• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸಮಲತಾ ಬಿಜೆಪಿ ಸೇರ್ಪಡೆ ಬಗ್ಗೆ ಸುಳಿವು ಕೊಟ್ಟ: ನಳಿನ್‌ ಕುಮಾರ್‌ ಕಟೀಲ್

ಪ್ರತಿಧ್ವನಿ by ಪ್ರತಿಧ್ವನಿ
March 9, 2023
in ರಾಜಕೀಯ
0
ಸಮಲತಾ ಬಿಜೆಪಿ ಸೇರ್ಪಡೆ ಬಗ್ಗೆ ಸುಳಿವು ಕೊಟ್ಟ: ನಳಿನ್‌ ಕುಮಾರ್‌ ಕಟೀಲ್
Share on WhatsAppShare on FacebookShare on Telegram

ಮಂಡ್ಯ (Mandya) ಜಿಲ್ಲೆ ಇಷ್ಟು ದಿನಗಳ ಕಾಲ ಜೆಡಿಎಸ್‌ ಭದ್ರಕೋಟೆ ಎಂಬುದು ಕಳೆದ ಲೋಕಸಭಾ ಚುನಾವಣೆಯಲ್ಲಿಯೇ (Lok Sabha Elections) ಮುಗಿದ ಅಧ್ಯಾಯವಾಗಿದೆ ಬಿಡಿ ಇನ್ನು ಮುಂದೆ ಮಂಡ್ಯ ಜಿಲ್ಲೆಯಲ್ಲಿ (Mandya District) ಬಿಜೆಪಿ ಆಲೆ ರಾಜ್ಯದ ಹಲವು ಭಾಗಗಳೂ ಸೇರಿದಂತೆ ಜಿಲ್ಲೆಯ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷದ ಪ್ರಮುಖ ನಾಯಕರು ಶೀಘ್ರದಲ್ಲೆ ಬಿಜೆಪಿ ಸೇರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ (BJP State President Nalin Kumar Kateel) ತಿಳಿಸಿದರು. ಪಕ್ಷೇತರ ಸಂಸದರು ಸಮಲತಾ (Samalatā) ಅವರು ಯಾವುದೇ ಪಕ್ಷಕ್ಕೆ ಸೇರುವುದು ಅವರ ವೈಯಕ್ತಿಕ ವಿಚಾರ ಬಿಜೆಪಿ ಸೇರುತ್ತಾರೆ ಎಂದು ಬೇರೆ ಪಕ್ಷಗಳಿಗೆ ಒತ್ತಡ ಹೇರುವ ತಂತ್ರಕ್ಕೆ ಮಣಿಯುವ ಇರಾದೆ ನಮಗಿಲ್ಲ. ಮೊದಲು ಸಂಸದರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿ. (Joined the BJP party) ಕ್ಷೇತ್ರ ಯಾವುದು ಅಂತ ಆನಂತರ ನೋಡೋಣ. ಆದರೆ, ಈ ವಿಷಯದಲ್ಲಿ ಸುಮಲತಾರವರು ನಮ್ಮಲ್ಲಿ ಯಾವುದೇ ಬೇಡಿಕೆ ಇಟ್ಟಿಲ್ಲ ಎಂದು ಸುಮಲತಾ ಅಂಬರಿಷ್‌ ಬಿಜೆಪಿ ಸೇರುವ ಬಗ್ಗೆ ಮಾಹಿತಿ ನೀಡುದ್ದರು.

ADVERTISEMENT

ಯಾರನ್ನ ಸೇರಿಸಿಕೊಳ್ಳಬೇಕು ಅಥವಾ ಯಾರನ್ನ ಸೇರಿಸಿಕೊಳ್ಳಬಾರದೆಂಬ ಯೋಚನೆ ಮಾಡುತ್ತಿದ್ದೇವೆ ಎಂದರು. ಸಭೆ ಸಮಾರಂಭಗಳಲ್ಲಿ ಸೇರಿಸುವ ಜನ ಸಂಖ್ಯೆಯ ಆಧಾರದಲ್ಲಿ ಪಕ್ಷದ ಟಿಕೆಟ್‌ ಕೊಡುವ ಸಂಸ್ಕೃತಿ ಬಿಜೆಪಿ ಪಕ್ಷದಲ್ಲಿಲ್ಲ. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲಿಯೂ ಈಗಾಗಲೇ 2 ಬಾರಿ ಸಮಿಕ್ಷೆ ನಡೆಸಲಾಗಿದೆ. ಈಗ 3ನೇ ಸಮಿಕ್ಷೆ ನಡೆಯುತ್ತಿದೆ. ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾರ ಒತ್ತಡಕ್ಕೂ ಮಣಿದು ಟಿಕೆಟ್‌ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ವಿಜಯ ಸಂಕಲ್ಪ ಯಾತ್ರೆ’ಗುರುವಾರ ನಗರದ ಕೆ.ಆರ್‌.ಪುರದಲ್ಲಿ ನಡೆಯಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾಗವಹಿಸಲಿದ್ದಾರೆ. ಗುರುವಾರ ಸಂಜೆ ಐದು ಗಂಟೆಗೆ ಕೆ.ಆರ್‌.ಪುರದ ಬಿಬಿಎಂಪಿ ಕಚೇರಿಯಿಂದ ರೋಡ್‌ ಶೋ ನಡೆಯಲಿದೆ. ಬಳಿಕ ಕೆ.ಆರ್‌.ಪುರ ಸರ್ಕಾರದ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ ಎಂದು ಹೇಳಿದ್ರು.

Tags: BJPCMcm basavaraj bommaicm bommaiJDSJoined the BJP partykanada newskannada spicel newskaranataka newsNalin Kumar KateelNarendra ModiSamalata hinted about joining BJP: Nalin Kumar Kateelsumalatha Ambareesh
Previous Post

ಪಾಕ್​ ಕ್ರಿಕೆಟಿಗನ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ದೋಚಿದ ಖದೀಮರು..!

Next Post

ವಿಪಕ್ಷ ನಾಯಕನ ಸ್ಥಾನ ಕಿತ್ತರೆ, ಸ್ವಾರ್ಥಿ ಸಿದ್ದರಾಮಯ್ಯ ಅರೆಕ್ಷಣ ಕಾಂಗ್ರೆಸ್’ನಲ್ಲಿರಲ್ಲ: ಕೆ.ಎಸ್. ಈಶ್ವರಪ್ಪ

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ವಿಪಕ್ಷ ನಾಯಕನ ಸ್ಥಾನ ಕಿತ್ತರೆ, ಸ್ವಾರ್ಥಿ ಸಿದ್ದರಾಮಯ್ಯ ಅರೆಕ್ಷಣ ಕಾಂಗ್ರೆಸ್’ನಲ್ಲಿರಲ್ಲ: ಕೆ.ಎಸ್. ಈಶ್ವರಪ್ಪ

ವಿಪಕ್ಷ ನಾಯಕನ ಸ್ಥಾನ ಕಿತ್ತರೆ, ಸ್ವಾರ್ಥಿ ಸಿದ್ದರಾಮಯ್ಯ ಅರೆಕ್ಷಣ ಕಾಂಗ್ರೆಸ್'ನಲ್ಲಿರಲ್ಲ: ಕೆ.ಎಸ್. ಈಶ್ವರಪ್ಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada