• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಮಂತಾ ಹೇಳ್ತಾರೆ… ‘ಇದು ನನ್ನ ಸಿಕ್ಸ್​ ಪ್ಯಾಕ್’! ಬೇಬಿ ಬಂಪ್ ಫೋಟೋ ಹಂಚಿಕೊಂಡ ನಟಿ

ಪ್ರತಿಧ್ವನಿ by ಪ್ರತಿಧ್ವನಿ
July 1, 2026
in Top Story
0
ಸಮಂತಾ ಹೇಳ್ತಾರೆ… ‘ಇದು ನನ್ನ ಸಿಕ್ಸ್​ ಪ್ಯಾಕ್’! ಬೇಬಿ ಬಂಪ್ ಫೋಟೋ ಹಂಚಿಕೊಂಡ ನಟಿ
Share on WhatsAppShare on FacebookShare on Telegram

ನಟಿ ಸಮಂತಾ ರುತ್ ಪ್ರಭು ತಮ್ಮ ಬೇಬಿ ಬಂಪ್ ಸಿಕ್ಸ್-ಪ್ಯಾಕ್ ಫೋಟೋ ಹಂಚಿಕೊಳ್ಳುವ ಮೂಲಕ ಸುದ್ದಿಯಾಗಿದ್ದಾರೆ. ಇತ್ತೀಚೆಗೆ ತಮ್ಮ ಗರ್ಭಧಾರಣೆ ಬಗ್ಗೆ ಅಧಿಕೃತವಾಗಿ ಘೋಷಿಸಿದ್ದ ಸಮಂತಾ, ಸದ್ಯಕ್ಕೆ ಚಿತ್ರರಂಗದಿಂದ ವಿರಾಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ನಿರ್ದೇಶಕ ರಾಜ್ ನಿಡಿಮೋರು ಜೊತೆ ಮದುವೆಯಾಗಿ ಸಡಗರದಿಂದ ಇದ್ದರು. ಆ ನಂತರ ‘ಮಾ ಇಂಟಿ ಬಂಗಾರಂ’ ಚಿತ್ರದಲ್ಲಿ ನಟಿಸಿ, ದೊಡ್ಡ ಯಶಸ್ಸು ಪಡೆದುಕೊಂಡರು. ಸದ್ಯ ತಾಯಿ ಅಗುವ ಖುಷಿಯಲ ಅಲೆಯಲ್ಲಿ ತೇಲುತ್ತಿದ್ದಾರೆ.

ADVERTISEMENT

ಸೌತ್‌ ಇಂಡಿಯನ್‌ ಸ್ಟಾರ್‌ ನಟಿ ಸಮಂತಾ ರುತ್ ಪ್ರಭು ಅವರು ತಾಯಿ ಆಗುತ್ತಿರುವ ಬಗ್ಗೆ ಘೋಷಣೆ ಮಾಡಿದ್ದರು. ಸಹಜವಾಗಿಯೇ ಇದು ಅವರ ಅವರ ಅಭಿಮಾನಿಗಳಲ್ಲಿ ಖುಷಿ ತಂದಿತ್ತು. ಈಗ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಶೇಷ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಸಮಂತಾ ತಮ್ಮ ಬೇಬಿ ಬಂಪ್ ಪ್ರದರ್ಶಿಸಿದ್ದಾರೆ. ಜೊತೆಗೆ ಕ್ಯೂಟ್ ಕ್ಯಾಪ್ಶನ್ ಬರೆದುಕೊಂಡಿದ್ದಾರೆ. ಹೌದು, ಸಮಂತಾ ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಡೆದ ‘ಮಾ ಇಂಟಿ ಬಂಗಾರಂ’ ಚಿತ್ರದ ಸಕ್ಸಸ್ ಮೀಟ್‌ನಲ್ಲಿ ಪ್ರೆಗ್ನೆನ್ಸಿ ಬಗ್ಗೆ ಅಧಿಕೃತವಾಗಿ ಘೋಷಿಸಿದ್ದರು. ತಮ್ಮ ಆರೋಗ್ಯದ ದೃಷ್ಟಿಯಿಂದ ಸದ್ಯದಲ್ಲೇ ಚಿತ್ರರಂಗದಿಂದ ಸಣ್ಣ ಬ್ರೇಕ್ ತೆಗೆದುಕೊಳ್ತೀನಿ ಅಂತಾನೂ ಹೇಳಿದ್ದರು. ಆ ಬಳಿಕ ಪುನಃ ಚಿತ್ರರಂಗಕ್ಕೆ ಬರುವುದಾಗಿಯೂ ತಮ್ಮ ಫ್ಯಾನ್ಸ್‌ ಗೆ ಭರವಸೆ ಕೊಟ್ಟಿದ್ದಾರೆ.

ಇನ್ನು, ತಮ್ಮ ಇನ್​​​ಸ್ಟಾಗ್ರಾಮ್ ಸ್ಟೇಟಸ್​​ನಲ್ಲಿ ಸಮಂತಾ ತಮ್ಮ ಹೊಟ್ಟೆಯ ಫೋಟೋ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್​ಗೆ ‘ನನ್ನ ಸಿಕ್ಸ್ ಪ್ಯಾಕ್’ ಎಂದು ಬರೆದುಕೊಂಡಿದ್ದಾರೆ. ‘ನಿನ್ನನ್ನು ನೋಡುವ ಸಮಯಕ್ಕಾಗಿ ನಾನು ಕಾಯುತ್ತಿದ್ದೇನೆ’ ಎಂಬರ್ಥ ಬರುವ ರೀತಿಯಲ್ಲಿ ಸಮಂತಾ ಬರೆದುಕೊಂಡಿದ್ದಾರೆ. ಅವರ ಈ ಪೋಸ್ಟ್ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.

ಅಂದಹಾಗೆ, ಸಮಂತಾ ಅವರು ಕಳೆದ ವರ್ಷ ಡಿಸೆಂಬರ್ 1ರಂದು ನಿರ್ದೇಶಕ ರಾಜ್ ನಿಡಿಮೋರು ಅವರನ್ನು ಮದ್ವೆ ಆಗಿದ್ದರು. ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ಇವರ ಮದುವೆ ಸರಳವಾಗಿ ನಡೆದಿತ್ತು. ವೆಬ್ ಸೀರಿಸ್ ಚಿತ್ರೀಕರಣ ವೇಳೆ ಇವರಿಬ್ಬರ ನಡುವೆ ಪ್ರೀತಿ ಚಿಗುರಿತ್ತು. ಮದ್ವೆ ನಂತರ ಸಮಂತಾ ತೆಲುಗಿನ ‘ಮಾ ಇಂಟಿ ಬಂಗಾರಂ’ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಯಶಸ್ಸು ಪಡೆದಿತ್ತು. ಈ ಸಿನಿಮಾ ಈಗಾಗಲೇ ಸುಮಾರು 80 ಕೋಟಿ ರೂ. ಗಳಿಕೆ ಮಾಡಿದೆ. ಈ ಚಿತ್ರದ ಮೂಲಕ ಸಮಂತಾ ತೆಲುಗು ಚಿತ್ರರಂಗಕ್ಕೆ ಭರ್ಜರಿಯಾಗಿ ಕಮ್‌ ಬ್ಯಾಕ್ ಆಗಿರುವುದಂದೂ ಗ್ಯಾರಂಟಿ.

Tags: #actress#BabyBump#InstagramPost#PregnancyRumours#Samantha#SamanthaRuthPrabhu#SixPack#SouthCinema#tollywood#ViralPhotoCelebrityNewsEntertainmentNewsfilmnewsSocialMediaBuzzTrending
Previous Post

ಮತ್ತೆ ಅಮೆರಿಕಾಗೆ ಹಾರಿದ ನಾಗತಿಹಳ್ಳಿ! ಅಮೆರಿಕಾ ಅಮೆರಿಕಾ2 ಘೋಷಿಸಿದ ಚಂದ್ರಶೇಖರ್

Next Post

ಚಪ್ಪಲಿ ಎಸೆತ ಕೇಸ್: ಶಾಸಕ ಪ್ರದೀಪ್ ಈಶ್ವರ್ ಪರ ನಿಂತ ಅಹಿಂದ ಎಸ್‌ಐಟಿ ತನಿಖೆಗೆ ಒತ್ತಾಯ

Related Posts

ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ
Top Story

ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ

by ಪ್ರತಿಧ್ವನಿ
August 30, 2026
0

ನ್ಯೂಯಾರ್ಕ್: ಭಾರತದಲ್ಲಿ ಎಲ್ಲಾ ಧರ್ಮಗಳು ಮತ್ತು ನಂಬಿಕೆಗಳಿಗೆ ಗೌರವ ನೀಡುವುದು ದೇಶದ ವೈಶಿಷ್ಟ್ಯವಾಗಿದೆ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ‘ಹಿಂದೂ ರಾಷ್ಟ್ರ’ ಎಂಬ ಪರಿಕಲ್ಪನೆ...

Read moreDetails
ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

August 30, 2026
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

August 30, 2026
ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

August 29, 2026
ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

August 29, 2026
Next Post
ಚಪ್ಪಲಿ ಎಸೆತ ಕೇಸ್: ಶಾಸಕ ಪ್ರದೀಪ್ ಈಶ್ವರ್ ಪರ ನಿಂತ ಅಹಿಂದ ಎಸ್‌ಐಟಿ ತನಿಖೆಗೆ ಒತ್ತಾಯ

ಚಪ್ಪಲಿ ಎಸೆತ ಕೇಸ್: ಶಾಸಕ ಪ್ರದೀಪ್ ಈಶ್ವರ್ ಪರ ನಿಂತ ಅಹಿಂದ ಎಸ್‌ಐಟಿ ತನಿಖೆಗೆ ಒತ್ತಾಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada