• Home
  • About Us
  • ಕರ್ನಾಟಕ
Thursday, December 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಪ್ರತಿಧ್ವನಿ by ಪ್ರತಿಧ್ವನಿ
December 2, 2025
in ದೇಶ, ರಾಜಕೀಯ, ವಿದೇಶ
0
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್
Share on WhatsAppShare on FacebookShare on Telegram

ನವದೆಹಲಿ: ರಷ್ಯಾ ಅಧ್ಯಕ್ಷ ವಾಗ್ಲಿಮಿರ್ ಪುಟಿನ್ ಡಿ.4ರಂದು ನವದೆಹಲಿಗೆ ಭೇಟಿ‌ ನೀಡಲಿದ್ದಾರೆ. ಎರಡು ದಿನಗಳ ಈ ಭೇಟಿಯ ಹಿನ್ನಲೆ ರಾಷ್ಟ್ರ ರಾಜಧಾನಿಯಲ್ಲಿ ಭದ್ರತಾ ಪಡೆಗಳು ಹೈ ಅಲರ್ಟ್ ಆಗಿವೆ.

ADVERTISEMENT

ಈಗಾಗಲೇ ಪುಟಿನ್ ಭಾರತ ಪ್ರವಾಸದ ವೇಳಾಪಟ್ಟಿಯನ್ನು ತಯಾರಿಸಲಾಗಿದೆ. ಆದರೆ, ಪ್ರವಾಸದ ವೇಳೆ ಪುಟಿನ್ ಎಲ್ಲಿ ತಂಗಲಿದ್ದಾರೆ ಎನ್ನುವ ಮಾಹಿತಿಯನ್ನು ಭದ್ರತಾ ಉದ್ದೇಶದಿಂದ ಬಿಡುಗಡೆಗೊಳಿಸಿಲ್ಲ. ಸದ್ಯ ವಿವಿಧ ಭದ್ರತಾ ಪಡೆಗಳು ನವದೆಹಲಿಯ ಪ್ರಮುಖ ಸ್ಥಳಗಳಲ್ಲಿ
ರಕ್ಷಣಾ ವ್ಯವಸ್ಥೆಯನ್ನು ಪರಿಶೀಲಿಸಿವೆ.

ಪುಟಿನ್ ಭಾರತದಲ್ಲಿ ಇರುವ ತನಕ ಅವರ ಪ್ರತಿಯೊಂದು ಚಲನವಲನವನ್ನು ದೆಹಲಿ ಪೊಲೀಸ್, ಕೇಂದ್ರ ಭದ್ರತಾ ಪಡೆಗಳು, ಭಯೋತ್ಪಾದಕ ನಿಗ್ರಹದಳ, ರಷ್ಯಾದ ಅಧಿಕಾರಿಗಳು ಸೇರಿದಂತೆ ವಿವಿಧ ಭದ್ರತಾ ಪಡೆಗಳು ನೋಡಿಕೊಳ್ಳಲಿವೆ. ಟ್ರಾಫಿಕ್‌ನಿಂದ ನೈರ್ಮಲೀಕರಣದವರೆಗೆ ಎಲ್ಲಾ ವಿಷಯಗಳಲ್ಲೂ ನಿಗವಹಿಸಲಾಗಿದೆ.

ಇನ್ನು ಪುಟಿನ್ ಭೇಟಿಗೂ ಮುನ್ನ ರಷ್ಯಾದ 50 ಮಂದಿ ಅಧಿಕಾರಿಗಳು ದೆಹಲಿಗೆ ಆಗಮಿಸಲಿದ್ದು, ಭದ್ರತಾ ವ್ಯವಸ್ಥೆಯನು ಪುನರ್ ಪರಿಶೀಲನೆ ಮಾಡಲಿದ್ದಾರೆ.

ಪುಟಿನ್ ಮತ್ತು ಮೋದಿ 23ನೇ ಭಾರತ – ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲಿದ್ದು, 2021ರ ಬಳಿಕ ಮೊದಲ ಬಾರಿಗೆ ಪುಟಿನ್ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಹೀಗಾಗಿ ಈ ಸಭೆ ವಿಶೇಷವಾಗಿದೆ.

ಪುಟಿನ್ ಭೇಟಿಯು ರಕ್ಷಣೆ, ಇಂಧನ, ಬಾಹ್ಯಾಕಾಶ ಮತ್ತು ವ್ಯಾಪಾರ ಕ್ಷೇತ್ರಗಳಲ್ಲಿ ಭಾರತ-ರಷ್ಯಾ ಸಂಬಂಧಗಳನ್ನು ಬಲಪಡಿಸುವ ನಿರೀಕ್ಷೆಯಿದೆ.

Tags: India RussiaNarendra Modi and Putinputin visit Indiarussia president
Previous Post

ಬೆಂಗಳೂರಲ್ಲಿ ಮತ್ತೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್

Next Post

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Related Posts

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?
Top Story

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

by ಪ್ರತಿಧ್ವನಿ
December 11, 2025
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರದ ಬಗ್ಗೆ ಕೆಲವು ಕಾಂಗ್ರೆಸ್‌ (Congress) ನಾಯಕರು ಇದೊಂದು ಮುಗಿದ ಹೋದ ಅಧ್ಯಾಯ ಎನ್ನುತ್ತಿದ್ದಾರೆ. ಹೈಕಮಾಂಡ್‌ ತೀರ್ಮಾನಕ್ಕೆ ನಾವಿಬ್ಬರೂ ಬದ್ಧರಾಗಿದ್ದೇವೆ,...

Read moreDetails
ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

December 11, 2025
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ  ದಿಢೀರ್‌  ಪತ್ರ ಬರೆದಿದ್ಯಾಕೆ..?

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ ದಿಢೀರ್‌ ಪತ್ರ ಬರೆದಿದ್ಯಾಕೆ..?

December 11, 2025
Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ

Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ

December 10, 2025
Next Post
Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Recent News

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

by ಪ್ರತಿಧ್ವನಿ
December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?
Top Story

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

by ಪ್ರತಿಧ್ವನಿ
December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?
Top Story

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

by ಪ್ರತಿಧ್ವನಿ
December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

December 11, 2025
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!