• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

EPFO ಸಿಬ್ಬಂದಿ ಸೊಸೈಟಿಯಲ್ಲಿ 70 ಕೋಟಿ ರೂ. ವಂಚನೆ- ಇಬ್ಬರ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
November 5, 2025
in ಇತರೆ / Others
0
EPFO ಸಿಬ್ಬಂದಿ ಸೊಸೈಟಿಯಲ್ಲಿ 70 ಕೋಟಿ ರೂ. ವಂಚನೆ- ಇಬ್ಬರ ಬಂಧನ
Share on WhatsAppShare on FacebookShare on Telegram

ಬೆಂಗಳೂರು: EPFO ಸಿಬ್ಬಂದಿ ಕ್ರೆಡಿಟ್‌ ಕೋ-ಆಪರೇಟಿವ್ ಸೊಸೈಟಿಯಲ್ಲಿ 70 ಕೋಟಿ ರೂ. ವಂಚನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಇಒ ಸೇರಿ ಇಬ್ಬರು ಪ್ರಮುಖ ಆರೋಪಿಗಳನ್ನು ಕಬ್ಬನ್ ಪಾರ್ಕ್‌ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಸೊಸೈಟಿಯ ಸಿಇಒ ಗೋಪಿ ಹಾಗೂ ಸಿಬ್ಬಂದಿ ಲಕ್ಷ್ಮಿ ಜಗದೀಶ್‌ರನ್ನ ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಇಪಿಎಫ್‌ಒ ಸಿಬ್ಬಂದಿ ಕ್ರೆಡಿಟ್ ಕೋ-ಆಪರೇಟಿವ್‌ ಸೊಸೈಟಿಯು ಕಳೆದ 61 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಇದು ಇಪಿಎಫ್‌ಒ ಸಿಬ್ಬಂದಿ ಪರಸ್ಪರ ನೆರವಿಗಾಗಿ ಸ್ಥಾಪಿಸಿಕೊಂಡಿರುವ ಸಂಸ್ಥೆಯಾಗಿದೆ. ಪ್ರಸ್ತುತ ಮತ್ತು ನಿವೃತ್ತ ಇಪಿಎಫ್‌ಒ ಸಿಬ್ಬಂದಿ ತಮ್ಮ ಉಳಿತಾಯವನ್ನು ಈ ಸೊಸೈಟಿಯಲ್ಲಿ ಫಿಕ್ಸೆಡ್ ಡೆಪಾಸಿಟ್ ಮಾಡಿದ್ದರು. ಈ ಠೇವಣಿಗಳಿಗೆ ಪ್ರತಿ ತಿಂಗಳು ಬಡ್ಡಿ ಹಣವನ್ನು ನೀಡಲಾಗುತ್ತಿತ್ತು.

ಆದರೆ ಕಳೆದ ಮೂರು ತಿಂಗಳಿಂದ ಹೂಡಿಕೆದಾರರಿಗೆ ಬಡ್ಡಿ ಹಣ ಜಮೆಯಾಗದ ಕಾರಣ ಅನುಮಾನಗೊಂಡು, ಹೂಡಿಕೆದಾರರು ಸ್ವತಃ ಪರಿಶೀಲಿಸಿದಾಗ, ಸೊಸೈಟಿಯಲ್ಲಿ ಇರಿಸಿದ್ದ ಫಿಕ್ಸೆಡ್ ಠೇವಣಿ ಹಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಕೇವಲ ಮೂರು ಕೋಟಿ ರೂಪಾಯಿಗಳನ್ನು ಮಾತ್ರ ಸಾಲವಾಗಿ ನೀಡಲಾಗಿದ್ದು, ಸುಮಾರು 300 ಜನರ 70 ಕೋಟಿ ರೂ. ಠೇವಣಿ ಹಣ ದುರ್ಬಳಕೆಯಾಗಿದೆ ಎಂದು ಆರೋಪಿಸಲಾಗಿದೆ.

ಈ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್‌ ಪೊಲೀಸರು ಸಿಇಒ ಗೋಪಿ ಮತ್ತು ಸಿಬ್ಬಂದಿ ಲಕ್ಷ್ಮಿ ಜಗದೀಶ್‌ ಅವರನ್ನು ಬಂಧಿಸಿದ್ದಾರೆ. ಆದರೆ, ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಹಾಗೂ ಅಕೌಂಟೆಂಟ್ ಜಗದೀಶ್‌ ತಲೆಮರೆಸಿಕೊಂಡಿದ್ದು, ಪೊಲೀಸರು ಆತನ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು, ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಆರೋಪಿಗಳಿಗೆ ಸಂಬಂಧಿಸಿದ ನಾಲ್ಕು ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಸಿಇಒ ಗೋಪಿ ಮತ್ತು ಜಗದೀಶ್ ಗೆ ಸಂಬಂಧಿಸಿದ ಜಾಗಗಳ ಮೇಲೆ ದಾಳಿ ವೇಳೆ ಐಷಾರಾಮಿ ಕಾರುಗಳು, ಒಟ್ಟು 7 ಲಕ್ಷುರಿ ಕಾರ್ ಗಳು, 12 ಬೈಕ್, ಕೋಟ್ಯಾಂತರ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

Tags: Employees' Provident Fund Organization (EPFO)
Previous Post

ಜನರಿಗೆ “ನಂದಿನಿ ತುಪ್ಪ”ದ ಶಾಕ್

Next Post

ʼದಿ ಟಾಸ್ಕ್ʼ ಚಿತ್ರದ ಮೊದಲ ಹಾಡು ರಿಲೀಸ್‌: ಹೊಸ ಪ್ರತಿಭೆಗಳಿಗೆ ಆಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಸಾಥ್

Related Posts

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ
ಇತರೆ / Others

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

by ಪ್ರತಿಧ್ವನಿ
February 1, 2026
0

ಬೆಂಗಳೂರು: ಮನೆಗೆಲಸಕದಕಿದ್ದ ವ್ಯಕ್ತಿ ಮನೆಯಲ್ಲಿದ್ದ 65 ವರ್ಷದ ಮಹಿಳೆಯನ್ನ ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಕೋ ಲೇಔಟ್ ನಲ್ಲಿ ನಡೆದಿದೆ. https://youtu.be/PJDCpnf86AI ಇಂದು...

Read moreDetails
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಆತ್ಮ** ಕೇಸ್- SIT ರಚನೆ

ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಆತ್ಮ** ಕೇಸ್- SIT ರಚನೆ

January 31, 2026
ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇನ್ಸ್ಪೆಕ್ಟರ್

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇನ್ಸ್ಪೆಕ್ಟರ್

January 30, 2026
ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
BENGALURU: ಮನೆಯಲ್ಲೇ 5 ಕೋಟಿ ಮೌಲ್ಯದ ಡ್ರಗ್ಸ್ ಜೊತೆ ಸಿಕ್ಕಿಬಿದ್ದ ವಿದೇಶಿ ಪ್ರಜೆ

BENGALURU: ಮನೆಯಲ್ಲೇ 5 ಕೋಟಿ ಮೌಲ್ಯದ ಡ್ರಗ್ಸ್ ಜೊತೆ ಸಿಕ್ಕಿಬಿದ್ದ ವಿದೇಶಿ ಪ್ರಜೆ

January 21, 2026
Next Post
ʼದಿ ಟಾಸ್ಕ್ʼ ಚಿತ್ರದ ಮೊದಲ ಹಾಡು ರಿಲೀಸ್‌: ಹೊಸ ಪ್ರತಿಭೆಗಳಿಗೆ ಆಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಸಾಥ್

ʼದಿ ಟಾಸ್ಕ್ʼ ಚಿತ್ರದ ಮೊದಲ ಹಾಡು ರಿಲೀಸ್‌: ಹೊಸ ಪ್ರತಿಭೆಗಳಿಗೆ ಆಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಸಾಥ್

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!