• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಧಾರ್ಮಿಕ ಕಾರ್ಯಕ್ರಮದ ವೇಳೆ RSS ಕಾರ್ಯಕರ್ತರಿಗೆ ಚಾಕು ಇರಿತ;ರಾಜಸ್ಥಾನದ ಜೈಪುರದಲ್ಲಿ ಪರಿಸ್ಥಿತಿ ಉದ್ವಿಗ್ನ

ಪ್ರತಿಧ್ವನಿ by ಪ್ರತಿಧ್ವನಿ
October 18, 2024
in Top Story, ಇತರೆ / Others
0
Share on WhatsAppShare on FacebookShare on Telegram

ರಾಜಸ್ತಾನದ ಜೈಪುರದಲ್ಲಿ ಆರೆಸ್ಸೆಸ್ ಕಾರ್ಯಕರ್ತರು ಆಯೋಜಿಸಿದ್ದ ಖೀರ್ ವಿತರಣಾ ಕಾರ್ಯಕ್ರಮದ ವೇಳೆ ಹಿಂಸಾತ್ಮಕ ಘಟನೆಯೊಂದು ನಡೆದಿದ್ದು ಎಂಟು ಮಂದಿಗೆ ಚಾಕುವಿನಿಂದ ಇರಿದು ಗಾಯಗೊಳಿಸಲಾಗಿದೆ.

ADVERTISEMENT

ಅಕ್ಟೋಬರ್ 17 ರಂದು ಶರದ್ ಪೂರ್ಣಿಮಾ ದಿನವನ್ನು ಆಚರಿಸಲು ‘ಜಾಗ್ರಣ’ ಕಾರ್ಯಕ್ರಮ ನಡೆಯುತ್ತಿದ್ದ ದೇವಸ್ಥಾನದಲ್ಲಿ ದಾಳಿ ಸಂಭವಿಸಿದೆ.

ನಸೀಬ್ ಚೌಧರಿ ಮತ್ತು ಅವರ ಪುತ್ರ ಎಂದು ಗುರುತಿಸಲಾದ ಇಬ್ಬರು ಸ್ಥಳೀಯ ನಿವಾಸಿಗಳು ತಡರಾತ್ರಿ ನಡೆಯುತ್ತಿದ್ದ ಉತ್ಸವವನ್ನು ವಿರೋಧಿಸಿದಾಗ ಪರಿಸ್ಥಿತಿ ಉದ್ವಿಗ್ನವಾಯಿತು. ತೀವ್ರ ವಾಗ್ವಾದದ ನಂತರ, ಇಬ್ಬರೂ ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ಹಲ್ಲೆಗೆ ಮುಂದಾಗಿದ್ದು ಇವರೊಂದಿಗೆ ಇನ್ನೂ ಹಲವರು ಸೇರಿ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ವಿವಾದದ ಸುತ್ತಲಿನ ಸಂದರ್ಭಗಳನ್ನು ತನಿಖೆ ನಡೆಸುತ್ತಿದ್ದಾರೆ.

जयपुर में समुदाय विशेष के लोगों ने फिर बिगड़ा
सांप्रदायिक सौहार्द।

जयपुर में RSS के स्वयंसेवकों पर चाकूबाजी कर जानलेवा हमला, मंदिर परिसर में जगह- जगह फैला खून और खीर।

दरअसल, RSS स्वयंसेवक शरद पूर्णिमा महोत्सव कार्यक्रम में खीर वितरण कर रहे थे इसी बीच मंदिर में साज़िश के तहत… pic.twitter.com/1y1zEOuUL1

— Sagar Kumar “Sudarshan News” (@KumaarSaagar) October 18, 2024

ಗಾಯಾಳುಗಳಾದ ಶಂಕರ್ ಬಗ್ಡಾ, ಮುರಾರಿಲಾಲ್, ರಾಮ್ ಪರೀಕ್, ಲಖನ್ ಸಿಂಗ್ ಜಾದೂನ್, ಪುಷ್ಪೇಂದ್ರ ಮತ್ತು ದಿನೇಶ್ ಶರ್ಮಾ ಅವರನ್ನು ಚಿಕಿತ್ಸೆಗಾಗಿ ಸವಾಯಿ ಮಾನ್ ಸಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾಯಿತು.ಕಾನುನು ಸುವ್ಯವಸ್ಥೆ ಕಾಪಾಡಲು ಕರ್ಣಿ ವಿಹಾರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

राजस्थान : जयपुर में RSS के खीर वितरण कार्यक्रम में हमला। चाकूबाजी में RSS के 8 लोग घायल हुए। पड़ोस में रहने वाले नसीब चौधरी और बेटे को पुलिस ने हिरासत में लिया। विवाद की वजह स्पष्ट नहीं हो पाई है। pic.twitter.com/BqKPI1nWEc

— Sachin Gupta (@SachinGuptaUP) October 18, 2024

ರಾಜಸ್ಥಾನದ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಎಸ್‌ಎಂಎಸ್ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡಿದ್ದು, ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

Tags: brutally attackedinjured in knife attack during Sharad PurnimaJaipur’s Karni ViharRSS
Previous Post

ಪ್ರಹ್ಲಾದ್‌ ಜೋಶಿ ಸಹೋದರ ಟಿಕೆಟ್‌ ಡೀಲ್‌.. ಕೋಟಿ ಕೋಟಿ ವಂಚನೆ

Next Post

ಉಗುರುನಾ ಸುತ್ತ ಕಪ್ಪು ಕೆಲೆಯಾಗಿದ್ರೆ, ಈ ರೆಮಿಡಿನಾ ಟ್ರೈ ಮಾಡಿ.!

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ಉಗುರುನಾ ಸುತ್ತ ಕಪ್ಪು ಕೆಲೆಯಾಗಿದ್ರೆ, ಈ ರೆಮಿಡಿನಾ ಟ್ರೈ ಮಾಡಿ.!

ಉಗುರುನಾ ಸುತ್ತ ಕಪ್ಪು ಕೆಲೆಯಾಗಿದ್ರೆ, ಈ ರೆಮಿಡಿನಾ ಟ್ರೈ ಮಾಡಿ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada