• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಖಿಲ ಭಾರತ ವೀರಶೈವ ಮಹಾಸಭೆಯ “ಮಹಾಪ್ರಧಾನ ಕಾರ್ಯದರ್ಶಿಯಾಗಿ S.S ಗಣೇಶ್ ನೇಮಕ..

ಶಾಮನೂರು ಪುತ್ರನಿಗೆ ಮಹಾಸಭಾದ ಮಹತ್ವದ ಜವಾಬ್ದಾರಿ ನೀಡಿದ ಸಚಿವ ಖಂಡ್ರೆ..

ಪ್ರತಿಧ್ವನಿ by ಪ್ರತಿಧ್ವನಿ
June 16, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಅಖಿಲ ಭಾರತ ವೀರಶೈವ ಮಹಾಸಭೆಯ “ಮಹಾಪ್ರಧಾನ ಕಾರ್ಯದರ್ಶಿಯಾಗಿ S.S ಗಣೇಶ್ ನೇಮಕ..
Share on WhatsAppShare on FacebookShare on Telegram

ಬೆಂಗಳೂರು : ಅಖಿಲ ಭಾರತ ವೀರಶೈವ ಮಹಾಸಭೆಯ ಮಹಾಪ್ರಧಾನ ಕಾರ್ಯದರ್ಶಿಯಾಗಿ ಎಸ್‌.ಎಸ್. ಗಣೇಶ್ ಅವರನ್ನು ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಸಚಿವ ಈಶ್ವರ್‌ ಖಂಡ್ರೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ADVERTISEMENT
Belagavi : ಕತ್ತಲು ಕೊನೆಯೊಳಗೆ ಕುಳಿತು ಕಚೇರಿ ಸಿಬ್ಬಂದಿ ಕರ್ತವ್ಯ..! #bescom #belagavi #karnataka

ಸಮುದಾಯದ ನಾಯಕರು ಹಾಗೂ ಹಿರಿಯ ರಾಜಕಾರಣಿಯಾಗಿದ್ದ ದಿ. ಶಾಮನೂರು ಶಿವಶಂಕರಪ್ಪ ಅವರ ಪುತ್ರರಾಗಿರುವ ಗಣೇಶ್‌ ಅವರಿಗೆ ಖಂಡ್ರೆ ಅಧಿಕೃತ ನೇಮಕಾತಿ ನೀಡಿ ಶುಭ ಹಾರೈಸಿದ್ದಾರೆ.

ಇನ್ನೂ ವಿಶೇಷವೆಂದರೆ ಶಾಮನೂರು ಶಿವಶಂಕರಪ್ಪ ಜನ್ಮದಿನದಂದೇ ಅವರ ಪುತ್ರನಿಗೆ ಈ ಮಹತ್ವದ ಹುದ್ದೆಯನ್ನು ನೀಡಿರುವುದು ಶಾಮನೂರು ಅಭಿಮಾನಿಗಳಲ್ಲಿ ಹಾಗೂ ಸಮುದಾಯದಲ್ಲಿ ಹೊಸ ನಿರೀಕ್ಷೆಗಳಿಗೆ ಕಾರಣವಾಗಿದೆ. ನೂತನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಗಣೇಶ್‌ ಅವರಿಗೆ ಎಲ್ಲರೂ ಶುಭಾಶಯಗಳನ್ನು ತಿಳಿಸಿದ್ದಾರೆ.

Previous Post

ಪಕ್ಷದ ಹೈಕಮಾಂಡ್‌ ಮೆಚ್ಚಿಸಿ, ಇನ್ನಷ್ಟು ಉನ್ನತ ಹುದ್ದೆಗಳಿಗೆ ಪ್ರಯತ್ನ ಹಾಸ್ಯಾಸ್ಪದ : ಪ್ರಿಯಾಂಕ್‌ ಖರ್ಗೆಗೆ ಬೊಮ್ಮಾಯಿ ಟಾಂಗ್..!

Next Post

ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬದ ದಿನ: ಒಂದೇ ದಿನ ಮೂರು ತಂಡಗಳ ಪಂದ್ಯ, 12 ಗಂಟೆಗಳ ಕ್ರಿಕೆಟ್ ರಸದೌತಣ

Related Posts

ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬದ ದಿನ: ಒಂದೇ ದಿನ ಮೂರು ತಂಡಗಳ ಪಂದ್ಯ, 12 ಗಂಟೆಗಳ ಕ್ರಿಕೆಟ್ ರಸದೌತಣ
Top Story

ಕೇಂದ್ರದ ಕಠಿಣ ಕ್ರಮ: ಜೂನ್ 22ರವರೆಗೆ ಟೆಲಿಗ್ರಾಂ ನಿರ್ಬಂಧ: ಯಾಕೆ ಗೊತ್ತೆ 

by ಪ್ರತಿಧ್ವನಿ
June 16, 2026
0

ನೀಟ್-ಯುಜಿ 2026 ಮರುಪರೀಕ್ಷೆಯ ಪಾರದರ್ಶಕತೆ ಕಾಪಾಡುವ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ, ವದಂತಿಗಳು ಮತ್ತು ಅಕ್ರಮ ಚಟುವಟಿಕೆಗಳನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಟೆಲಿಗ್ರಾಂ ಮೆಸೇಜಿಂಗ್ ವೇದಿಕೆಗೆ ತಾತ್ಕಾಲಿಕ...

Read moreDetails
ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬದ ದಿನ: ಒಂದೇ ದಿನ ಮೂರು ತಂಡಗಳ ಪಂದ್ಯ, 12 ಗಂಟೆಗಳ ಕ್ರಿಕೆಟ್ ರಸದೌತಣ

ಕರ್ನಾಟಕ ಬಿಜೆಪಿ ಅಧ್ಯಕ್ಷರ ರೇಸ್‌ನಲ್ಲಿ ಪ್ರಹ್ಲಾದ್ ಜೋಶಿ ಮುಂಚೂಣಿ? ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆ

June 16, 2026
ಪಕ್ಷದ ಹೈಕಮಾಂಡ್‌ ಮೆಚ್ಚಿಸಿ, ಇನ್ನಷ್ಟು ಉನ್ನತ ಹುದ್ದೆಗಳಿಗೆ ಪ್ರಯತ್ನ ಹಾಸ್ಯಾಸ್ಪದ : ಪ್ರಿಯಾಂಕ್‌ ಖರ್ಗೆಗೆ ಬೊಮ್ಮಾಯಿ ಟಾಂಗ್..!

ಪಕ್ಷದ ಹೈಕಮಾಂಡ್‌ ಮೆಚ್ಚಿಸಿ, ಇನ್ನಷ್ಟು ಉನ್ನತ ಹುದ್ದೆಗಳಿಗೆ ಪ್ರಯತ್ನ ಹಾಸ್ಯಾಸ್ಪದ : ಪ್ರಿಯಾಂಕ್‌ ಖರ್ಗೆಗೆ ಬೊಮ್ಮಾಯಿ ಟಾಂಗ್..!

June 16, 2026
ಅಯೋಧ್ಯೆ ರಾಮಮಂದಿರ ದೇಣಿಗೆ ಹಣ ನಾಪತ್ತೆ: ಶಂಕಿತ ಆರೋಪಿಗಳಿಂದ 2 ಕೋಟಿ ನಗದು ವಶ

ಅಯೋಧ್ಯೆ ರಾಮಮಂದಿರ ದೇಣಿಗೆ ಹಣ ನಾಪತ್ತೆ: ಶಂಕಿತ ಆರೋಪಿಗಳಿಂದ 2 ಕೋಟಿ ನಗದು ವಶ

June 16, 2026
ಕ್ರೀಡಾಂಗಣದಲ್ಲಿ ಶ್ರೀಲಂಕಾ ಆಟಗಾರನ ವಿರುದ್ಧ ವೈಭವ್‌ ಸೂರ್ಯವಂಶಿ ರೊಚ್ಚಿಗೇಳಲು ಕಾರಣವೇನು..?

ಕ್ರೀಡಾಂಗಣದಲ್ಲಿ ಶ್ರೀಲಂಕಾ ಆಟಗಾರನ ವಿರುದ್ಧ ವೈಭವ್‌ ಸೂರ್ಯವಂಶಿ ರೊಚ್ಚಿಗೇಳಲು ಕಾರಣವೇನು..?

June 16, 2026
Next Post
ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬದ ದಿನ: ಒಂದೇ ದಿನ ಮೂರು ತಂಡಗಳ ಪಂದ್ಯ, 12 ಗಂಟೆಗಳ ಕ್ರಿಕೆಟ್ ರಸದೌತಣ

ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬದ ದಿನ: ಒಂದೇ ದಿನ ಮೂರು ತಂಡಗಳ ಪಂದ್ಯ, 12 ಗಂಟೆಗಳ ಕ್ರಿಕೆಟ್ ರಸದೌತಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!