ್ಥಾನ್ ಪರ ಯಜುರ್ವೆಂದ್ರ ಚಾಹಲ್ ಮತ್ತು ಟ್ರೆಂಟ್ ಬೌಲ್ಟ್ ತಲಾ 2 ವಿಕೆಟ್ ಪಡೆದರು.

Tags: dinesh karthikIPLRCB
Previous Post

ಇಲ್ಲಿ ಹಬ್ಬಗಳಿಗಿಲ್ಲ ಧರ್ಮದ ಹಂಗು, ಹಿಂದೂ – ಮುಸ್ಲಿಮರು ಒಟ್ಟಾಗಿ ಆಚರಿಸುತ್ತಾರೆ ಯುಗಾದಿ-ರಮ್ಜಾನ್

Next Post

ಶ್ರೀಲಂಕಾದ ಆರ್ಥಿಕ, ರಾಜಕೀಯ ಬಿಕ್ಕಟ್ಟು ಮತ್ತು ಪ್ರಭಾವೀ ʼರಾಜಪಕ್ಸʼ ಕುಟುಂಬ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

April 18, 2026
ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

April 16, 2026
RCB ಅನ್‌ಬಾಕ್ಸಿಂಗ್‌.. ಒತ್ತಡಕ್ಕೆ ಸಿಲುಕಿತಾ ಪುರುಷರ ತಂಡ..!?

ಐಪಿಎಲ್ 2026: ಆರ್‌ಸಿಬಿ ದರ್ಬಾರ್ — ಲಕ್ನೋ ವಿರುದ್ಧ ಭರ್ಜರಿ ಜಯ, ಅಂಕಪಟ್ಟಿಯಲ್ಲಿ ಅಗ್ರಸ್ಥಾನ

April 15, 2026
ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

April 15, 2026
Next Post
ಶ್ರೀಲಂಕಾದ ಆರ್ಥಿಕ, ರಾಜಕೀಯ ಬಿಕ್ಕಟ್ಟು ಮತ್ತು ಪ್ರಭಾವೀ ʼರಾಜಪಕ್ಸʼ ಕುಟುಂಬ

ಶ್ರೀಲಂಕಾದ ಆರ್ಥಿಕ, ರಾಜಕೀಯ ಬಿಕ್ಕಟ್ಟು ಮತ್ತು ಪ್ರಭಾವೀ ʼರಾಜಪಕ್ಸʼ ಕುಟುಂಬ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada