• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
April 7, 2026
in Top Story
0
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ
Share on WhatsAppShare on FacebookShare on Telegram

ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನ ಪ್ರವೇಶ ವಿಚಾರವು ಲಿಂಗ ತಾರತಮ್ಯದ ಪ್ರಶ್ನೆಯಲ್ಲ, ಬದಲಾಗಿ ಧಾರ್ಮಿಕ ನಂಬಿಕೆ ಮತ್ತು ಸಂಪ್ರದಾಯಕ್ಕೆ ಸಂಬಂಧಿಸಿದ್ದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೊರ್ಟ್ ಮುಂದೆ ಸ್ಪಷ್ಟಪಡಿಸಿದೆ.2018ರಲ್ಲಿ ಎಲ್ಲಾ ವಯಸ್ಸಿನ ಮಹಿಳೆಯರಿಗೆ ದೇವಸ್ಥಾನ ಪ್ರವೇಶಕ್ಕೆ ಅನುಮತಿ ನೀಡಿದ ತೀರ್ಪಿನ ವಿರುದ್ಧ ಸಲ್ಲಿಸಲಾದ ಪರಿಶೀಲನಾ ಅರ್ಜಿಗಳ ವಿಚಾರಣೆಗೆ ಮುನ್ನ ಕೇಂದ್ರವು ತನ್ನ ನಿಲುವು ಮಂಡಿಸಿದೆ.

ADVERTISEMENT

Ayub Pailwan : ಆ ಒಂದು ಕಾರಣಕ್ಕೆ ನನ್ನ ಅಣ್ಣ  Sadiq Congressನಿಂದ ನಾಮಪತ್ರ ವಾಪಸ್ ಪಡೆಯಲಿಲ್ಲ..#pratidhvani

10ರಿಂದ 50 ವರ್ಷದೊಳಗಿನ ಮಹಿಳೆಯರ ಪ್ರವೇಶದ ಮೇಲಿನ ನಿರ್ಬಂಧವು ಅಯ್ಯಪ್ಪ ಸ್ವಾಮಿಯ ‘ನೈಷ್ಠಿಕ ಬ್ರಹ್ಮಚಾರಿ’ ಸ್ವಭಾವದಿಂದ ಉಗಮಿಸಿದ್ದು, ಅದು ಯಾವುದೇ ಕೀಳರಿಮೆ ಅಥವಾ ಅಶುದ್ಧತೆಯ ಆಧಾರಿತವಲ್ಲ ಎಂದು ಹೇಳಿದೆ.ಮಹಿಳೆಯರಿಗೆ ಪ್ರವೇಶ ನೀಡಿದರೆ ದೇವಸ್ಥಾನದ ಪೂಜಾ ಪದ್ಧತಿಯ ಸ್ವರೂಪವೇ ಬದಲಾಗುವ ಸಾಧ್ಯತೆ ಇದೆ. ಇದು ಸಂವಿಧಾನ ರಕ್ಷಿಸುವ ಧಾರ್ಮಿಕ ವೈವಿಧ್ಯತೆಗೆ ಧಕ್ಕೆಯಾಗಬಹುದು ಎಂದು ಕೇಂದ್ರ ವಾದಿಸಿದೆ. ಶತಮಾನಗಳಿಂದ ಭಕ್ತರು ಸಂಪ್ರದಾಯದಂತೆ ಪೂಜೆ ಸಲ್ಲಿಸುತ್ತಿರುವುದನ್ನೂ ಉಲ್ಲೇಖಿಸಿದೆ.

Davangereh byelection : 30 ಸಾವಿರ ಮತ ಅಂತರದಲ್ಲಿ ಕಾಂಗ್ರೆಸ್‌ ಸಮರ್ಥ್‌ ಗೆಲ್ತಾನೆ..! #pratidhvani

ಈ ವಿಷಯವು ಧಾರ್ಮಿಕ ನಂಬಿಕೆ ಹಾಗೂ ಪಂಗಡದ ಸ್ವಾಯತ್ತತೆಗೆ ಸೇರಿದುದಾಗಿ ಹೇಳಿರುವ ಕೇಂದ್ರ, ನ್ಯಾಯಾಂಗ ಪರಿಶೀಲನೆಯ ವ್ಯಾಪ್ತಿಯನ್ನು ಮೀರುವ ವಿಚಾರ ಇದಾಗಿದೆ ಎಂದು ತಿಳಿಸಿದೆ. ಆದ್ದರಿಂದ, ಮುಟ್ಟಿನ ವಯಸ್ಸಿನ ಮಹಿಳೆಯರ ಪ್ರವೇಶದ ಮೇಲಿನ ನಿರ್ಬಂಧವನ್ನು ಮುಂದುವರಿಸಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.ಧಾರ್ಮಿಕ ಆಚರಣೆಗಳನ್ನು ವೈಚಾರಿಕತೆ, ಆಧುನಿಕತೆ ಅಥವಾ ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ ನಿರ್ಧರಿಸುವುದು ಸೂಕ್ತವಲ್ಲ ಎಂದು ಎಚ್ಚರಿಸಿರುವ ಕೇಂದ್ರ, ನ್ಯಾಯಾಲಯಗಳು ನಂಬಿಕೆ ಸಂಬಂಧಿತ ವಿಚಾರಗಳಲ್ಲಿ ತಾತ್ವಿಕ ತೀರ್ಮಾನಗಳನ್ನು ತೆಗೆದುಕೊಳ್ಳಬಾರದು ಎಂದು ಹೇಳಿದೆ.

Tags: #indianewsAyyappaConstitutionGenderDebateKeralapratidavaniReligiousBeliefsSabarimalaSupremecourttraditionWomenEntry
Previous Post

ಮಹತ್ಮಾ ಗಾಂಧಿ ನರೇಗಾ ಅಸ್ತಮಯ, ವಿಬಿಜಿ-ರಾಮ್ ಜಿ ಉದಯ: ಕರ್ನಾಟಕದ ಗ್ರಾಮೀಣ ಬದುಕಿನಲ್ಲಿ ಉದ್ಯೋಗದ ಬಿಕ್ಕಟ್ಟು

Next Post

ಆರ್ ಎಸ್ ಎಸ್ ವಿರುದ್ಧ  ಖರ್ಗೆ ದ್ವೇಷ ಭಾಷಣ ಆರೋಪ: ಬಿಜೆಪಿ ದೂರು

Related Posts

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ
Top Story

ಆರ್ ಎಸ್ ಎಸ್ ವಿರುದ್ಧ  ಖರ್ಗೆ ದ್ವೇಷ ಭಾಷಣ ಆರೋಪ: ಬಿಜೆಪಿ ದೂರು

by ಪ್ರತಿಧ್ವನಿ
April 7, 2026
0

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಸ್ಸಾಂ ಬಿಜೆಪಿ ಪೊಲೀಸರು ಹಾಗೂ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.ಅಸ್ಸಾಂ...

Read moreDetails
ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

April 6, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಕಾರ್ಯಕ್ರಮದ ವೇಳೆ ಕುಸಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ:ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ಬಿಡುಗಡೆ

ಕಾರ್ಯಕ್ರಮದ ವೇಳೆ ಕುಸಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ:ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ಬಿಡುಗಡೆ

April 4, 2026
40 ವರ್ಷ ಮೇಲ್ಪಟ್ಟವರಿಗೆ ಇಲ್ಲಿದೆ ಗುಡ್ ನ್ಯೂಸ್:ಕರ್ನಾಟಕ ಸರ್ಕಾರದ ಮಹತ್ವದ ಯೋಜನೆ ಆರಂಭ

40 ವರ್ಷ ಮೇಲ್ಪಟ್ಟವರಿಗೆ ಇಲ್ಲಿದೆ ಗುಡ್ ನ್ಯೂಸ್:ಕರ್ನಾಟಕ ಸರ್ಕಾರದ ಮಹತ್ವದ ಯೋಜನೆ ಆರಂಭ

April 4, 2026
Next Post
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಆರ್ ಎಸ್ ಎಸ್ ವಿರುದ್ಧ  ಖರ್ಗೆ ದ್ವೇಷ ಭಾಷಣ ಆರೋಪ: ಬಿಜೆಪಿ ದೂರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!