• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಕ್ಕತ್ ಸ್ಟುಡಿಯೋದ ಚೊಚ್ಚಲ ಕಾಣಿಕೆ ‘ಮರ್ಯಾದೆ ಪ್ರಶ್ನೆ’ ಶೀಘ್ರದಲ್ಲೇ ತೆರೆಗೆ ಎಂಟ್ರಿ

ಪ್ರತಿಧ್ವನಿ by ಪ್ರತಿಧ್ವನಿ
September 7, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಸ್ಯಾಂಡಲ್‌ವುಡ್‌ನಲ್ಲಿ ಅಂಗಳದಲ್ಲಿ ‘ಮರ್ಯಾದೆ ಪ್ರಶ್ನೆ’ ಸಿನಿಮಾ (Etiquette question)ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿದೆ. ಶೀರ್ಷಿಕೆ ಅನಾವರಣವನ್ನೇ (title Unveiling)ಕೊಂಚ ವಿಭಿನ್ನವಾಗಿ ಮಾಡಿದ್ದ ಚಿತ್ರತಂಡ, ಅದಾದ ಬಳಿಕವೂ ಚಿತ್ರದ ಪ್ರಚಾರವನ್ನೂ ಅಷ್ಟೇ ವಿಶೇಷವಾಗಿ ನೋಡುಗನ ಮುಂದೆ ತಂದಿಟ್ಟಿತ್ತು.ಸಾಕಷ್ಟು ಸಿನಿಮೋತ್ಸಾಹವಿರುವ ಆರ್ ಜೆ ಪ್ರದೀಪ್ ಅವರು ತಮ್ಮದೇ ಸಕ್ಕತ್ ಸ್ಟುಡಿಯೋ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ ಇದು ಇವರ ಮೊದಲ ಸಿನಿಮಾ. ಸಕ್ಕತ್ ಕಂಟೆಂಟ್‌ಗಳ ಮೂಲಕವೇ ಪ್ರೇಕ್ಷಕರ ನಿರೀಕ್ಷೆ ಹೆಚ್ಚಿಸಿರುವ ಸಕ್ಕತ್ ಸ್ಟುಡಿಯೋ, ಈ ಹಿಂದೆ ವೆಬ್‌ಸಿರೀಸ್‌ ಗಮನ ಸೆಳೆದಿದ್ದ ಈ ನಿರ್ಮಾಣ ಸಂಸ್ಥೆ ಈಗ ಸಿನಿರಂಗಕ್ಕೂ ಹೆಜ್ಜೆ ಇಟ್ಟಿದೆ.

ADVERTISEMENT

ಸಕ್ಕತ್ ಸ್ಟುಡಿಯೋ ಸಖತ್ ಕ್ರಿಯೇಟಿವ್ ಆಗಿ ಮರ್ಯಾದೆ ಪ್ರಶ್ನೆ ಚಿತ್ರವನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದೆ.RCB ಕಪ್ ಗೆಲ್ಲಬೇಕು ಅಂತಾ ಕೊಹ್ಲಿ ತಂಡಕ್ಕೆ ಚಿಯರ್ ಹೇಳುವ ಹಾಡು ನಿರ್ಮಿಸಿದ್ದ ಸಕ್ಕತ್ ಸ್ಟುಡಿಯೋ, ರ್ಯಾಪರ್‌ ಆಲ್ ಓಕೆ ಕಡೆಯಿಂದಲೂ ಮರ್ಯಾದೆ ಪ್ರಶ್ನೆಗಳಿಗೆ ಉತ್ತರ ಕೊಡಿಸಿತ್ತು.ಹೀಗೆ ಆರಂಭದಿಂದಲೂ ಬಗೆ ಬಗೆಯಲ್ಲಿ ಪ್ರಚಾರ ಮಾಡುತ್ತಿರುವ ಚಿತ್ರತಂಡ ಗೌರಿ ಗಣೇಶ ಹಬ್ಬದ ದಿನವಾದ ಇಂದು ಥ್ರಿಲ್ಲಿಂಗ್ ಅಪ್ ಡೇಟ್ ಕೊಟ್ಟಿದೆ.

ಮರ್ಯಾದೆ ಪ್ರಶ್ನೆ ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲಿದೆ. ವಿಘ್ನ ವಿಪತ್ತುಗಳಿಲ್ಲದೆ ನಿಮ್ಮೆಲ್ಲರನ್ನು ತಲುಪುತ್ತೇವೆ ಅತಿ ಶೀಘ್ರದಲ್ಲೇ..ಹಬ್ಬ ಮಾಡೋಣ ರೆಡಿ ಇರಿ..ಇದು ಮರ್ಯಾದೆ ಪ್ರಶ್ನೆ ಎಂದು ಚಿತ್ರತಂಡ ಘೋಷಣೆ ಮಾಡಿದೆ. ಪ್ರತಿಭಾನ್ವಿತರ ದಂಡೇ ಚಿತ್ರದಲ್ಲಿದ್ದು, ಭಿನ್ನ ಪಾತ್ರಗಳಿಗೆ ಹಲವರು ಬಣ್ಣ ಹಚ್ಚಿದ್ದಾರೆ. ರಾಕೇಶ್‌ ಅಡಿಗ, ಸುನೀಲ್‌ ರಾವ್‌, ಶೈನ್‌‌ ಶೆಟ್ಟಿ, ತೇಜು ಬೆಳವಾಡಿ, ಪೂರ್ಣಚಂದ್ರ ಮೈಸೂರು, ಪ್ರಭು ಮುಂಡ್ಕೂರ್‌, ರೇಖಾ ಕೂಡ್ಲಿಗಿ, ನಾಗೇಂದ್ರ ಶಾ, ಶ್ರವಣ್‌ ಚಿತ್ರದ ಮುಖ್ಯ ತಾರಾಗಣದಲ್ಲಿದ್ದಾರೆ. ಸಕ್ಕತ್‌ ಸ್ಟುಡಿಯೋ ಬ್ಯಾನರ್‌ನಡಿ ಪ್ರದೀಪ್‌ ಈ ಸಿನಿಮಾವನ್ನು ನಿರ್ಮಿಸುತ್ತಿದ್ದು, ಈ ಚಿತ್ರಕ್ಕೆ ಪ್ರದೀಪ್‌ ಅವರೇ ಕಥೆ ಬರೆದಿದ್ದಾರೆ.

ಕ್ರಿಯೆಟಿವ್ ಹೆಡ್ ಕೂಡ ಸಾಥ್ ಕೊಟ್ಟಿದ್ದಾರೆ.ಈ ಮೂಲಕ ಕನ್ನಡಕ್ಕೆ ಹೊಸದೊಂದು ಕಥೆ ಕೊಡೊಕೆ ರೆಡಿ ಆಗಿದ್ದಾರೆ ಪ್ರದೀಪ್. ಮರ್ಯಾದೆ ಪ್ರಶ್ನೆ ಚಿತ್ರವನ್ನ ನಾಗರಾಜ್ ಸೋಮಯಾಜಿ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಇವರು ದಿ ಬೆಸ್ಟ್ ಆ್ಯಕ್ಟರ್, ಮೈಕ್ರೋ ಮೂವಿ ಮಾಡಿದ್ದರು.ಮರ್ಯಾದೆ ಪ್ರಶ್ನೆ ಚಿತ್ರಕ್ಕೆ ಸಂದೀಪ್ ವೆಲ್ಲುರಿ ಕ್ಯಾಮರಾವರ್ಕ್ ಮಾಡಿದ್ದಾರೆ. ಅರ್ಜುನ್ ರಾಮು ಸಂಗೀತ ಕೊಟ್ಟಿದ್ದಾರೆ. ‌

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'Arjun RamuEtiquette Question movieNagaraj SomayajiSandeep Velluri
Previous Post

ಬಾಗೀನ ಅರ್ಪಿಸುವ ವೇಳೆ ಈಶ್ವರ್‌ ಖಂಡ್ರೆ ಜಸ್ಟ್‌ ಮಿಸ್‌, ‘ಕೆರೆಗೆ ಹಾರ’ ದಿಂದ ಬಚಾವ್‌ ಆದ ಅರಣ್ಯ ಸಚಿವ!

Next Post

ಲೋಕೋ ಪೈಲೆಟ್​​​​​​​ ಮೇಲೆ ರೈಲ್ವೇ ನೌಕರರಿಂದ ಹಲ್ಲೆ, ವಿಡಿಯೋ ವೈರಲ್​

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post

ಲೋಕೋ ಪೈಲೆಟ್​​​​​​​ ಮೇಲೆ ರೈಲ್ವೇ ನೌಕರರಿಂದ ಹಲ್ಲೆ, ವಿಡಿಯೋ ವೈರಲ್​

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada