• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಹಂಗಾಮಿ ಸಿಎಂ ಬೊಮ್ಮಾಯಿಗೆ ಆರ್​ಎಸ್​ಎಸ್​ ಬುಲಾವ್​ : ರಹಸ್ಯ ಮೀಟಿಂಗ್​​

ಪ್ರತಿಧ್ವನಿ by ಪ್ರತಿಧ್ವನಿ
May 15, 2023
in ರಾಜಕೀಯ
0
ಹಂಗಾಮಿ ಸಿಎಂ ಬೊಮ್ಮಾಯಿಗೆ ಆರ್​ಎಸ್​ಎಸ್​ ಬುಲಾವ್​ : ರಹಸ್ಯ ಮೀಟಿಂಗ್​​
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿ ಎಲ್ಲಿ ತಪ್ಪಾಯ್ತು ಅನ್ನೋದನ್ನು ಪರಾಮರ್ಶೆ ಮಾಡಿಕೊಳ್ಳುತ್ತಲೇ ಇದೆ. ಈ ನಡುವೆ ಇಂದು ಹಂಗಾಮಿ ಸಿಎಂ ಬೊಮ್ಮಾಯಿಗೆ ಬುಲಾವ್​ ನೀಡಿದ ಆರ್​ಎಸ್​ಎಸ್​ ನಾಯಕರು ರಹಸ್ಯ ಸಭೆ ನಡೆಸಿದ್ದಾರೆ ಎನ್ನಲಾಗಿದೆ.

ADVERTISEMENT

ಚುನಾವಣೆಯಲ್ಲಿ ಹೀನಾಯ ಸೋಲಿಗೆ ಕಾರಣವೇನು ಎಂದು ಪ್ರಶ್ನಿಸಿದ ಆರ್​ಎಸ್​ಎಸ್​ ನಾಯಕರು ಪಕ್ಷಕ್ಕೆ ಮೇಜರ್​ ಸರ್ಜರಿ ಮಾಡುವಂತೆ ಬಸವರಾಜ ಬೊಮ್ಮಾಯಿಗೆ ಖಡಕ್​ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಚಾಮರಾಜಪೇಟೆಯಲ್ಲಿರುವ ಆರ್​ಎಸ್​ಎಸ್​ ಕಚೇರಿ ಕೇಶವಕೃಪದಿಂದ ಹೊರಬಂದ ಬಳಿಕ ಮಾತನಾಡಿದ ಹಂಗಾಮಿ ಸಿಎಂ ಬೊಮ್ಮಾಯಿ, ಚುನಾವಣೆ ಫಲಿತಾಂಶದ ಬಗ್ಗೆ ಚರ್ಚಿಸಿದ್ದೇವೆ. ಪಕ್ಷ ಪುನರ್​ ಸಂಘಟನೆ ಬಗ್ಗೆ ಸೂಚನೆ ನೀಡಿದ್ದಾರೆ ಎಂದು ಹೇಳಿದರು.

Tags: Basavaraj BommaibengaluruBJPChamarajpetMajor Surgery for BJPRSS
Previous Post

ಡಿಕೆಶಿ, ಸಿದ್ದು ಇಬ್ಬರಿಗೂ ಒಲಿಯಲಿದ್ಯಾ ಸಿಎಂ ಪಟ್ಟ..?

Next Post

ಸಹೋದರರ ಕಾಳಗದಲ್ಲಿ ಅಫಜಲಪುರ ಗೆದ್ದ ಕಾಂಗ್ರೆಸ್​ ಅಭ್ಯರ್ಥಿ

Related Posts

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..
Top Story

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಸುಸ್ಥಿರ ಅಭಿವೃದ್ಧಿ ಗುರಿಗಳು (SDGs) ರಾಷ್ಟ್ರಗಳಿಗೆ ಬೆಳವಣಿಗೆ ಮತ್ತು ಸಸ್ಥಿರತೆಯನ್ನು ಸಮನ್ವಯಗೊಳಿಸುವ ಜಾಗತಿಕ ಚೌಕಟ್ಟನ್ನು ಒದಗಿಸುತ್ತವೆ. ಆದ್ದರಿಂದ ಅಭಿವೃದ್ಧಿ ಮತ್ತು ಸುಸ್ಥಿರತೆ ಹಾಗೂ ಒಳಗೊಳ್ಳುವಿಕೆಯ ಗುರಿಯ...

Read moreDetails
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
Next Post
ಸಹೋದರರ ಕಾಳಗದಲ್ಲಿ ಅಫಜಲಪುರ ಗೆದ್ದ ಕಾಂಗ್ರೆಸ್​ ಅಭ್ಯರ್ಥಿ

ಸಹೋದರರ ಕಾಳಗದಲ್ಲಿ ಅಫಜಲಪುರ ಗೆದ್ದ ಕಾಂಗ್ರೆಸ್​ ಅಭ್ಯರ್ಥಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!