• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

ಪ್ರತಿಧ್ವನಿ by ಪ್ರತಿಧ್ವನಿ
November 14, 2025
in Top Story, ಕರ್ನಾಟಕ
0
ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ
Share on WhatsAppShare on FacebookShare on Telegram

ಬೆಂಗಳೂರು: ಪದ್ಮಶ್ರೀ ಪುರಸ್ಕೃತರಾದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಇಂದು ವಿಧಿವಶರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಾಲುಮರದ ತಿಮ್ಮಕ್ಕ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

ADVERTISEMENT
BY Vijayendra on Siddaramaiah : ದ್ವೇಷ ಮರೆತು ಮನಸಾರೆ ಸಿದ್ದರಾಮಯ್ಯನನ್ನು ಹೊಗಳಿದ ವಿಜಯೇಂದ್ರ..! #pratidhvani

ಮಕ್ಕಳಿರದ ತಿಮ್ಮಕ್ಕ ದಂಪತಿ ರಸ್ತೆ ಬದಿಯಲ್ಲಿ ಕಿಲೋಮೀಟರ್ ಗಟ್ಟಲೇ ನೂರಾರು ಗಿಡಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ನೋಡಿಕೊಂಡಿದ್ದರು. ಪತಿಯ ನಿಧನದ ಬಳಿಕ ತಿಮ್ಮಕ್ಕ ಅವರೇ ಒಂಟಿಯಾಗಿ ಮರಗಳ ಆರೈಕೆ ಮಾಡುತ್ತಿದ್ದರು. ಇದರಿಂದ ಅವರಿಗೆ ಸಾಲುಮರದ ತಿಮ್ಮಕ್ಕ ಎನ್ನುವ ಪ್ರಸಿದ್ಧಿ ಬಂತು.

DK Shivakumar :  ಯಾವ ನವೆಂಬರ್​ ಕ್ರಾಂತಿಯೂ ಆಗೋದಿಲ್ಲ: ಡಿ.ಕೆ.ಶಿ #pratidhvani

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ʼವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು ತಮ್ಮ ಬಹುಪಾಲು ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿ ಮುಡಿಪಾಗಿಟ್ಟವರು. ಇಂದು ತಿಮ್ಮಕ್ಕನವರು ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ. ಅಗಲಿದ ಮಹಾಚೇತನಕ್ಕೆ ನನ್ನ ನಮನಗಳು. ಸಾಲುಮರದ ತಿಮ್ಮಕ್ಕನವರ ನಿಧನದಿಂದ ನಾಡು ಬಡವಾಗಿದೆ ಎಂದು ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

Tags: DeathKarnatakaSalumada Thimmakkasalumarada thimakka health
Previous Post

ವಾಣಿಜ್ಯ & ಕೈಗಾರಿಕೆ ಸಚಿವ ಪಿಯೂಶ್‌ ಗೋಯೆಲ್‌ ಅವರೊಂದಿಗೆ ಚರ್ಚೆ ಮಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ..!!

Next Post

ಖಾಸಗಿ ಹಾಗೂ ಸರ್ಕಾರಿ ವಲಯದ ಹೆಣ್ಣುಮಕ್ಕಳಿಗೆ ಸಿಗಲಿದೆ ತಿಂಗಳಿಗೊಂದು ವೇತನ ಸಹಿತ ರಜೆ..!!

Related Posts

ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್
ಕರ್ನಾಟಕ

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
March 4, 2026
0

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಆಂಧ್ರಪ್ರದೇಶ ಸರ್ಕಾರ ಅಡ್ಡಗಾಲು ಹಾಕುತ್ತಿದೆ. ಈ ವಿಚಾರ ಸುಪ್ರೀಂಕೋರ್ಟ್ ನಲ್ಲಿದೆ ಭೂಸ್ವಾಧೀನ ಮಾಡಬಾರದು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಕೂಡಲೇ...

Read moreDetails
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

March 3, 2026
ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

March 3, 2026
Next Post

ಖಾಸಗಿ ಹಾಗೂ ಸರ್ಕಾರಿ ವಲಯದ ಹೆಣ್ಣುಮಕ್ಕಳಿಗೆ ಸಿಗಲಿದೆ ತಿಂಗಳಿಗೊಂದು ವೇತನ ಸಹಿತ ರಜೆ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada