• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

RSS ನಿಷೇಧ ಚರ್ಚೆ- ಸಿಎಂ‌ ಸಿದ್ದರಾಮಯ್ಯ ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
October 20, 2025
in Top Story, ಕರ್ನಾಟಕ, ರಾಜಕೀಯ, ವಿಶೇಷ
0
RSS ನಿಷೇಧ ಚರ್ಚೆ- ಸಿಎಂ‌ ಸಿದ್ದರಾಮಯ್ಯ ಸ್ಪಷ್ಟನೆ
Share on WhatsAppShare on FacebookShare on Telegram

ದಕ್ಷಿಣ ಕನ್ನಡ: ರಾಜ್ಯಾದ್ಯಂತ RSS ನಿಷೇಧ ಎಂಬ ಚರ್ಚೆ ವಿವಾದದ ಸ್ವರೂಪ ಪಡೆದುಕೊಂಡಿದೆ. ಮೊನ್ಮೆಯಷ್ಟೇ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವೂ ಈ ವಿವಾದ ಮತ್ತಷ್ಟು ತಾರಕಕ್ಕೇರುವಂತೆ ಮಾಡಿತ್ತು. ಆದರೆ ಈ ವಿಚಾರಕ್ಕೆ ಖುದ್ದು ಸಿಎಂ ಸಿದ್ದರಾಮಯ್ಯ ಇಂದು ಸ್ಪಷ್ಟನೆ ನೀಡಿದ್ದಾರೆ.

ADVERTISEMENT

ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಮಾತಾನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಸರ್ಕಾರ RSS ನಿಷೇಧ ಮಾಡಿಲ್ಲ. ಶಾಲಾ, ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ತಿಳಿಸಿದ್ದಾರೆ.

Satish Jarkiholi : ಲಕ್ಷ್ಮಣ ಸವದಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ತಿರುಗೇಟು #pratidhvani

ರಾಜ್ಯ ಸರ್ಕಾರದ ಆದೇಶದಲ್ಲಿ ಯಾವುದೇ ಸಂಘ ಅಥವಾ ಸಂಸ್ಥೆ ಎಂದಿದೆ. ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ. ಅವರು ಮಾಡಬಹುದು , ನಾವು ಮಾಡಬಾರದೇ ಎಂದು ಪ್ರಶ್ನಿಸಿದರು.

2013ರಲ್ಲಿ ಮುಖ್ಯಮಂತ್ರಿಯಾಗಿದ್ದ ಜಗದೀಶ ಶೆಟ್ಟರ್ ಸಂಘ ಸಂಸ್ಥೆಗಳು ಶಾಲಾ ಕಾಲೇಜು ಆವರಣದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದನ್ನು ನಿಷೇಧಿಸಿದ್ದರು. ಜಗದೀಶ್ ಶೆಟ್ಟರ್ ಆ ಆದೇಶವನ್ನ ಶಿಕ್ಷಣ ಇಲಾಖೆ ಮಾಡಿರುವುದು ನಾನಲ್ಲ ಎಂದಿದ್ದಾರೆ. ಆದರೆ ಇವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಆದೇಶ ಹೊರಡಿಸಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ಸಂಘ ಸಂಸ್ಥೆಗಳಿಗೆ ಅನುಮತಿ ಕೊಡಲೇಬೇಕು ಎಂದು ಏನಿಲ್ಲ. ಶಾಂತಿ ಸುವ್ಯವಸ್ಥೆ ಮೇಲೆ ಅನುಮತಿ ನೀಡುವುದು, ಬಿಡುವುದು ಅವಲಂಬಿತವಾಗಿದೆ ಎಂದು ಮಾಧ್ಯಮಗಳೊಂದಿಗೆ ಮಾತಾಡುವಾಗ ತಿಳಿಸಿದರು.

Tags: BJPcm siddaramaiah on rsscm siddaramaiah reacts on rss bancm siddaramaiah reacts rss ban rowCongress Partyparameshwar on rss banpriyank kharge urges cm siddaramaiah to ban rssrss banrss march bansiddaramaiah compares rss to talibansiddaramaiah demands rss bansiddaramaiah on pfi bansiddaramaiah on rsssiddaramaiah on rss bansiddaramaiah reacts priyank kharge letter for rss bansiddaramaiah rsssiddaramaiah rss bansiddaramaiah rss comedysiddaramaiah slams rssಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೆಂಗಳೂರಿನ ಜಿಟಿ ಮಾಲ್ ಮಹಡಿಯಿಂದ ಬಿದ್ದು ವ್ಯಕ್ತಿ ಸಾ*..

Next Post

ಪಟಾಕಿ ಕಿಡಿ ಹಾರಿದ್ದಕ್ಕೆ ಕಿರಿಕ್.. ಲಾಂಗ್ ಹಿಡಿದ ಪುಂಡರು ಜೈಲಿಗೆ

Related Posts

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ
ಕರ್ನಾಟಕ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಸಚಿವರಿಗಾಗಿ ವಿಶೇಷ ಉಪಹಾರ ಕೂಟ ಏರ್ಪಡಿಸಿದ್ದು, ರಾಜಕೀಯ ವಲಯದಲ್ಲಿ ಹೊಸ...

Read moreDetails
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
Next Post
ಪಟಾಕಿ ಕಿಡಿ ಹಾರಿದ್ದಕ್ಕೆ ಕಿರಿಕ್.. ಲಾಂಗ್ ಹಿಡಿದ ಪುಂಡರು ಜೈಲಿಗೆ

ಪಟಾಕಿ ಕಿಡಿ ಹಾರಿದ್ದಕ್ಕೆ ಕಿರಿಕ್.. ಲಾಂಗ್ ಹಿಡಿದ ಪುಂಡರು ಜೈಲಿಗೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada