• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಗೆ ಜೀವಾವಧಿ ಶಿಕ್ಷೆ!

ಪ್ರತಿಧ್ವನಿ by ಪ್ರತಿಧ್ವನಿ
February 25, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

1984 ರಲ್ಲಿ ಸಿಖ್ ವಿರೋಧಿ ದಂಗೆ ವೇಳೆ ಇಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ (Ex MP Sajjan Kumar) ಗೆ ಜೀವಾವಧಿ ಶಿಕ್ಷೆ ವಿಧಿಸಿ ದೆಹಲಿಯ ರೋಸ್ ಅವೆನ್ಯೂ ವಿಶೇಷ ಕೋರ್ಟ್ ಈ ಒಂದು ತೀರ್ಪು ಪ್ರಕಟಿಸಿ ಆದೇಶ ಹೊರಡಿಸಿದೆ. ವಿಶೇಷ ನ್ಯಾಯಾಧೀಶ ಕಾವೇರಿ ಭವೇಜಾ (Judge Kaveri Bhaveja) ಅವರು ಶಿಕ್ಷೆ ಪ್ರಮಾಣ ಪ್ರಕಟಿಸಿದ್ದಾರೆ.

ADVERTISEMENT

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಸಜ್ಜನ್ ಕುಮಾ‌ರ್ ಅವರನ್ನು ದೋಷಿ ಎಂದು ದೆಹಲಿ ಹೈಕೋರ್ಟ್ ಫೆ.12 ರಂದು ತೀರ್ಪು ಪ್ರಕಟಿಸಿತ್ತು. ಫೆ.21 ರಂದು ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಮಾಜಿ ಸಂಸದ ಸಜ್ಜನ್ ಕುಮಾರ್ ಶಿಕ್ಷೆಯ ಪ್ರಮಾಣವನ್ನು ದೆಹಲಿ ಹೈಕೋರ್ಟ್ ಕಾಯ್ದಿರಿಸಿತ್ತು. ಇದೀಗ ಮಾಜಿ ಸಂಸದ ಸಜ್ಜನ್ ಕುಮಾರ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ದೆಹಲಿಯ ರೋಸ್ ಅವನ್ಯೂ ಕೋರ್ಟ್ (Rose Avenue Court) ಶಿಕ್ಷೆ ಪ್ರಮಾಣ ಪ್ರಕಟಿಸಿದೆ.

ಏನಿದು ಪ್ರಕರಣ?
1984ರ ನವೆಂಬರ್ 1 ರಂದು ಸಿಖ್ ವಿರೋಧಿ ದಂಗೆಯ ವೇಳೆ ಸರಸ್ವತಿ ವಿಹಾರ್ ಬಳಿ ಜಸ್ವಂತ್ ಸಿಂಗ್ ಮತ್ತು ಅವರ ಮಗ ತರುಣ್ ದೀಪ್ ಸಿಂಗ್ (Tarun Deep Singh) ಅವರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸಜ್ಜನ್ ಕುಮಾರ್ ಅವರನ್ನು ಮುಖ್ಯ ಆರೋಪಿ ಎಂದು ಬಂಧಿಸಲಾಗಿತ್ತು. ಈ ದಾಳಿಯನ್ನು ಮಾಜಿ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಅವರ ಹತ್ಯೆಗೆ ಪ್ರತಿಕಾರ ತೀರಿಸಿಕೊಳ್ಳಲು ಮಾರಕಾಸ್ತ್ರಗಳನ್ನು ಹಿಡಿದಿದ್ದ ಗುಂಪು, ಸಿಖ್ ಸಮುದಾಯದವರಿಗೆ ಸೇರಿದ ಸ್ಥಳಗಳಲ್ಲಿ ಲೂಟಿ ಮಾಡಿ, ಗಲಭೆ ಸೃಷ್ಟಿಸಿ ಅಪಾರ ಹಾನಿಗೆ ಕಾರಣವಾಗಿತ್ತು. ಆ ವೇಳೆ ಮನೆಗಳಿಗೆ ನುಗ್ಗಿದ ಉದ್ರಿಕ್ತರು, ಪತಿ ಮತ್ತು ಮಗನನ್ನು ಹತ್ಯೆ ಮಾಡಿದ್ದರು.

ಆದರೆ ಈ ಪ್ರಕರಣದ ಬಗ್ಗೆ, ಜಸ್ವಂತ್ ಪತ್ನಿ (Jaswanth ) ಮನೆಗೆ ನುಗ್ಗಿ ಲೂಟಿ ಮಾಡಿದಲ್ಲದೇ ಬೆಂಕಿ ಹಚ್ಚಿದ್ದರು ಎಂದು ಸಾಕ್ಷಿ ಹೇಳಿರುವುದು ಪ್ರಾಸಿಕ್ಯೂಷನ್ ಆರೋಪ ಪಟ್ಟಿಯಲ್ಲಿ ದಾಖಲಾಗಿದೆ. ಇನ್ನು ಸಜ್ಜನ್ ಕುಮಾರ್ ಅವರು ಪ್ರಕರಣದಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ತಿಳಿದಿದ್ದ ನ್ಯಾಯಾಲಯ 2021 ರ ಡಿಸೆಂಬರ್ 16 ರಂದು ಈ ಪ್ರಕರಣದಲ್ಲಿ ಸಜ್ಜನ್ ಕುಮಾರ್ ವಿರುದ್ಧ ಆರೋಪಿಸಿತ್ತು.

Tags: BJPCongress Partyhigh courtIndira GandhiRajeev GandhiSajjan KumarSikhSoniya Gandhiಬಿಜೆಪಿ
Previous Post

ಸಿಎಂ ಅಧಿಕಾರದ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ!

Next Post

ಡೀನೋಟೀಫಿಕೇಷನ್ ಕೇಸ್  ರದ್ದುಪಡಿಸುವಂತೆ ಕೋರಿ ಎಚ್‌ಡಿ ಕುಮಾರಸ್ವಾಮಿ ಮನವಿ – ಅರ್ಜಿ ತಿರಸ್ಕರಿಸಿದ ಕೋರ್ಟ್ ! 

Related Posts

ಹೆಬ್ಬಾಳ ಸುರಂಗ ರಸ್ತೆ ಯೋಜನೆ ಕೂಡಲೇ ರದ್ದುಪಡಿಸಿ: ರಾಜ್ಯಪಾಲರಿಗೆ IISc ತಜ್ಞರ ವರದಿ! ಕಾರಣವೇನು?
Top Story

ಹೆಬ್ಬಾಳ ಸುರಂಗ ರಸ್ತೆ ಯೋಜನೆ ಕೂಡಲೇ ರದ್ದುಪಡಿಸಿ: ರಾಜ್ಯಪಾಲರಿಗೆ IISc ತಜ್ಞರ ವರದಿ! ಕಾರಣವೇನು?

by ಪ್ರತಿಧ್ವನಿ
September 1, 2026
0

ಬೆಂಗಳೂರಿನ ಹೆಬ್ಬಾಳ ಸುರಂಗ ರಸ್ತೆ ಯೋಜನೆ ಕುರಿತು ಭಾರತೀಯ ವಿಜ್ಞಾನ ಸಂಸ್ಥೆ (IISc) ತಜ್ಞರ ತಂಡ ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ. ಪ್ರೊ. ಆಶೀಶ್ ವರ್ಮಾ ನೇತೃತ್ವದ ಸಿವಿಲ್...

Read moreDetails
ಸೆ.12ರಂದು ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ; ಡಿಕೆಶಿ ಸಿಎಂ ಆಗಿ ಮುಂದುವರಿಯಲ್ಲ ಎಂದ ಜೆಡಿಎಸ್ ಶಾಸಕ!

ಸೆ.12ರಂದು ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ; ಡಿಕೆಶಿ ಸಿಎಂ ಆಗಿ ಮುಂದುವರಿಯಲ್ಲ ಎಂದ ಜೆಡಿಎಸ್ ಶಾಸಕ!

September 1, 2026
ಅಧಿಕಾರದ ಕುದುರೆ ಏರಲು ದೆಹಲಿ, ಬೆಂಗಳೂರಿನ ನಡುವೆ ಡಿಕೆಶಿ ಸತತ ಪ್ರಯತ್ನ : ಸಿಎಂ ವಿರುದ್ಧ ಬೊಮ್ಮಾಯಿ ಅಬ್ಬರ..!

ಅಧಿಕಾರದ ಕುದುರೆ ಏರಲು ದೆಹಲಿ, ಬೆಂಗಳೂರಿನ ನಡುವೆ ಡಿಕೆಶಿ ಸತತ ಪ್ರಯತ್ನ : ಸಿಎಂ ವಿರುದ್ಧ ಬೊಮ್ಮಾಯಿ ಅಬ್ಬರ..!

September 1, 2026
ವಿದೇಶ ಪ್ರವಾಸ, ವಿದೇಶಿ ಮದುವೆ, ಚಿನ್ನ ಖರೀದಿ ಬೇಡ: ಭಾರತೀಯರಿಗೆ ಪ್ರಧಾನಿ ಮೋದಿ ಮಹತ್ವದ ಮನವಿ

ವಿದೇಶ ಪ್ರವಾಸ, ವಿದೇಶಿ ಮದುವೆ, ಚಿನ್ನ ಖರೀದಿ ಬೇಡ: ಭಾರತೀಯರಿಗೆ ಪ್ರಧಾನಿ ಮೋದಿ ಮಹತ್ವದ ಮನವಿ

September 1, 2026
ಪ್ರದೋಷ್‌ ಮಾಫಿ ಸಾಕ್ಷಿ ಪ್ರಶ್ನಿಸಿದ‌ ನಟ ದರ್ಶನ್ : ರೇಣುಕಾ ಸ್ವಾಮಿ ಕೊ* ಕೇಸ್‌ನಲ್ಲಿ ಮಹತ್ವದ ಬದಲಾವಣೆ..?

ಪ್ರದೋಷ್‌ ಮಾಫಿ ಸಾಕ್ಷಿ ಪ್ರಶ್ನಿಸಿದ‌ ನಟ ದರ್ಶನ್ : ರೇಣುಕಾ ಸ್ವಾಮಿ ಕೊ* ಕೇಸ್‌ನಲ್ಲಿ ಮಹತ್ವದ ಬದಲಾವಣೆ..?

September 1, 2026
Next Post
ಡೀನೋಟೀಫಿಕೇಷನ್ ಕೇಸ್  ರದ್ದುಪಡಿಸುವಂತೆ ಕೋರಿ ಎಚ್‌ಡಿ ಕುಮಾರಸ್ವಾಮಿ ಮನವಿ – ಅರ್ಜಿ ತಿರಸ್ಕರಿಸಿದ ಕೋರ್ಟ್ ! 

ಡೀನೋಟೀಫಿಕೇಷನ್ ಕೇಸ್  ರದ್ದುಪಡಿಸುವಂತೆ ಕೋರಿ ಎಚ್‌ಡಿ ಕುಮಾರಸ್ವಾಮಿ ಮನವಿ - ಅರ್ಜಿ ತಿರಸ್ಕರಿಸಿದ ಕೋರ್ಟ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada