• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಆರೆಸ್ಸೆಸ್ ಸಭೆ: ಪ್ರಶ್ನಿಸಿದ ವಿದ್ಯಾರ್ಥಿಗಳಿಗೆ ಬೆದರಿಕೆ.

ಪ್ರತಿಧ್ವನಿ by ಪ್ರತಿಧ್ವನಿ
July 20, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಕಲಬುರಗಿ:ಆಳಂದ ತಾಲ್ಲೂಕಿನ ಕಡಗಂಚಿ ಕೇಂದ್ರೀಯ ವಿಶ್ವ ವಿದ್ಯಾಲಯಲ್ಲಿ ಆರೆಸ್ಸೆಸ್ ಗೆ ಸಂಬಂಧಿಸಿದ ಸಭೆ ಬಹಿರಂಗವಾಗಿ ನಡೆದಿದ್ದು, ಈ ಬಗ್ಗೆ ಪ್ರಶ್ನೆ ಮಾಡಿದ ವಿದ್ಯಾರ್ಥಿಗಳಿಗೆ ಬೆದರಿಕೆ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಅತಿಥಿ ಗೃಹದಲ್ಲಿ ಕುಲಪತಿ, ಕುಲಸಚಿವರು, ಹಿರಿಯ ಪ್ರಾಧ್ಯಾಪಕರ ಉಪಸ್ಥಿತಿಯಲ್ಲೇ

ADVERTISEMENT

ಜುಲೈ 18ರಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ ಎಸ್ ಎಸ್) ಸಭೆ ನಡೆದಿದೆ. ಈ ಸಭೆಯ ಕೊನೆಯಲ್ಲಿ ಆರ್ ಎಸ್ ಎಸ್ ನ ಧ್ಯೇಯಗೀತೆಯಾದ ‘ನಮಸ್ತೆ ಸದಾ ವತ್ಸಲೆ’ಯನ್ನು ಹಾಡಿದ್ದಲ್ಲದೇ, ಎಲ್ಲರೂ ಎದ್ದು ನಿಂತು ಆರ್ ಎಸ್ ಎಸ್ ಕಾರ್ಯಕರ್ತರಂತೆ ಕೈ ಎದೆಗೆ ಅಡ್ಡ ಹಿಡಿದು ನಿಂತಿರುವ ಹಾಗೂ ಭಗವಾಧ್ವಜಕ್ಕೆ ನಮಸ್ಕರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಲ್ಲಿ ವೈರಲ್ ಆಗಿದೆ.ಆರ್ ಎಸ್ ಎಸ್ ಧ್ಯೇಯಗೀತೆಯನ್ನು ಸಾಮೂಹಿಕವಾಗಿ ಹಾಡುತ್ತಿರುವುದನ್ನು ಗಮನಿಸಿದ ಕೆಲವು ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ.

ಕಾರ್ಯಕ್ರಮದ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಸಂಶೋಧನಾ ವಿದ್ಯಾರ್ಥಿಗಳ ಮೇಲೆ ನರೇಂದ್ರ ದರಿಯಾ ಹಾಗೂ ರೋಹಿತ್ ಜೋಶಿ (ಬಸವರಾಜ್ ಡೋಣೂರ್ ಅವರ ಶಿಷ್ಯ) ಕೂಡಿಕೊಂಡು ಹಲ್ಲೆಗೆ ಮುಂದಾಗಿದ್ದಲ್ಲದೆ, ಮೊಬೈಲ್ ಕಸಿದುಕೊಂಡು “ವಿಡಿಯೋ ಡಿಲೀಟ್ ಮಾಡು ಇಲ್ಲವಾದರೆ ಪರಿಣಾಮ ಸರಿ ಇರುವುದಿಲ್ಲ”ವೆಂದು ಬೆದರಿಕೆ ಒಡ್ಡಿದ್ದಾರೆ ಎಂದು ಸಂಶೋಧನಾ ವಿದ್ಯಾರ್ಥಿ ನಂದಕುಮಾರ್ ಆರೋಪಿಸಿದ್ದಾರೆ.ವಿಶ್ವವಿದ್ಯಾಲಯದ ಎಲ್ಲ ಆಯಾಯಾ ಕಟ್ಟಿನ ಸ್ಥಳಗಳನ್ನು ಅಕ್ರಮಿಸಿಕೊಂಡು ಅಧಿಕಾರದಲ್ಲಿರುವ ಆರ್ ಎಸ್ ಎಸ್ ನ ಮತಾಂಧರೆ ತುಂಬಿರುವ ಈ ವಿಶ್ವವಿದ್ಯಾಲಯದಲ್ಲಿ.

ಶರಣರ, ಸೂಫಿ ಸಂತರ, ತತ್ವಪದಕಾರರ ಸೌಹಾರ್ದ ಪರಂಪರೆಯ ನಮ್ಮ ಈ ಭಾಗದ ವಿದ್ಯಾರ್ಥಿಗಳು ಇಂತಹ ಪ್ರಾಧ್ಯಾಪಕರಿಂದ ಏನನ್ನೂ ಕಲಿಯುವರು ಎಂಬುದನ್ನು ಊಹಿಸಿದರೆ ಆತಂಕವಾಗುತ್ತದೆ. ಹಾಗಾಗಿ ಈ ವಿಶ್ವವಿದ್ಯಾಲಯಕ್ಕೆ ಆರ್ ಎಸ್ ಎಸ್ ಕೇಂದ್ರೀಯ ಕಚೇರಿ ವಿಶ್ವವಿದ್ಯಾಲಯ ಅಂತ ಹೆಸರು ಇಡುವವುದೇ ಸೂಕ್ತ ಎನ್ನಿಸುತ್ತಿದೆ ಎಂದು ನಂದಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.

Tags: #[pratidhvanidigitalg prameshwarHome Minister Amit ShahPolice department
Previous Post

ದೇಶ ವಿರೋಧೀ ಚಟುವಟಿಕೆಯಲ್ಲಿ ಭಾಗಿ ; ಕಾಶ್ಮೀರ ನಾಗರಿಕನ ಬಂಧನ

Next Post

ವಾಟರ್‌ ಟ್ಯಾಂಕ್‌ ಮೇಲಿನಿಂದ ಜಿಗಿದ ವಿದ್ಯಾರ್ಥಿ

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

March 3, 2026
Next Post

ವಾಟರ್‌ ಟ್ಯಾಂಕ್‌ ಮೇಲಿನಿಂದ ಜಿಗಿದ ವಿದ್ಯಾರ್ಥಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada