• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ ಸಿಎಂ ಭ್ರಷ್ಟರಲ್ಲ.. ಡಿಕೆಶಿ ಸಿಎಂ ಆಗಲ್ಲ’ ಪ್ರಧಾನಿ ಕುರ್ಚಿಗೆ ಕಂಟಕ..

ಕೃಷ್ಣ ಮಣಿ by ಕೃಷ್ಣ ಮಣಿ
August 26, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
‘ ಸಿಎಂ ಭ್ರಷ್ಟರಲ್ಲ.. ಡಿಕೆಶಿ ಸಿಎಂ ಆಗಲ್ಲ’ ಪ್ರಧಾನಿ ಕುರ್ಚಿಗೆ ಕಂಟಕ..
Share on WhatsAppShare on FacebookShare on Telegram

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಹಿಡಿದು ವಿರೋಧ ಪಕ್ಷಗಳು ಕೆಂಡಕಾರುತ್ತಿರುವ ಈ ಹೊತ್ತಿನಲ್ಲಿ ಬಾರ್ಕೂರು ಸಂಸ್ಥಾನ ಮಠದ ಸಂತೋಷ್ ಗುರೂಜಿ ಬ್ಯಾಟಿಂಗ್‌ ಮಾಡಿದ್ದಾರೆ. ಹಿಂದಿನ ಸಿಎಂಗಳು ಸಾವಿರಾರು ಕೋಟಿ ಆಸ್ತಿ ಮಾಡಿಕೊಂಡಿದ್ದಾರೆ. ಭ್ರಷ್ಟರು ಸಿದ್ದರಾಮಯ್ಯ ವಿರುದ್ದ ಸಭೆ ಮಾಡ್ತಾರೆ ಎಂದರೆ, ಭೂತದ ಬಾಯಲ್ಲಿ ಭಗವದ್ಗೀತೆ ಬಂದಂತೆ ಎಂದಿದ್ದಾರೆ.

ADVERTISEMENT

2025ರ ಜುಲೈ ಇಲ್ಲವೆ ಅಗಸ್ಟ್‌ನಲ್ಲಿ ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿಯಬಹುದು ಎಂದು ಕೋಲಾರದಲ್ಲಿ ಬಾರ್ಕೂರು ಸಂಸ್ಥಾನ ಮಠದ ಸಂತೋಷ್ ಗುರೂಜಿ ಹೇಳಿದ್ದಾರೆ. ಮುಂದಿನ ವರ್ಷ ಸಿದ್ದರಾಮಯ್ಯ ಅವರ ಸಿಎಂ ಸ್ಥಾನಕ್ಕೆ ಕಂಟಕವಿದೆ. ಇನ್ನು ಒಂದು ವರ್ಷ ಸಿದ್ದರಾಮಯ್ಯ ಅವರ ಸಿಎಂ ಸ್ಥಾನಕ್ಕೆ ಯಾವುದೇ ಕಂಟಕ ಇಲ್ಲ. 2025 ರ ಅಗಸ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರದಿಂದ ಕೆಳಕ್ಕೆ ಇಳಿಯುವುದು ಖಚಿತ ಎಂದು ಭವಿಷ್ಯ ನುಡಿದಿದ್ದಾರೆ.

ಕಾಂಗ್ರೆಸ್‌ನಲ್ಲಿ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಸಿಗುವ ಅವಕಾಶವೂ ಕಡಿಮೆ ಇದೆ ಎಂದಿರುವ ಸಂತೋಷ್‌ ಗುರೂಜಿ, ದೇಶದ ಪ್ರಧಾನಿ ನರೇಂದ್ರ ಮೋದಿ ಕೂಡ ಮುಂದಿನ ವರ್ಷ ಅಗಸ್ಟ್‌ನಲ್ಲಿ ಅಧಿಕಾರದಿಂದ ಕೆಳಗೆ ಇಳಿಯಲ್ಲಿದ್ದಾರೆ ಎನ್ನುವ ಸ್ಫೋಟಕ ಭವಿಷ್ಯವನ್ನೂ ಹೇಳಿದ್ದಾರೆ. ಇನ್ನು ಮುಡಾ ಹಗರಣದಲ್ಲಿ ವಿರೋಧ ಪಕ್ಷಗಳು ಮಾಡುತ್ತಿರುವ ಆರೋಪ ವ್ಯರ್ಥ ಎಂದಿದ್ದಾರೆ.

ಸಿದ್ದರಾಮಯ್ಯ ಅವರು ಪ್ರಾಮಾಣಿಕರಾಗಿದ್ದಾರೆ, ಮುಡಾ ಹಗರಣದಲ್ಲಿ ಸಿಎಂ ಅವರದು ಯಾವುದೇ ಪಾತ್ರವಿಲ್ಲ. ಹಿಂದುಳಿದ ವರ್ಗಗಳ ಸ್ವಾಮೀಜಿಗಳು ಅವರ ಪರ ಇದ್ದೇವೆ, ಹಿಂದುಳಿದ ವರ್ಗಗಳು ಮಾತ್ರ ಅಲ್ಲ, ಎಲ್ಲಾ ಸಮುದಾಯ ಕೂಡ ಸಿಎಂ ಪರ ನಿಲ್ಲಬೇಕು ಎಂದು ಕೋಲಾರದ ಬಿಜೆಪಿ ಮುಖಂಡ ಓಂ ಶಕ್ತಿ ಚಲಪತಿ ನಿವಾಸದಲ್ಲಿ ಸಂತೋಷ್ ಗುರೂಜಿ ಹೇಳಿದ್ದಾರೆ.

Tags: BJPCM Siddaramaiahcm siddaramaiah newscm siddaramaiah news livecm siddaramaiah speechcm siddaramaiah wife in muda scamCongress Partykarnataka cm siddaramaiahsiddaramaiahsiddaramaiah birthdaySiddaramaiah CMsiddaramaiah interviewsiddaramaiah latest newssiddaramaiah livesiddaramaiah muda scamsiddaramaiah newssiddaramaiah songsiddaramaiah speechsiddaramaiah today newssiddaramaiah vs by vijayendra over muda scamಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಗೃಹಲಕ್ಷ್ಮಿ ಹಣದಿಂದ ಊರಿಗೆ ಹೋಳಿಗೆ ಊಟ- ಸಿಎಂ ಸಂತಸ

Next Post

ನವೆಂಬರ್ 15 ರಂದು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ‘ಭೈರತಿ ರಣಗಲ್‍’ ಬಿಡುಗಡೆ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ನವೆಂಬರ್ 15 ರಂದು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ‘ಭೈರತಿ ರಣಗಲ್‍’ ಬಿಡುಗಡೆ

ನವೆಂಬರ್ 15 ರಂದು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ‘ಭೈರತಿ ರಣಗಲ್‍’ ಬಿಡುಗಡೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada