• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯಸಭಾ ಚುನಾವಣೆ; ಭಿನ್ನಮತೀಯ ಜೆಡಿಎಸ್ ಶಾಸಕರ ʻಸಮಾರಾಧನೆʼ ಮಾಡಿದ ಕಾರ್ಯಕರ್ತರು

ಪ್ರತಿಧ್ವನಿ by ಪ್ರತಿಧ್ವನಿ
June 12, 2022
in ಕರ್ನಾಟಕ, ರಾಜಕೀಯ
0
ರಾಜ್ಯಸಭಾ ಚುನಾವಣೆ; ಭಿನ್ನಮತೀಯ ಜೆಡಿಎಸ್ ಶಾಸಕರ ʻಸಮಾರಾಧನೆʼ ಮಾಡಿದ ಕಾರ್ಯಕರ್ತರು
Share on WhatsAppShare on FacebookShare on Telegram

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಅಡ್ಡ ಜೆಡಿಎಸ್ನ ಭಿನ್ನಮತೀಯ ಶಾಸಕರಾದ ಗುಬ್ಬಿ ಶ್ರೀನಿವಾಸ ಹಾಗೂ ಕೋಲಾರದ ಶ್ರೀನಿವಾಸ ಗೌಡರ ಹೆಸರು ಹಾಗೂ ಫೋಟೋ ಹಾಕಿ ಕೈಲಾಸ ಸಮಾರಾಧನೆಯ ಆಹ್ವಾನ ಪತ್ರಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.

ADVERTISEMENT

ಕುಮಾರಸ್ವಾಮಿ ಫಾರ್ ಸಿಎಂ ಎಂಬ ಫೇಸ್ಬುಕ್ ಖಾತೆಯಲ್ಲಿ ಈ ಫೋಟೋಗಳನ್ನು ಹರಿಬಿಡಲಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಈ ಇಬ್ಬರು ಶಾಸಕರು ಕೋಮುವಾದಿ ಪಕ್ಷವನ್ನಗೆಲಿಸಲು ಪಕ್ಷ ಹಾಘು ಕಾರ್ಯಕರ್ತರಿಗೆ ಮೋಸ ಮಾಡಿದ್ದಾರೆ. ದುಡ್ಡಿಗಾಗಿ ಮತವಾನ್ನು ಮಾರಿಕೊಂಡು ಮತದಾರರ ಪಾಲಿಗೆ ಸತ್ತು ಹೋಗಿದ್ದಾರೆ ಎಂದು ಅಡಿಬರಹ ನೀಡಲಾಗಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮುಸ್ಲಿಂ ಸಮಾಜ ಶಾಂತಿಯುತ ಪ್ರತಿಭಟನೆ ಮಾಡದಿದ್ದರೆ, ಸಂಘರ್ಷವಾಗುತ್ತದೆ : ಮುತಾಲಿಕ್

Next Post

ಫ್ಯಾಶನ್ ಡಿಸೈನರ್ ಅನುಮಾನಸ್ಪದ ಸಾವು; ಆತ್ಮಹತ್ಯೆ ಶಂಕೆ

Related Posts

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?
ರಾಜಕೀಯ

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

by ಪ್ರತಿಧ್ವನಿ
April 27, 2026
0

ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೋರಾಟ ಕೇವಲ ಪಕ್ಷಗಳ ನಡುವಿನ ಪೈಪೋಟಿಯಲ್ಲ, ಪ್ರಾದೇಶಿಕ ಅಸ್ಮಿತೆ ಮತ್ತು ರಾಷ್ಟ್ರೀಯ ರಾಜಕೀಯದ ನಡುವಿನ ಸಂಘರ್ಷವಾಗಿ ರೂಪುಗೊಂಡಿದೆ. ಇದೇ ಹಿನ್ನೆಲೆಯಲ್ಲಿ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
Next Post
ಫ್ಯಾಶನ್ ಡಿಸೈನರ್ ಅನುಮಾನಸ್ಪದ ಸಾವು; ಆತ್ಮಹತ್ಯೆ ಶಂಕೆ

ಫ್ಯಾಶನ್ ಡಿಸೈನರ್ ಅನುಮಾನಸ್ಪದ ಸಾವು; ಆತ್ಮಹತ್ಯೆ ಶಂಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada