• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಖತ್ ಟ್ರೋಲ್‌ಗೆ ಒಳಗಾದ ಗೀತಾ ಶಿವರಾಜ್ ಕುಮಾರ್ ! ಟ್ರೋಲರ್ಸ್ ಪ್ರಶ್ನೆಗೆ ಕಾಂಗ್ರೆಸ್ ಕಕ್ಕಾಬಿಕ್ಕಿ ?!

Any Mind by Any Mind
March 13, 2024
in Top Story, ಕರ್ನಾಟಕ, ರಾಜಕೀಯ
0
ಸಖತ್ ಟ್ರೋಲ್‌ಗೆ ಒಳಗಾದ ಗೀತಾ ಶಿವರಾಜ್ ಕುಮಾರ್ ! ಟ್ರೋಲರ್ಸ್ ಪ್ರಶ್ನೆಗೆ ಕಾಂಗ್ರೆಸ್ ಕಕ್ಕಾಬಿಕ್ಕಿ ?!
Share on WhatsAppShare on FacebookShare on Telegram

ಕಾಂಗ್ರೇಸ್ (ongress) ತನ್ನ ಮೊದಲ ಪಟ್ಟಿಯಲ್ಲೇ ರಾಜ್ಯ 7 ಲೊಕಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನ ಫೈನಲ್ ಮಾಡಿ ಪಟ್ಟಿ ರಿಲೀಸ್ ಮಾಡಿತ್ತು. ಈ ಪೈಕಿ ಶಿವಮೊಗ್ಗ (shivamogga) ಕ್ಷೇತ್ರದಿಂದ ಗೀತಾ ಶಿವರಾಜ್‌ಕುಮಾರ್ (Geetha shivarajkumar) ಕಾಂಗ್ರೇಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬುದು ಖಾತ್ರಿಯಾಗಿತ್ತು. ಈ ಮಾಹಿತಿ ಹೊರಬಿದ್ದ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ (social media) ಗೀತಾ ಶಿವರಾಜ್‌ಕುಮಾರ್ ಮೇಲೆ ಟ್ರೋಲ್ಸ್ ಗಳು ಆರಂಭವಾಗಿವೆ.

ADVERTISEMENT

ಶಿವಮೊಗ್ಗದಿಂದ ಕಾಂಗ್ರೇಸ್ (congress) ಅಭರ್ಥಿಯಾಗಿರುವ ಗೀತಾ ಶಿವರಾಜ್ ಕುಮಾರ್ ರವರೇ, ದಯವಿಟ್ಟು ಈ ನಾಲ್ಕು ಪ್ರಶ್ನೆಗಳಿಗೆ ಉತ್ತರಿಸಿ ಎಂದು ಗೀತಾ ಶಿವರಾಜ್ ಕುಮಾರ್ ಫೋಟೋ ಬಳಸಿ ಸಾಕಷ್ಟು ಟ್ರೋಲ್ (trolls)ಮಾಡಲಾಗ್ತಿದೆ.. ಈ ಹಿಂದಿನ ಚುನಾವಣೆಯಲ್ಲಿ ಜೆಡಿಎಸ್ (jds) ನಿಂದ ಶಿವಮೊಗ್ಗದಲ್ಲಿ ಸ್ಪರ್ಧೆ ಮಾಡಿ, ಸೋಲನುಭವಿಸಿ ಬೆಂಗಳೂರಿಗೆ (bangalore) ತೆರಳಿದ ಮೇಲೆ ನೀವು ಶಿವಮೊಗ್ಗಕ್ಕೆ ಎಷ್ಟು ಬಾರಿ ಬಂದಿದ್ದೀರಿ? ಶಿವಮೊಗ್ಗಕ್ಕೆ ಗೀತಾ ಶಿವರಾಜ್ ಕುಮಾರ್ ಕೊಡುಗೆ ಏನು? ಶಿವಮೊಗ್ಗದ ಯಾವ ಹಳ್ಳಿಗೆ ಭೇಟಿ ನೀಡಿದ್ದೀರಿ? ಶಿವಮೊಗ್ಗದ ಜನರ ಕಷ್ಟವನ್ನು ಏನಾದರೂ ಕೇಳಿದ್ದೀರಾ? ಎಂದು ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ.

ಇತ್ತ, ಈ ವಿಚಾರ ಹೆಚ್ಚೆಚ್ಚು ವೈರಲ್ (viral) ಆಗ್ತಿದ್ದಂತೆ ಕಾಂಗ್ರೇಸ್ (congress) ಕಾರ್ಯಕರ್ತರು ಎಚ್ಚೆತ್ತುಕೊಂಡಿದ್ದು, ಇದ್ರಿಂದ ಚುನಾವಣೆಗೆ ಯಾವುದೇ ಪ್ರಭಾವ ಆಗದಂತೆ ಶ್ರಮವಹಿಸಲು ಮುಂದಾಗಿದ್ದಾರೆ. ಇಂಥ ಪ್ರಶ್ನೆಗಳು ಮೇಲಿಂದ ಮೇಲೆ ಹೆಚ್ಚಾದಂತೆ ಸೋಷಿಯಲ್ ಮೀಡಿಯಾದಲ್ಲಿ (social media) ಈ ರೀತಿ ಪ್ರಶ್ನೆ ಕೇಳುತ್ತಿರುವ ಟ್ರೋಲರ್ಸ್ ಮೇಲೆ ಶಿಕ್ಷಣ ಸಚಿವ ಮಧು ಬಂಗಾಪ್ಪ (minister madhu bangarappa) ಗರಂ ಆಗಿದ್ದರೆ.

Tags: BJPCongress PartyGeetha shivaraj kumar
Previous Post

ನನ್ನ ನೋವು ನನಗೆ ಗೊತ್ತು: ಹೆಚ್.ಡಿ.ಕುಮಾರಸ್ವಾಮಿ ಹೀಗ್ ಹೇಳಿದ್ಯಾಕೆ?

Next Post

ಪ್ರತಾಪ್‌ ಸಿಂಹ ಬೆಂಕಿಯ ಮಾತುಗಳು.. ಇಂದು ಬೃಹತ್‌ ಪ್ರತಿಭಟನೆ

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
Top Story

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

by ಪ್ರತಿಧ್ವನಿ
May 21, 2026
0

ಭಾರತದ ಮುಖ್ಯ ನ್ಯಾಯಮೂರ್ತಿಗಳ ಯುವಜನರ ಕುರಿತ ಹೇಳಿಕೆ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ ಹುಟ್ಟಿಕೊಂಡಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇದೀಗ ಮತ್ತೊಮ್ಮೆ ಭಾರಿ ಸುದ್ದಿಯಲ್ಲಿದೆ. ಸಾಮಾಜಿಕ...

Read moreDetails
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
Next Post
ರಾಜಹುಲಿಯನ್ನ ಕೆಣಕಿದ್ದೇ ಸಿಂಹಕ್ಕೆ ಮುಳುವಾಯ್ತಾ ?! ಪ್ರತಾಪ್ ಸಿಂಹ ಭವಿಷ್ಯ BSY ಕೈಯಲ್ಲಿ ?!

ಪ್ರತಾಪ್‌ ಸಿಂಹ ಬೆಂಕಿಯ ಮಾತುಗಳು.. ಇಂದು ಬೃಹತ್‌ ಪ್ರತಿಭಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada