• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕೇಸರಿ ಅಭ್ಯರ್ಥಿಗ ‘ನಾಮಪತ್ರ’ ಪರ್ವ..! ‘ರಾಜಾಹುಲಿ’ ಗೆ ಸಿಕ್ಕಾಪಟ್ಟೆ ಡಿಮ್ಯಾಂಡ್..! BSY ಫುಲ್ ಬ್ಯುಸಿ

ಪ್ರತಿಧ್ವನಿ by ಪ್ರತಿಧ್ವನಿ
March 29, 2024
in ರಾಜಕೀಯ
0
ಕೇಸರಿ ಅಭ್ಯರ್ಥಿಗ ‘ನಾಮಪತ್ರ’ ಪರ್ವ..! ‘ರಾಜಾಹುಲಿ’ ಗೆ ಸಿಕ್ಕಾಪಟ್ಟೆ ಡಿಮ್ಯಾಂಡ್..! BSY ಫುಲ್ ಬ್ಯುಸಿ
Share on WhatsAppShare on FacebookShare on Telegram

2024 ರ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆ ಈಗಾಗ್ಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ಹುರಿಯಾಳುಗಳು ನಾಮಿನೇಷನ್ ಫೈಲ್ ಮಾಡ್ತಿದ್ದಾರೆ. ಇದರ ಮಧ್ಯೆಯೇ ಕೇಸರಿಪಾಳಯದಲ್ಲಿ ಹೊಸ ಸಮಸ್ಯೆ ಉದ್ಭವವಾಗಿದೆ. ನಾಮಿನೇಷನ್ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಅವ್ರಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ ಬಂದಿದೆ. ನಾಮಪತ್ರ ಸಲ್ಲಿಕೆ ವೇಳೆ ಬರುವಂತೆ ಕೇಸರಿ ಅಭ್ಯರ್ಥಿಗಳು ಮುಗಿಬಿದ್ದಿದ್ದಾರೆ.

ADVERTISEMENT


ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡುವಾಗ ಬಿ.ಎಸ್. ಯಡಿಯೂರಪ್ಪ ಜೊತೆಗಿರಬೇಕೆಂದು ಒತ್ತಾಯ ಮಾಡ್ತಿದ್ದಾರೆ.ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಮೈಸೂರು-ಕೊಡಗು, ತುಮಕೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಚಾಮರಾಜನಗರ ಹೀಗೆ ಹಲವು ಕ್ಷೇತ್ರಗಳ ಅಭ್ಯರ್ಥಿಗಳಿಂದ ಒಂದೇ ದಿನ ನಾಮಪತ್ರ ಸಲ್ಲಿಕೆ ಮಾಡ್ತಿದ್ದಾರೆ.ಏಪ್ರಿಲ್ 3 ರಂದು ದಿನ ಚೆನ್ನಾಗಿ ಇರುವ ಕಾರಣ.ಅಂದೇ ನಾಮಪತ್ರ ಸಲ್ಲಿಕೆಗೆ ಮುಂದಾಗಿರುವ ಅಭ್ಯರ್ಥಿಗಳು ಸಕಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ.ಇನ್ನು ನಾಮಪತ್ರ ಸಲ್ಲಿಕೆಗೆ ಬಿ.ಎಸ್. ಯಡಿಯೂರಪ್ಪ ಹಾಜರಿರಬೇಕೆಂದು ಅಭ್ಯರ್ಥಿಗಳ ಇರಾದೆ ಇದೆ.ಒಂದೇ ದಿನವೇ ಎಲ್ಲರೂ ನಾಮಪತ್ರ ಸಲ್ಲಿಕೆ ಅಂದರೆ ಹೇಗೆ?ಎಲ್ಲಿಗೆ ಬರುವುದು? ಎಲ್ಲಿಗೆ ಬಿಡುವುದು? ಎಂದು ಬಿ.ಎಸ್. ಯಡಿಯೂರಪ್ಪ ಗೊಂದಲಕ್ಕೀಡಾಗಿದ್ದಾರೆ.ಏಪ್ರಿಲ್ 3 ರಂದು ಶೋಭನನಾಮ ಸಂವತ್ಸರದ ಉತ್ತರಾಯಣದ ಪಾಲ್ಗುಣ ಮಾಸದ ಕೃಷ್ಣ ಪಕ್ಷದ ನವಮಿ ತಿಥಿ.ಉತ್ತರ ಆಷಾಢ ನಕ್ಷತ್ರ, ರಾಹುಕಾಲ 12 ಘಂಟೆಯಿಂದ 1:30 ರವರೆಗೆ.ರಾಹುಕಾಲದ ಸಮಯ ಬಿಟ್ಟು, ಅಂದು ನಾಮಪತ್ರ ಸಲ್ಲಿಕೆ ಮಾಡಿದ್ರೆ, ಎದುರಾಳಿಗಳ ವಿರುದ್ಧ ಸುಲಭವಾಗಿ ಗೆಲುವು ಸಾಧಿಸಬಹುದು ಎಂಬ ನಂಬಿಕೆ ಇದೆ.ಹೀಗಾಗಿ, ಅಂದೇ ನಾಮಪತ್ರ ಸಲ್ಲಿಕೆಗೆ ಅಭ್ಯರ್ಥಿಗಳು ಮುಂದಾಗಿದ್ದಾರೆ.ಎಲ್ಲರೂ ಒಂದೇ ದಿನ ಅಂದರೆ ಕಷ್ಟ. ‌ಬೇರೆ ಬೇರೆ ದಿನಗಳಲ್ಲಿ ನೋಡಿ ಮುಹೂರ್ತ ನಿಗದಿಪಡಿಸಿಕೊಳ್ಳಿ ಎಂದು ಯಡಿಯೂರಪ್ಪ ಸೂಚಿಸಿದ್ದಾರೆ ಎನ್ನಲಾಗಿದೆ.

Tags: Congress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮನೆಗೆ ಬಂದ ನಾಯಕರಿಗೆ ಅವಮಾನಿಸಿದ್ರಾ ಅನಂತ್ ಕುಮಾರ್ ಹೆಗ್ಡೆ ?! ಹರತಾಳ್ ಹಾಲಪ್ಪ & ಕಾಗೇರಿ ಕಕ್ಕಾಬಿಕ್ಕಿ ! 

Next Post

Retirees, It May Be Time To Get Your Head Out Of The Sand

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post

Retirees, It May Be Time To Get Your Head Out Of The Sand

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada