• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಸಮಂತಾ ನಟನೆಯ  ʻಶಾಕುಂತಲಂʼ ಸಿನಿಮಾ ಬಿಡುಗಡೆ.. ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ

Any Mind by Any Mind
April 15, 2023
in Uncategorized
0
ಸಮಂತಾ ನಟನೆಯ  ʻಶಾಕುಂತಲಂʼ ಸಿನಿಮಾ ಬಿಡುಗಡೆ.. ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ
Share on WhatsAppShare on FacebookShare on Telegram

ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ನಟನೆಯ ಶಾಕುಂತಲಂ ಸಿನಿಮಾ, ನಿನ್ನೆಯಷ್ಟೇ ಅದ್ಧೂರಿ ಬಿಡುಗಡೆಯಾಗಿದೆ. ಶಾಕುಂತಲಂ’ ಸಿನಿಮಾಗೆ ಮೊದಲ ದಿನ ಹೇಳಿಕೊಳ್ಳುವಷ್ಟು ಜನ ಬಂದಿಲ್ಲ. ಪೌರಾಣಿಕ ಕಥೆ ಆಗಿರೋದ್ರಿಂದ ಒಂದು ವರ್ಗದ ಜನರಿಗೆ ಈ ಸಿನಿಮಾ ಇಷ್ಟವಾಗಿಲ್ಲ.

ADVERTISEMENT

ಕೆಲವರಿಂದ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಎಲ್ಲಾ ಕಾರಣದಿಂದ ಸಿನಿಮಾಗೆ ಭರ್ಜರಿ ಓಪನಿಂಗ್ ಸಿಕ್ಕಿಲ್ಲ. ಆದರೆ, ಮುಂದಿನ ದಿನಗಳಲ್ಲಿ ಸಿನಿಮಾ ಒಳ್ಳೆಯ ಗಳಿಕೆ ಮಾಡುವ ನಿರೀಕ್ಷೆ ಇದೆ. ಇಂದು ಹಾಗೂ ನಾಳೆ ವೀಕೆಂಡ್‌ ಇರೋದ್ರಿಂದ ಸಿನಿಮಾ ಭರ್ಜರಿ ಗಳಿಕೆ ಮಾಡುವ ಸಾಧ್ಯತೆ ಇದೆ.

ನಟಿ ಸಮಂತಾ ಅವರ ವೈಯಕ್ತಿಕ ಜೀವನದಲ್ಲಿ ಸಾಕಷ್ಟು ತೊಂದರೆಗಳು ಎದುರಾದವು. ನಾಗ ಚೈತನ್ಯ ಅವರು ಸಮಂತಾನಿಂದ ದೂರ ಆದರು. ಸಮಂತಾ ಮಯೋಸಿಟಿಸ್‌ ಹೆಸರಿನ ಕಾಯಿಲೆ ಕಾಣಿಸಿಕೊಂಡಿತು. ಇದರಿಂದ ಅವರು ಸಾಕಷ್ಟು ನೋವು ಅನುಭವಿಸಿದರು. ಇದು ಸಮಂತಾ ವೃತ್ತಿಜೀವನದ ಮೇಲೂ ಪರಿಣಾಮ ಬೀರಿತು.

ಅದೇನೇ ಇದ್ದರೂ ಸಮಂತಾ ಸಿನಿಮಾಗಳ ಮೂಲಕ ಗೆಲ್ಲುತ್ತಿದ್ದಾರೆ. ಈ ಹಿಂದೆ ಸ್ಯಾಮ್‌ ನಟನೆಯ ‘ಯಶೋದ’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಗೆದ್ದು ಬೀಗಿತ್ತು. ಈಗ ಕೂಡ ಶಾಕುಂತಲಂ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡ್ತಿದೆ.

Tags: #tollywood #samantaruthprabhu #shakuntalam #cinema #release #pratidhvani #pratidhvanidigital #pratidhvaninews
Previous Post

BJP ಪಕ್ಷಕ್ಕೆ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಡೆಡ್​​ಲೈನ್​.. ದಾರಿ ಎತ್ತಣ..?

Next Post

ಮದುವೆಗೆ ರೆಡಿಯಾದ್ರಾ ಕೀರ್ತಿ ಸುರೇಶ್..?‌ ನವ ವಧುವಿನಂತೆ ತಯಾರಾದ ʻಮಹಾನಟಿʼ

Related Posts

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ
Uncategorized

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

by ಪ್ರತಿಧ್ವನಿ
April 16, 2026
0

ಬೆಂಗಳೂರು: ಜನಗಣತಿ-2027ಕ್ಕೆ ಪೂರ್ವಸಿದ್ಧತೆಯ ಭಾಗವಾಗಿ ಬೆಂಗಳೂರಿನಲ್ಲಿ ಇಂದು ಮಹತ್ವದ ಜನಗಣತಿ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. Greater Bengaluru Authority ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಮನೆಮನೆ ಸಮೀಕ್ಷೆ...

Read moreDetails
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

April 9, 2026
ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

April 9, 2026
Next Post
ಮದುವೆಗೆ ರೆಡಿಯಾದ್ರಾ ಕೀರ್ತಿ ಸುರೇಶ್..?‌ ನವ ವಧುವಿನಂತೆ ತಯಾರಾದ ʻಮಹಾನಟಿʼ

ಮದುವೆಗೆ ರೆಡಿಯಾದ್ರಾ ಕೀರ್ತಿ ಸುರೇಶ್..?‌ ನವ ವಧುವಿನಂತೆ ತಯಾರಾದ ʻಮಹಾನಟಿʼ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!