• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರು: ಕಾರಿನಲ್ಲಿ ಪತ್ತೆಯಾದ ಬರೋಬ್ಬರಿ 9 ಕೋಟಿ ನಗದು ಯಾರಿಗೆ ಸೇರಿದ್ದು..?

ಪ್ರತಿಧ್ವನಿ by ಪ್ರತಿಧ್ವನಿ
August 21, 2026
in Top Story, ಕರ್ನಾಟಕ
0
ಬೆಂಗಳೂರು: ಕಾರಿನಲ್ಲಿ ಪತ್ತೆಯಾದ ಬರೋಬ್ಬರಿ 9 ಕೋಟಿ ನಗದು ಯಾರಿಗೆ ಸೇರಿದ್ದು..?
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು 9 ಕೋಟಿ ರೂಪಾಯಿ ನಗದನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಜಪ್ತಿ ಮಾಡಿದ್ದಾರೆ.

Veena Kashappanavar on BJP : ಈಗ ಹೋರಾಡೋ ಇವ್ರು ಹಿಂದೆ ಜೈಲಿಗೆ ಹೋಗಿದ್ದನ್ನು ನೆನಪಿಸಿಕೊಳ್ಳಲಿ.. #pratidhvani

ಆಗಸ್ಟ್ 18ರಂದು ವೀರಸಂದ್ರ ಸಿಗ್ನಲ್ ಬಳಿ ಐಟಿ ಇಲಾಖೆಯಿಂದ ಬಂದ ಮಾಹಿತಿಯ ಮೇರೆಗೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಕಾರೊಂದನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಯಾವುದೇ ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಭಾರಿ ಪ್ರಮಾಣದ ನಗದು ಅಂದರೆ ಬರೋಬ್ಬರಿ 9 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ.

ವಿಚಾರಣೆಯಲ್ಲಿ ಈ ಹಣ ತಮಿಳುನಾಡಿನ ತೂತುಕುಡಿಯ ಸಿಂಧು ಜ್ಯುವೆಲ್ಲರ್ಸ್ ಸಂಸ್ಥೆಯ ಮಾಲೀಕ ಸಚಿನ್‌ಗೆ ಸೇರಿದ್ದು ಎನ್ನಲಾಗಿದ್ದು, ಸದ್ಯ ಅವರನ್ನು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದರ ಬೆನ್ನಲ್ಲೇ ಐಟಿ ಅಧಿಕಾರಿಗಳು ಸಚಿನ್ ನಿವಾಸದ ಮೇಲೆ ಪರಿಶೀಲನೆ ನಡೆಸಿ, ಅಲ್ಲಿಂದ ಮತ್ತಷ್ಟು ₹1.3 ಕೋಟಿ ನಗದನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

Poornima Srinivas : Nagendra ರಾಜೀನಾಮೆಯ ಪ್ರಶ್ನೆಯಿಲ್ಲ, BJP ಗೂಬೆ ಕೂರಿಸುವುದನ್ನು ನಿಲ್ಲಿಸಲಿ..#pratidhvani

ಒಟ್ಟು ಜಪ್ತಿಯಾಗಿರುವ ₹10.3 ಕೋಟಿ ಹಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಐಟಿ ಅಧಿಕಾರಿಗಳು ಪರಿಶೀಲಿಸುತ್ತಿದ್ದು, ಹಣದ ಮೂಲ ಹಾಗೂ ಸಾಗಣೆ ಉದ್ದೇಶದ ಬಗ್ಗೆ ತನಿಖೆ ಮುಂದುವರಿದಿದೆ.

ಸಿದ್ದರಾಮಯ್ಯನಿಗೆ ಬೈದ ಜೆಡಿಎಸ್ ನಾಯಕರು ರೊಚ್ಚಿಗೆದ್ದ ಮಗ #pratidhvani
Previous Post

22 ಭಾರತೀಯರಿದ್ದ ಹಡಗುಗಳ ಅಪಹರಣ: ಯೆಮೆನ್, ಸೊಮಾಲಿಯಾ ಕರಾವಳಿಯಲ್ಲಿ ಹೆಚ್ಚಿದ ಆತಂಕ

Next Post

‘ಶುದ್ದೀಕರಣ’ ವಿಷಯದಲ್ಲಿ ಪಕ್ಷದ ನಾಯಕರ ಮೌನ: ಮಲ್ಲಿಕಾರ್ಜುನ ಖರ್ಗೆ ಬೇಸರ

Related Posts

ಈ ವಿಚಾರಕ್ಕೆ ಬಿಜೆಪಿ ಶಾಸಕರು ಸದನದಿಂದ ಪಲಾಯನ: ಬಿ.ಕೆ ಹರಿಪ್ರಸಾದ್
Top Story

ಈ ವಿಚಾರಕ್ಕೆ ಬಿಜೆಪಿ ಶಾಸಕರು ಸದನದಿಂದ ಪಲಾಯನ: ಬಿ.ಕೆ ಹರಿಪ್ರಸಾದ್

by ಪ್ರತಿಧ್ವನಿ
August 21, 2026
0

ಬೆಂಗಳೂರು: ರಾಜ್ಯದ ಜನರ ಸಂಕಷ್ಟಕ್ಕಿಂತ ಬಿಜೆಪಿ ಶಾಸಕರಿಗೆ ಸದನದಲ್ಲಿ ರಾಜಕೀಯ ಗದ್ದಲವೇ ಪ್ರತಿಷ್ಟೆಯಾಗಿರುವುದು ನಾಚಿಕೆಗೇಡು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಬಿಜೆಪಿ...

Read moreDetails
ಬಿಜೆಪಿಗೆ ಜನರ ಸಮಸ್ಯೆಗಳಿಗಿಂತ ತನ್ನ ಪ್ರತಿಷ್ಠೆಯೇ ಹೆಚ್ಚು: ಮಧು ಬಂಗಾರಪ್ಪ ಆಕ್ರೋಶ

ಬಿಜೆಪಿಗೆ ಜನರ ಸಮಸ್ಯೆಗಳಿಗಿಂತ ತನ್ನ ಪ್ರತಿಷ್ಠೆಯೇ ಹೆಚ್ಚು: ಮಧು ಬಂಗಾರಪ್ಪ ಆಕ್ರೋಶ

August 21, 2026
‘ಶುದ್ದೀಕರಣ’ ವಿಷಯದಲ್ಲಿ ಪಕ್ಷದ ನಾಯಕರ ಮೌನ: ಮಲ್ಲಿಕಾರ್ಜುನ ಖರ್ಗೆ ಬೇಸರ

‘ಶುದ್ದೀಕರಣ’ ವಿಷಯದಲ್ಲಿ ಪಕ್ಷದ ನಾಯಕರ ಮೌನ: ಮಲ್ಲಿಕಾರ್ಜುನ ಖರ್ಗೆ ಬೇಸರ

August 21, 2026
22 ಭಾರತೀಯರಿದ್ದ ಹಡಗುಗಳ ಅಪಹರಣ: ಯೆಮೆನ್, ಸೊಮಾಲಿಯಾ ಕರಾವಳಿಯಲ್ಲಿ ಹೆಚ್ಚಿದ ಆತಂಕ

22 ಭಾರತೀಯರಿದ್ದ ಹಡಗುಗಳ ಅಪಹರಣ: ಯೆಮೆನ್, ಸೊಮಾಲಿಯಾ ಕರಾವಳಿಯಲ್ಲಿ ಹೆಚ್ಚಿದ ಆತಂಕ

August 21, 2026
ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಕಾಲ್  ಮಾಡಿದ್ದು ಇವರಿಗೆ!CDR ಪರಿಶೀಲನೆಯಲ್ಲಿ ಸ್ಫೋಟಕ ಮಾಹಿತಿ ಬಯಲು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಕಾಲ್  ಮಾಡಿದ್ದು ಇವರಿಗೆ!CDR ಪರಿಶೀಲನೆಯಲ್ಲಿ ಸ್ಫೋಟಕ ಮಾಹಿತಿ ಬಯಲು

August 21, 2026
Next Post
‘ಶುದ್ದೀಕರಣ’ ವಿಷಯದಲ್ಲಿ ಪಕ್ಷದ ನಾಯಕರ ಮೌನ: ಮಲ್ಲಿಕಾರ್ಜುನ ಖರ್ಗೆ ಬೇಸರ

'ಶುದ್ದೀಕರಣ' ವಿಷಯದಲ್ಲಿ ಪಕ್ಷದ ನಾಯಕರ ಮೌನ: ಮಲ್ಲಿಕಾರ್ಜುನ ಖರ್ಗೆ ಬೇಸರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!