• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ರಷ್ಯಾ ಉಕ್ರೇನ್ ಬಿಕ್ಕಟ್ಟು | ಮತ್ತೋರ್ವ ಭಾರತೀಯ ವಿದ್ಯಾರ್ಥಿ ಸಾವು!

Any Mind by Any Mind
March 2, 2022
in ಇದೀಗ
0
ರಷ್ಯಾ ಉಕ್ರೇನ್ ಬಿಕ್ಕಟ್ಟು | ಮತ್ತೋರ್ವ ಭಾರತೀಯ ವಿದ್ಯಾರ್ಥಿ ಸಾವು!
Share on WhatsAppShare on FacebookShare on Telegram

ಯುದ್ದಪೀಡಿತ ಉಕ್ರೇನ್ನಲ್ಲಿ ಮತ್ತೋರ್ವ ಭಾರತೀಯ ವಿದ್ಯಾರ್ಥಿ ಸಾವನ್ನಪ್ಪಿರುವುದು ದೃಢಪಟ್ಟಿದೆ.

ADVERTISEMENT

ಹೌದು, ರಷ್ಯಾ ಮತ್ತು ಉಕ್ರೇನ್ ನುಡವಿನ ಸಂಘರ್ಷದಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಸ್ಥಿತಿ ದಿನದಿಂದ ದಿನಕ್ಕೆ ಬಿಗಡಾಯಿಸತೊಡಗಿದೆ. ಕಳೆದ ವಾರ ಕರ್ನಾಟಕ ನವೀನ್ ರಷ್ಯಾದ ಸೆಲ್ ದಾಳಿಗೆ ಬಲಿಯಾಗಿದದ್ದರು ಅದರ ಹಸಿ ನೋವು ಇನ್ನೂ ಮನದಲ್ಲಿ ಇರಬೇಕಿದ್ದರೆ ಅನಾರೋಗ್ಯದಿಂದ ಬಳಲುತ್ತಿದ್ದ ಪಂಜಾಬ್‌ ಮೂಲದ ಯುವಕ ಚಂದನ್ ಇಂದು ಪಾರ್ಶ್ವವಾಯುನಿಂದ ಮೃತ ಪಟ್ಟಿದ್ದಾನೆ ಎನ್ನುವ ಮತ್ತೊಂದು ಆಘಾತಕಾರಿ ಸುದ್ದಿ ಬಂದಿದೆ.

ಚಂದನ್ ಜಿಂದಾಲ್ (22) ಅನ್ನೋ ಯುವಕ ವಿನ್ನಿಟ್ಸಿಯಾ ನ್ಯಾಷನಲ್ ಪೈರೋಗೊವ್, ಮೆಮೋರಿಯಲ್ ಮೆಡಿಕಲ್ ಯೂನಿವರ್ಸಿಟಿ, ವಿನ್ನಿಟ್ಸಿಯಾ ಉಕ್ರೇನ್ʼನಲ್ಲಿ ಅಧ್ಯಯನ ಮಾಡುತ್ತಿದ್ದರು. ಆತ ಅನಾರೋಗ್ಯಕ್ಕೆ ಒಳಗಾಗಿದ್ದು, ವಿನ್ನಿಟ್ಸಿಯಾದ ತುರ್ತು ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಮೆದುಳಿನಲ್ಲಿ ಇಸ್ಚೆಮಿಯಾ ಸ್ಟ್ರೋಕ್ʼನಿಂದ ಬಳಲುತ್ತಿದ್ದ ಅವರನ್ನ ಐಸಿಯುಗೆ ದಾಖಲಿಸಲಾಯಿತು. ಆದ್ರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

ವಿದ್ಯಾರ್ಥಿ ಚಂದನ್‌ ತಂದೆ ಅಂತಿಮ ಸಂಸ್ಕಾರಕ್ಕಾಗಿ ಮಗನ ಮೃತದೇಹವನ್ನ ತರಲಿ ಕೊಡುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದಾರೆ.

Tags: RussiaRussiaUkraineCrisisUkraineUkraineConflictUkraineInvasionನರೇಂದ್ರ ಮೋದಿ
Previous Post

ಯುದ್ಧಗ್ರಸ್ತ ದೇಶದಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯಾಚಾರಣೆ ಭಾರತಕ್ಕೆ ಹೊಸದೇನಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

Next Post

ರಷ್ಯಾ ಉಕ್ರೇನ್ ಬಿಕ್ಕಟ್ಟು | 6 ದಿನಗಳಲ್ಲಿ, ಸುಮಾರು 6 ಸಾವಿರ ರಷ್ಯನ್ನರ ಹತ್ಯೆ : ಉಕ್ರೇನ್ ಅಧ್ಯಕ್ಷ

Related Posts

Sweet news for sugarcane growers Central Government hikes sugarcane FRP by ₹365
Top Story

GOOD NEWS : ಕಬ್ಬು ಬೆಳೆಗಾರರಿಗೆ ಸಿಹಿಸುದ್ದಿ : ಕೇಂದ್ರ ಸರ್ಕಾರದಿಂದ ಕಬ್ಬಿನ FRP ₹365 ಕ್ಕೆ ಹೆಚ್ಚಳ

by ಪ್ರತಿಧ್ವನಿ
September 29, 2026
0

ಬೆಂಗಳೂರು : ಕೇಂದ್ರ ಸರ್ಕಾರವು ಕಬ್ಬು ಬೆಳೆಗಾರರಿಗೆ ಸಿಹಿಸುದ್ದಿ(Good News) ನೀಡಿದ್ದು, ಕಬ್ಬಿನ ಎಫ್‌ಆರ್‌ಪಿ (FRP) ಬೆಲೆಯನ್ನು ₹365 ಕ್ಕೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್...

Read moreDetails
India's Neeru Dhanda Wins Gold in Asian Games Trap Shooting

BREAKING : ಏಷ್ಯನ್ ಗೇಮ್ಸ್ ನ ಟ್ರ್ಯಾಪ್ ಶೂಟಿಂಗ್ ನಲ್ಲಿ ಭಾರತದ `ನೀರೂ ಧಂಡಾ’ಗೆ ಚಿನ್ನ | Neeru Dhanda

September 29, 2026
Mafi witness incriminating statement recording process continues

ರೇಣುಕಾಸ್ವಾಮಿ ಕೊಲೆ ಕೇಸ್ : ಇನ್‌ಕ್ಯಾಮೆರಾ ಪ್ರೊಸೀಡಿಂಗ್ಸ್ ಮೂಲಕ ಮಾಫಿ ಸಾಕ್ಷಿ ಪ್ರದೂಷ್ ವಿಚಾರಣೆ ಆರಂಭ | Pradoosh

September 28, 2026
Mafi witness incriminating statement recording process continues

BREAKING : ಕೋರ್ಟ್‌ಗೆ ಹಾಜರಾದ ಪ್ರದೂಷ್ : ಮಾಫಿ ಸಾಕ್ಷಿ ಹೇಳಿಕೆ ಮುಂದೂಡಿಕೆಗೆ ದರ್ಶನ್ ಪರ ವಕೀಲರ ಹರಸಾಹಸ | Pradoosh

September 28, 2026
Names of eligible voters are being dropped from the electoral roll in Karnataka BK Hariprasad

ಕರ್ನಾಟಕದಲ್ಲಿ ಅರ್ಹ ಮತದಾರರ ಹೆಸರನ್ನು ಮತದಾರರಪಟ್ಟಿಯಿಂದ ಕೈಬಿಡಲಾಗುತ್ತಿದೆ : ಬಿ.ಕೆ. ಹರಿಪ್ರಸಾದ್ ಗಂಭೀರ ಆರೋಪ | BK HARIPRASAD

September 26, 2026
Next Post
ರಷ್ಯಾ ಉಕ್ರೇನ್ ಬಿಕ್ಕಟ್ಟು | 6 ದಿನಗಳಲ್ಲಿ, ಸುಮಾರು 6 ಸಾವಿರ ರಷ್ಯನ್ನರ ಹತ್ಯೆ : ಉಕ್ರೇನ್ ಅಧ್ಯಕ್ಷ

ರಷ್ಯಾ ಉಕ್ರೇನ್ ಬಿಕ್ಕಟ್ಟು | 6 ದಿನಗಳಲ್ಲಿ, ಸುಮಾರು 6 ಸಾವಿರ ರಷ್ಯನ್ನರ ಹತ್ಯೆ : ಉಕ್ರೇನ್ ಅಧ್ಯಕ್ಷ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada