• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

7 ಕೋಟಿ ದರೋಡೆ ಕೇಸ್‌: ಆಂಧ್ರ ಪ್ರದೇಶದಲ್ಲಿ ಖಾಲಿ ಬಾಕ್ಸ್ ಗಳು ಪತ್ತೆ

ಪ್ರತಿಧ್ವನಿ by ಪ್ರತಿಧ್ವನಿ
November 22, 2025
in Top Story, ಇದೀಗ, ಕರ್ನಾಟಕ
0
7 ಕೋಟಿ ದರೋಡೆ ಕೇಸ್‌: ಆಂಧ್ರ ಪ್ರದೇಶದಲ್ಲಿ ಖಾಲಿ ಬಾಕ್ಸ್ ಗಳು ಪತ್ತೆ
Share on WhatsAppShare on FacebookShare on Telegram

ಬೆಂಗಳೂರು: ನಗರದಲ್ಲಿ ನಡೆದ 7.11 ಕೋಟಿ ರೂ ದರೋಡೆ ಪ್ರಕರಣ ಸಂಬಂಧ ಹಣ ತುಂಬಲು ಬಳಸುತ್ತಿದ್ದ ಬಾಕ್ಸ್ ಗಳು ಆಂದ್ರಪ್ರದೇಶದ ಚಿತ್ತೂರು ಬಳಿ ಪತ್ತೆಯಾಗಿವೆ. ಆದರೆ ಸಿಕ್ಕಿರೋ 2 & 3 ಬಾಕ್ಸ್ ಗಳು ಖಾಲಿಯಾಗಿದ್ದವು.

ADVERTISEMENT
Sugarcane Farmers Protest :  ರೈತರ ಪರ ಕಬ್ಬು ಎಸೆದ್ರು | ಕೇಂದ್ರದ ವಿರುದ್ಧ ಮಾತಾಡೋಕೆ ಹೆದರಿದ್ರು..!

ದರೋಡೆಕೋರರು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಮೂಲಕ ಪರಾರಿಯಾಗಿದ್ದರು ಎಂದು ತಿಳಿದುಬಂದ ಹಿನ್ನೆಲೆ ಎರಡು ರಾಜ್ಯದ ಪೊಲೀಸರ ತನಿಖೆ ವೇಳೆ ಚಿತ್ತೂರು ಜಿಲ್ಲೆಯ ಕುಪ್ಪಂ ತಾಲ್ಲೂಕಿನ ಕುರ್ಮಾನಿಪಲ್ಲಿಯ ನಿರ್ಜನ ಪ್ರದೇಶದ ಬಳಿ ಸಿಎಂಎಸ್ ವಾಹನದಲ್ಲಿ ಹಣ ತುಂಬಲು ಬಳಸುವ ಬಾಕ್ಸ್​ಗಳು ಪತ್ತೆಯಾಗಿವೆ. ಆದರೆ ದರೋಡೆಕೋರರು ಹಣದ ಬಾಕ್ಸ್‌ಗಳನ್ನು ಎಸೆದು ಪರಾರಿಯಾಗಿದ್ದಾರೆ.

ಇನ್ನು ಪ್ರಕರಣದ ಪ್ರಮುಖ ಆರೋಪಿ ಎಕ್ಸ್ ವಿಯರ್‌ನನ್ನ ಪೊಲೀಸರು ಬಂಧಿಸಿದ್ದಾರೆ. ರಾಬರಿ ನಂತರ ಇನೊವಾ ಕಾರಿನ ಜೊತೆ ವ್ಯಾಗನಾರ್ ಕಾರ್ ನಲ್ಲಿ ತೆರಳಿದ್ದ ಎಕ್ಸ್ ವಿಯರ್, ಕುಪ್ಪಂ ನಲ್ಲಿ ಕಾರು ನಿಲ್ಲಿಸಿ ಹಣವನ್ನು ಚೀಲದಲ್ಲಿ ತುಂಬಿಕೊಂಡು ಎಸ್ಕೇಪ್ ಆಗಿದ್ದ. ಆದರೆ ತಮಿಳುನಾಡಿನಲ್ಲಿ ಎಕ್ಸ್ ವಿಯರ್ ನನ್ನ ಬಂಧಿಸಿ ಕರೆತಂದ ಪೊಲೀಸರು ವಿಚಾರಣೆ ನಡೆಸಿತ್ತಿದ್ದಾರೆ. ಹಾಗೆ ಪ್ರಕರಣ ಸಂಬಂಧ ಇದುವರೆಗೆ 5-6 ಜನರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ‌

Sugarcane Farmers Protest: ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಕಾರಿನ ಮೇಲೆ‌‌ ಚಪ್ಪಲಿ & ನೀರಿನ ಬಾಟಲ್ ಎಸೆತ..

Tags: Atm Vehicle Robberybangalore policebangalore robbery
Previous Post

ಡಿ.ಕೆ ಶಿವಕುಮಾರ್ ಮನೆಯಲ್ಲಿ ಜೇನುಕಲ್ ಸಿದ್ದೇಶ್ವರ ಸ್ವಾಮಿ ಪಾದುಕೆ ಪೂಜೆ

Next Post

ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ

Related Posts

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
0

ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಭಾನುವಾರ ನಿರಾಶೆ ವ್ಯಕ್ತಪಡಿಸಿದ್ದು, ರಾಜ್ಯಗಳು ಮತ್ತು ಮಧ್ಯಮ ವರ್ಗದವರ  ಬಜೆಟ್ ಇದಲ್ಲ ಮತ್ತು ಕೇರಳದ ಪ್ರಮುಖ ವಲಯಗಳನ್ನು...

Read moreDetails
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
Next Post
ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ

ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!