• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ವೇದಿಕೆ ಮೇಲೆ ಚಾಕು ಇರಿತಕ್ಕೊಳಗಾದ ಸಲ್ಮಾನ್ ರಶ್ದಿ ಸ್ಥಿತಿ ಗಂಭೀರ, ಕಣ್ಣು ಕಳೆದುಕೊಳ್ಳುವ ಸಾಧ್ಯತೆ!

ಪ್ರತಿಧ್ವನಿ by ಪ್ರತಿಧ್ವನಿ
August 13, 2022
in ವಿದೇಶ
0
ವೇದಿಕೆ ಮೇಲೆ ಚಾಕು ಇರಿತಕ್ಕೊಳಗಾದ ಸಲ್ಮಾನ್ ರಶ್ದಿ ಸ್ಥಿತಿ ಗಂಭೀರ, ಕಣ್ಣು ಕಳೆದುಕೊಳ್ಳುವ ಸಾಧ್ಯತೆ!
Share on WhatsAppShare on FacebookShare on Telegram

ADVERTISEMENT

ದಶಕಗಳಿಂದ ಉಗ್ರಗಾಮಿಗಳಿಂದ ಜೀವ ಬೆದರಿಕೆ ಎದುರಿಸುತ್ತಿರುವ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರಿಗೆ ಪಶ್ಚಿಮ ನ್ಯೂಯಾರ್ಕ್‌ನಲ್ಲಿ 15 ರಿಂದ 20 ಬಾರಿ ಚೂರಿಯಿಂದ ಇರಿಯಲಾಗಿದೆ. ನಿಗದಿಯಾಗಿದ್ದ ಉಪನ್ಯಾಸದ ವೇದಿಕೆ ಮೇಲೆಯೇ ಚಾಕು ಇರಿತಕ್ಕೊಳಗಾಗಿರುವ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರನ್ನು ಸುರಕ್ಷಿತವಾಗಿ ಏರ್ ಲಿಫ್ಟ್ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲೇಖಕ ಸಲ್ಮಾನ್ ರಶ್ದಿ ಆರೋಗ್ಯ ಗಂಭೀರವಾಗಿದ್ದು, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ಆಸ್ಪತ್ರೆ ಮೂಲಗಳ ಪ್ರಕಾರ ಸಲ್ಮಾನ್ ರಶ್ದಿ ಅವರ ತೋಳಿನಲ್ಲಿ ನರಗಳು ತುಂಡಾಗಿದ್ದು, ಅವರ ಯಕೃತ್ತಿಗೆ ಹಾನಿಯಾಗಿದೆ. ಕಣ್ಣುಗಳಿಗೆ ಗಂಭೀರ ಹಾನಿಯಾಗಿದ್ದು, ಕಣ್ಣುಗಳು ಶಾಶ್ವತವಾಗಿ ಕಾರ್ಯನಿರ್ವಹಿಸದೇ ಇರಬಹುದು ಎಂಬ ಆತಂಕಕಾರಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಅಮೆರಿಕದ ಲೇಖಕ ಆಂಡ್ರ್ಯೂ ವೈಲಿ ಮಾಹಿತಿ ಹಂಚಿಕೊಂಡಿದ್ದು, ಸಲ್ಮಾನ್ ಒಂದು ಕಣ್ಣನ್ನು ಕಳೆದುಕೊಳ್ಳುವ ಸಾಧ್ಯತೆಯಿದ್ದು, ಅವರ ತೋಳಿನ ನರಗಳು ತುಂಡಾಗಿದೆ. ಚಾಕು ಇರಿತದಿಂದಾಗಿ ಗಂಭೀರವಾಗಿ ಹಾನಿಯಾಗಿದೆ ಎಂದಿದ್ದಾರೆ.

ಷಟೌಕ್ವಾ ಇನ್‌ಸ್ಟಿಟ್ಯೂಟ್‌ನ ವೇದಿಕೆಯ ಮೇಲೆ ಆಯೋಜಕರು ರಶ್ದಿ ಅವರನ್ನು ಭಾಷಣಕ್ಕೆ ಆಹ್ವಾನಿಸುತ್ತಿದ್ದಂತೆಯೇ ಅಪರಿಚಿತ ವ್ಯಕ್ತಿ ರಶ್ದಿ ಅವರಿಗೆ ಚಾಕುವಿನಿಂದ ಇರಿದನು. ತಕ್ಷಣವೇ ರಶ್ದಿ ನೆಲಕ್ಕೆ ಕುಸಿದುಬಿದ್ದರು. ಹಲ್ಲೆಕೋರನನ್ನು ಬಂಧಿಸಲಾಗಿದೆ.

ಸಲ್ಮಾನ್ ರಶ್ದಿ ಅವರು ಬರೆದಿರುವ ‘ದ ಸಟಾನಿಕ್ ವರ್ಸೆಸ್’ ಕೃತಿಯು 1988ರಲ್ಲಿ ಇರಾನ್‌ನಲ್ಲಿ ನಿಷೇಧಕ್ಕೊಳಗಾಗಿದೆ. ಹಲವು ಮುಸ್ಲಿಮರು ಈ ಕೃತಿಯಲ್ಲಿ ಧರ್ಮನಿಂದನೆಯ ಅಂಶಗಳಿವೆ ಎಂದು ಆರೋಪಿಸಿದ್ದರು. ರಶ್ದಿ ಅವರ ಹತ್ಯೆಗೆ ಆಗ ಫತ್ವಾ ಹೊರಡಿಸಲಾಗಿತ್ತು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

‘ಬೆಂಗಳೂರಿನಲ್ಲಿ ಮಳೆಗಾಲದಲ್ಲಿ ಮಳೆಗಿಂತ ಮನೆ ಬೀಳುವುದೇ ಹೆಚ್ಚು’; ಬಿಬಿಎಂಪಿಯಿಂದ ಸರ್ವೇ

Next Post

ಹರ್ ಘರ್ ತಿರಂಗ ಅಭಿಯಾನ ಬಹಿಷ್ಕರಿಸಲು ಯತಿ ನರಸಿಂಹಾನಂದ್ ಕರೆ

Related Posts

ಇರಾನ್‌ಗೆ ಅಮೆರಿಕಾ–ಇಸ್ರೇಲ್ ಕಠಿಣ ಎಚ್ಚರಿಕೆ: ಒಪ್ಪಂದ ಒಪ್ಪಿಕೊಳ್ಳಿ ಇಲ್ಲದಿದ್ದರೆ ಪರಿಣಾಮ ಗಂಭೀರ
ವಿದೇಶ

ಇರಾನ್‌ಗೆ ಅಮೆರಿಕಾ–ಇಸ್ರೇಲ್ ಕಠಿಣ ಎಚ್ಚರಿಕೆ: ಒಪ್ಪಂದ ಒಪ್ಪಿಕೊಳ್ಳಿ ಇಲ್ಲದಿದ್ದರೆ ಪರಿಣಾಮ ಗಂಭೀರ

by ಪ್ರತಿಧ್ವನಿ
April 17, 2026
0

ಅಮೆರಿಕಾ–ಇರಾನ್ ಅಣು ಒಪ್ಪಂದದ ವಿಚಾರ ಮತ್ತೆ ತೀವ್ರವಾಗುತ್ತಿದ್ದು, ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುವ ಲಕ್ಷಣಗಳು ಗೋಚರಿಸುತ್ತಿವೆ. ಈ ಹಿನ್ನೆಲೆ ಅಮೆರಿಕಾ ಹಾಗೂ ಇಸ್ರೇಲ್ ನಾಯಕರಿಂದ ಇರಾನ್‌ಗೆ ಕಠಿಣ...

Read moreDetails
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?

ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?

April 15, 2026
ಟ್ರಂಪ್ ವಿರುದ್ಧ ಪೋಪ್ ಲಿಯೋ ಕಟು ಟೀಕೆ:ಯುದ್ಧೋನ್ಮಾದಕ್ಕೆ ‘ಹುಚ್ಚುತನ’ ಎಚ್ಚರಿಕೆ

ಟ್ರಂಪ್ ವಿರುದ್ಧ ಪೋಪ್ ಲಿಯೋ ಕಟು ಟೀಕೆ:ಯುದ್ಧೋನ್ಮಾದಕ್ಕೆ ‘ಹುಚ್ಚುತನ’ ಎಚ್ಚರಿಕೆ

April 13, 2026
ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

April 13, 2026
Next Post
ಹರ್ ಘರ್ ತಿರಂಗ ಅಭಿಯಾನ ಬಹಿಷ್ಕರಿಸಲು ಯತಿ ನರಸಿಂಹಾನಂದ್ ಕರೆ

ಹರ್ ಘರ್ ತಿರಂಗ ಅಭಿಯಾನ ಬಹಿಷ್ಕರಿಸಲು ಯತಿ ನರಸಿಂಹಾನಂದ್ ಕರೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!