• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

ಪ್ರತಿಧ್ವನಿ by ಪ್ರತಿಧ್ವನಿ
September 16, 2026
in ಕರ್ನಾಟಕ
0
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು
Share on WhatsAppShare on FacebookShare on Telegram

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮತ್ತೊಂದು ಅಕ್ರಮ ಬೆಳಕಿಗೆ ಬಂದಿದ್ದು, ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪ್ರದೋಷ್ ವಿರುದ್ಧ ದೂರು ದಾಖಲಾಗಿದೆ. ಜೈಲು ನಿಯಮಗಳನ್ನು ಮೀರಿ ಬೇರೊಬ್ಬ ಕೈದಿಯ ಸವಲತ್ತು ಬಳಸಿಕೊಂಡು ಪತ್ನಿಗೆ ದೂರವಾಣಿ ಕರೆ ಮಾಡಿರುವ ಆರೋಪ ಪ್ರದೋಷ್ ವಿರುದ್ಧ ಕೇಳಿಬಂದಿದೆ.

ADVERTISEMENT

ಜೈಲು ಮ್ಯಾನ್ಯುಯಲ್ ಪ್ರಕಾರ, ಕೈದಿಯೊಬ್ಬರು ಮುಂಚಿತವಾಗಿ ನೋಂದಾಯಿಸಿಕೊಂಡಿರುವ ಮೂರು ದೂರವಾಣಿ ಸಂಖ್ಯೆಗಳಿಗಷ್ಟೇ ಕರೆ ಮಾಡಲು ಅವಕಾಶವಿದೆ. ಆದರೆ ಪ್ರದೋಷ್ ಈಗಾಗಲೇ ಮೂವರು ವಕೀಲರ ಮೊಬೈಲ್ ಸಂಖ್ಯೆಯನ್ನು ನೋಂದಾಯಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಪತ್ನಿಗೆ ಕರೆ ಮಾಡಲು ಸಾಧ್ಯವಾಗಿರಲಿಲ್ಲ ಎನ್ನಲಾಗಿದೆ.ಈ ಹಿನ್ನೆಲೆಯಲ್ಲಿ ಜೈಲು ಸಿಬ್ಬಂದಿಯೊಬ್ಬರ ನೆರವಿನಿಂದ ಬೇರೊಬ್ಬ ಕೈದಿಯ ಸವಲತ್ತು ಬಳಸಿಕೊಂಡು ಪತ್ನಿಯೊಂದಿಗೆ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮತ್ತೊಬ್ಬ ಕೈದಿಯ ಮೂಲಕ ‘ಸಂತೋಷ್’ ಎಂಬ ಹೆಸರಿನಲ್ಲಿ ಪತ್ನಿಯ ಮೊಬೈಲ್ ಸಂಖ್ಯೆಯನ್ನು ದಾಖಲಿಸಿ ಕರೆ ಮಾಡಲಾಗಿದೆ ಎಂಬ ಮಾಹಿತಿ ದೂರಿನಲ್ಲಿ ಉಲ್ಲೇಖವಾಗಿದೆ.

ಈ ಪ್ರಕರಣದಲ್ಲಿ ಮೌನೇಶ್ ಹೆಚ್ ಎಂಬ ಜೈಲು ಸಿಬ್ಬಂದಿ ಪ್ರದೋಷ್‌ಗೆ ನೆರವು ನೀಡಿದ್ದಾರೆ ಎನ್ನಲಾಗಿದ್ದು, ಜೈಲು ಅಧಿಕಾರಿಗಳ ಗಮನಕ್ಕೆ ವಿಷಯ ಬಂದ ಬಳಿಕ ಪರಪ್ಪನ ಅಗ್ರಹಾರ ಪೊಲೀಸರಿಗೆ ದೂರು ನೀಡಲಾಗಿದೆ.ಜೈಲು ಅಧಿಕಾರಿಗಳು ನೀಡಿರುವ ದೂರಿನಲ್ಲಿ ಆರೋಪಿ ಪ್ರದೋಷ್ ಹಾಗೂ ಅವರಿಗೆ ಸಹಾಯ ಮಾಡಿದ ಆರೋಪ ಎದುರಿಸುತ್ತಿರುವ ಸಿಬ್ಬಂದಿ ಮೌನೇಶ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

ಇತ್ತೀಚೆಗಷ್ಟೇ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಅವರ ಸೆಲ್‌ನಲ್ಲಿ ಮೊಬೈಲ್ ಪತ್ತೆಯಾದ ಪ್ರಕರಣ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಮತ್ತೊಮ್ಮೆ ಜೈಲಿನೊಳಗಿನ ನಿಯಮ ಉಲ್ಲಂಘನೆಯ ಆರೋಪ ಮುನ್ನೆಲೆಗೆ ಬಂದಿದೆ.

Tags: #Pradoshbengaluru central jailbengaluru newsJail RulesJail Staffkannada newskarnataka newsKarnataka PoliceMounesh HParappana Agrahara Jail.Prison CrimePrison InvestigationPrisoner Phone CallRenukaswamy CaseRenukaswamy Murder Case
Previous Post

‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

Next Post

ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

Related Posts

ಕರ್ನಾಟಕ ಪ್ರವಾಸೋದ್ಯಮದಲ್ಲಿ ಹೂಡಿಕೆಗೆ ಯುಎಇ ಕನ್ನಡಿಗ ಉದ್ಯಮಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಆಹ್ವಾನ..
Top Story

ಕರ್ನಾಟಕ ಪ್ರವಾಸೋದ್ಯಮದಲ್ಲಿ ಹೂಡಿಕೆಗೆ ಯುಎಇ ಕನ್ನಡಿಗ ಉದ್ಯಮಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಆಹ್ವಾನ..

by ಪ್ರತಿಧ್ವನಿ
September 15, 2026
0

ದುಬೈ, : ಕರ್ನಾಟಕದ ಪ್ರವಾಸೋದ್ಯಮ, ಮೂಲಸೌಕರ್ಯ ಹಾಗೂ ಆರ್ಥಿಕ ಬೆಳವಣಿಗೆಯ ಮುಂದಿನ ಹಂತದಲ್ಲಿ ಸಕ್ರಿಯ ಪಾಲುದಾರರಾಗುವಂತೆ ಯುಎಇಯಲ್ಲಿರುವ ಕನ್ನಡಿಗ ಉದ್ಯಮಿಗಳು ಮತ್ತು ಹೂಡಿಕೆದಾರರಿಗೆ ಇಂಧನ ಮತ್ತು ಪ್ರವಾಸೋದ್ಯಮ...

Read moreDetails
ಪುಟಿದೇಳುತ್ತದೆಯೇ ಪ್ರಾದೇಶಿಕ ಪಕ್ಷ..?

ಪುಟಿದೇಳುತ್ತದೆಯೇ ಪ್ರಾದೇಶಿಕ ಪಕ್ಷ..?

September 15, 2026
‘ವಾಪಸ್‌ ಬಂದ ಮೇಲೆ ಅಲ್ಲೋಲ-ಕಲ್ಲೋಲ’ ಎಂದಿದ್ದ ಕುಮಾರಸ್ವಾಮಿ; ಈಗ ಯಾವ ಬಾಂಬ್ ಸಿಡಿಸಲಿದ್ದಾರೆ?

‘ವಾಪಸ್‌ ಬಂದ ಮೇಲೆ ಅಲ್ಲೋಲ-ಕಲ್ಲೋಲ’ ಎಂದಿದ್ದ ಕುಮಾರಸ್ವಾಮಿ; ಈಗ ಯಾವ ಬಾಂಬ್ ಸಿಡಿಸಲಿದ್ದಾರೆ?

September 15, 2026
T Narasipura Ganesha Procession Row : ವಿದ್ಯಾಬುದ್ಧಿಯ ಚೌಕದಿಂದ ಬೀದಿ ಜಗಳದ ಅಂಗಳಕ್ಕೆ..

T Narasipura Ganesha Procession Row : ವಿದ್ಯಾಬುದ್ಧಿಯ ಚೌಕದಿಂದ ಬೀದಿ ಜಗಳದ ಅಂಗಳಕ್ಕೆ..

September 15, 2026
ಗಣೇಶ ಹಬ್ಬದಂದೇ ಹೊಸ ಮನೆಗೆ ಕಾಲಿಟ್ಟ ಸಿದ್ದರಾಮಯ್ಯ : ಸರಳ ವಿಧಿ ವಿಧಾನಗಳ ಮೂಲಕ ಮಾಜಿ ಸಿಎಂ ಗೃಹ ಪ್ರವೇಶ..!

ಗಣೇಶ ಹಬ್ಬದಂದೇ ಹೊಸ ಮನೆಗೆ ಕಾಲಿಟ್ಟ ಸಿದ್ದರಾಮಯ್ಯ : ಸರಳ ವಿಧಿ ವಿಧಾನಗಳ ಮೂಲಕ ಮಾಜಿ ಸಿಎಂ ಗೃಹ ಪ್ರವೇಶ..!

September 14, 2026
Next Post
ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!