• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಒಮಿಕ್ರಾನ್ ನಿಂದ ಮೂರನೇ ಅಲೆ ಭೀತಿ : 70% RT-PCR ಹಾಗೂ 30% RAT ಪರೀಕ್ಷೆ ಕಡ್ಡಾಯ ಮಾಡಿದ ಸರ್ಕಾರ!

ಕರ್ಣ by ಕರ್ಣ
December 4, 2021
in ಕರ್ನಾಟಕ
0
ಒಮಿಕ್ರಾನ್ ನಿಂದ ಮೂರನೇ ಅಲೆ ಭೀತಿ : 70% RT-PCR ಹಾಗೂ 30% RAT ಪರೀಕ್ಷೆ ಕಡ್ಡಾಯ ಮಾಡಿದ ಸರ್ಕಾರ!
Share on WhatsAppShare on FacebookShare on Telegram

ಒಮಿಕ್ರಾನ್ ನಿಂದ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ನಿನ್ನೆ ಸಭೆ ನಡೆಸಿ ಸಿಎಂ ಬೊಮ್ಮಾಯಿ ಸರ್ಕಾರ ಕೆಲವು ನಿರ್ಧಾರಗಳನ್ನು ತೆಗೆದುಕೊಂಡಿದೆ. ಈ ಪೈಕಿ ವ್ಯಾಪಕವಾಗಿ ಕೊರೋನಾ ಪರೀಕ್ಷೆ ನಡೆಸಲು ಸೂಚಿಲಾಗಿದೆ. ಈ ಬಗ್ಗೆ ನಿನ್ನೆ ರಾತ್ರಿ ಅಧಿಕೃತ ಸುತ್ತೋಲೆ ಹೊರಡಿಸಿದ್ದು, ಪಾಲಿಸುವಂತೆ ವಿವಿಧ ಇಲಾಖೆಗೆ ಸೂಚನೆ ಕೊಡಲಾಗಿದೆ.

ADVERTISEMENT

ಕೊರೋನಾ ಪರೀಕ್ಷೆ ನಡೆಸುವ ಬಗ್ಗೆ ಅಧಿಕೃತ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ, ಪ್ರತಿದಿನ 1 ಲಕ್ಷ ಕೊರೋನಾ ಪರೀಕ್ಷೆ ನಡೆಸುವಂತೆ ಆದೇಶಿಸಿದೆ. ಈ ಪೈಕಿ 70% RTPCR ಹಾಗೂ 30% RAT ಪರೀಕ್ಷೆ ಕಡ್ಡಾಯವಾಗಿ ನಡೆಸುಂತೆ ಸೂಚಿಸಿದೆ. ಶಾಲೆಗಳಲ್ಲಿ ಅಸ್ವಸ್ಥತೆ ಕಂಡು ಬರುವ ಮಕ್ಕಳನ್ನು ತತ್‌ತಕ್ಷಣವೇ ಪ್ರತ್ಯೇಕಿಸಲು ತಾಕೀತು ಮಾಡಿದೆ. ಜ್ವರ, ಕೆಮ್ಮು, ನೆಗಡಿ, ಗಂಟಲು ನೋವು ಇರುವ ಮಕ್ಕಳಿಗೆ ಮೊದಲು RAT ಟೆಸ್ಟ್ ಮಾಡಿಸಿ ನೆಗೆಟಿವ್ ಬಂದರೆ ನಂತರ ICMR ವಿಧಿಸಿದ ಮಾನದಂಡದ ಪ್ರಕಾರ RTPCR ಪರೀಕ್ಷೆ ನಡೆಸಬೇಕು. ಜೊತೆಗೆ ಪ್ರತಿವಾರ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನಿಷ್ಠ 5% ಮಕ್ಕಳಿಗೆ RTPCR ಟೆಸ್ಟ್ ಮಾಡಿಸಬೇಕು. ಕೇರಳ ಹಾಗೂ ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಆಧ್ಯತೆ ಮೇರೆಗೆ ಪರೀಕ್ಷೆ ಹೆಚ್ಚಿಸಬೇಕು ಎಂದು ಸಭೆಯಲ್ಲಿ ನಿರ್ಣಯಿಸಲಾಗಿದೆ.

ಹದಿನೈದು ದಿನಕ್ಕೊಮ್ಮೆ ಈ ಕೆಳಗಿನ ಗುಂಪುಗಳಿಗೆ ರ್ಯಾಡಂಮ್ ಪರೀಕ್ಷೆ ನಡೆಸಲು ಸರ್ಕಾರದಿಂದ ಆದೇಶ :

  • ಕಾಲೇಜು & ಪ್ರೌಢ ಶಾಲೆಗಳ ವಿದ್ಯಾರ್ಥಿಗಳು & ಶಿಕ್ಷಕರು
  • ಹೋಟೆಲ್ ಗಳು & ರೆಸ್ಟೋರೆಂಟ್ ಸಿಬ್ಬಂದಿಗಳು
  • ಮಾಲ್ ಗಳಲ್ಲಿನ ಶಾಪ್ ಕೀಪರ್ ಗಳು
  • ಮಾರುಕಟ್ಟೆಗಳಲ್ಲಿನ ಶಾಪ್ ಕೀಪರ್ ಗಳು
  • ಅಡುಗೆ ಸಿಬ್ಬಂದಿ & ಡೋರ್ ಡೆಲಿವರಿ ಸಿಬ್ಬಂದಿ
  • ಕಾರ್ಖಾನೆಗಳ ಸಿಬ್ಬಂದಿಗಳು
  • ಎಲ್ಲಾ ಮಾದರಿಯ ಕಚೇರಿಗಳಿಗೆ ಹೋಗುವವರು
  • ಪಬ್ ಮತ್ತು ಬಾರ್ ಗಳಲ್ಲಿ ಕೆಲಸ ಮಾಡುವವರು
  • ಚಿತ್ರಮಂದಿರ ಹಾಗೂ ಮಲ್ಟಿಪ್ಲೆಲ್ಸ್ ನ ಸಿಬ್ಬಂದಿಗಳು
  • ವೃತ್ತಿಯಿಂದ ಪ್ರತಿ ದಿನ ಹೆಚ್ಚೆಚ್ಚು ಜನ ಸೇರುವಕಡೆಗಳಲ್ಲಿ ಕೆಲಸ ಮಾಡುವವರು
  • ಅಂಗನವಾಡಿ ಮೇಲ್ವಿಚಾರಕಿ ಹಾಗೂ ಸಿಬ್ಬಂದಿಗಳು

ಒಟ್ಟಾರೆ ಕೊರೋನಾದ ಹೊಸ ರೂಪಾಂತರಿ ಒಮಿಕ್ರಾನ್ ಇದೀಗ ಮೂರನೇ ಅಲೆಯ ಆತಂಕ ಮೂಡಿಸಿದೆ. ಹೀಗಾಗಿ ಎರಡು ಕೇಸ್ ಪತ್ತೆಯಾಗಿರುವ ಬೆನ್ನಲ್ಲೇ ರಾಜ್ಯ ಸರ್ಕಾರ, ಬಿಬಿಎಂಪಿ ಹಾಗೂ ಇತರೆ ಸ್ಥಳೀಯ ಆಡಳಿತ ಇಲಾಖೆಗಳಿಗೆ ಹೆಚ್ಚೆಚ್ಚು ಕೊರೋನಾ ಪರೀಕ್ಷೆ ನಡೆಸಿ ಸೂಚಿಸಲಾಗಿದೆ.

Tags: BJPCovid 19ಕರೋನಾಕೋವಿಡ್-19
Previous Post

ಊರು ಅಭಿವೃದ್ದಿ ಮಾಡದ ಜನಪ್ರತಿನಿಧಿಗಳು; ಗ್ರಾಮ ಸದಸ್ಯರಿಂದ ವಿಧಾನ ಪರಿಷತ್ ಚುನಾವಣೆ ಬಹಿಷ್ಕಾರ

Next Post

ಮಾಲಿನ್ಯಕ್ಕೆ ಪಾಕ್‌ ಕಾರಣ ಎಂದ ಯುಪಿ ಸರ್ಕಾರ: ಅಲ್ಲಿನ ಕೈಗಾರಿಕೆಗಳನ್ನು ನಿಷೇಧಿಸಬೇಕಾ ಎಂದು ಜಾಡಿಸಿದ ಸುಪ್ರೀಂ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಮಾಲಿನ್ಯಕ್ಕೆ ಪಾಕ್‌ ಕಾರಣ ಎಂದ ಯುಪಿ ಸರ್ಕಾರ: ಅಲ್ಲಿನ ಕೈಗಾರಿಕೆಗಳನ್ನು ನಿಷೇಧಿಸಬೇಕಾ ಎಂದು ಜಾಡಿಸಿದ ಸುಪ್ರೀಂ

ಮಾಲಿನ್ಯಕ್ಕೆ ಪಾಕ್‌ ಕಾರಣ ಎಂದ ಯುಪಿ ಸರ್ಕಾರ: ಅಲ್ಲಿನ ಕೈಗಾರಿಕೆಗಳನ್ನು ನಿಷೇಧಿಸಬೇಕಾ ಎಂದು ಜಾಡಿಸಿದ ಸುಪ್ರೀಂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada