• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಗುಜರಾತ್‌; ಸತತ 7ನೇ ಬಾರಿ ಅಧಿಕಾರಕ್ಕೇರಲು ಬಿಜೆಪಿ ಸಜ್ಜು

ಪ್ರತಿಧ್ವನಿ by ಪ್ರತಿಧ್ವನಿ
December 8, 2022
in ದೇಶ, ರಾಜಕೀಯ
0
ಗುಜರಾತ್‌; ಸತತ 7ನೇ ಬಾರಿ ಅಧಿಕಾರಕ್ಕೇರಲು ಬಿಜೆಪಿ ಸಜ್ಜು
Share on WhatsAppShare on FacebookShare on Telegram

ಭಾರೀ ಕುತೂಹಲ ಕೆರಳಿಸಿದ್ದ ಗುಜರಾತ್‌ ವಿಧಾನಸಭೆಗೆ ಸಂಬಂಧಿಸಿದಂತೆ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು ಇತಿಹಾಸ ಬರೆಯುವ ಉಮೇದಿನಲ್ಲಿದೆ.

ADVERTISEMENT

ಸತತ ಆರು ಚುನಾವಣೆಗಳನ್ನು ಗೆದ್ದು 27 ವರ್ಷಗಳ ಕಾಲ ಆಡಳಿತ ನಡೆಸಿದ್ದ ಬಿಜೆಪಿ ಈ ಬಾರೀ ಗುಜರಾತ್‌ನಲ್ಲಿ ಗೆದ್ದು ಸರ್ಕಾರ ರಚಿಸಿದರೆ ಪಶ್ಚಿಮ ಬಂಗಾಳದಲ್ಲಿ ಎಡರಂಗ ಸರ್ಕಾರ ನಿರ್ಮಿಸಿದ ದಾಖಲೆಯನ್ನ ಸರಿಗಟ್ಟುತ್ತದೆ.

ಈಗಾಗಲೇ ಮತದಾನೋತ್ತರ ಸಮೀಕ್ಷೆಗಳು ಹೇಳಿರುವ ಪ್ರಕಾರ ಬಿಜೆಪಿ ಗೆಲುವನ್ನ ಸಾಧಿಸಲಿದ್ದು ಕಾಂಗ್ರೆಸ್‌-ಎಎಪಿ ನೆಲ ಕಚ್ಚಲಿವೆ ಎಂದು ಹೇಳಲಾಗಿದೆ.

ಗುಜರಾತ್‌ ವಿಧಾನಸಭೆಗೆ ಡಿಸೆಂಬರ್‌ 1 ಹಾಗೂ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಮೊದಲ ಹಂತದಲ್ಲಿ 63.31 ಹಾಗೂ ಎರಡನೇ ಹಂತದಲ್ಲಿ 59.19ರಷ್ಟು ಮತದಾನವಾಗಿತ್ತು.

ಪಶ್ಚಿಮ ಬಂಗಾಳದಲ್ಲಿ ಸಿಪಿಎಂ ನೇತೃತ್ವದ ಎಡರಂಗ ಪಕ್ಷಗಳು ಸತತ ಏಳು ಭಾರಿ ಅಧಿಕಾರದ ಗದ್ದುಗೆ ಏರುವ ಮೂಲಕ ಇತಿಹಾಸ ನಿರ್ಮಿಸಿದ್ದವು. ಗುಜರಾತ್‌ನಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ 2002, 2007, 2012, 2012, 2022ರಲ್ಲಿ ಚುನಾವಣೆ ಎದುರಿಸಿದೆ.

2017ರಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು ಮತ್ತು ಬಿಜೆಪಿ ತಿಣುಕಾಡಿ 99 ಕ್ಷೇತ್ರಗಳಲ್ಲಿ ಜಯಗಳಿಸಿತ್ತು. ಅಂದಿನ ದಿನ ಬಿಜೆಪಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದ ಕಾಂಗ್ರೆಸ್‌ನ ಯುವ ನಾಯಕರಾದ ಹಾರ್ದಿಕ್‌ ಪಟೇಲ್‌, ಅಲ್ಪೇಶ್‌ ಠಾಕೂರ್‌ ಸೇರಿದಂತೆ ಅನೇಕರು ಬಿಜೆಪಿ ಪಾಳಯದಲ್ಲಿದ್ದು ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆಯಾಗಿದೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಫೋರ್ಬ್ಸ್‌ನ ವಿಶ್ವದ 50 ಶಕ್ತಿಶಾಲಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್

Next Post

ಗಾಯದ ನಡುವೆಯೂ ಹೋರಾಟ; ಅಭಿಮಾನಿಗಳ ಮನ ಗೆದ್ದ ರೋಹಿತ್ ಶರ್ಮಾ

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
Next Post
ಗಾಯದ ನಡುವೆಯೂ ಹೋರಾಟ; ಅಭಿಮಾನಿಗಳ ಮನ ಗೆದ್ದ ರೋಹಿತ್ ಶರ್ಮಾ

ಗಾಯದ ನಡುವೆಯೂ ಹೋರಾಟ; ಅಭಿಮಾನಿಗಳ ಮನ ಗೆದ್ದ ರೋಹಿತ್ ಶರ್ಮಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!