• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಸಮರ್ಜಿತ್ ಲಂಕೇಶ್ ಅಭಿನಯದ “ಗೌರಿ” ಚಿತ್ರ ಅಮೇಜಾನ್ ಪ್ರೈಮ್ ನಲ್ಲೂ ಅಧಿಕ ವೀಕ್ಷಣೆ ..

ಪ್ರತಿಧ್ವನಿ by ಪ್ರತಿಧ್ವನಿ
April 8, 2025
in ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ವಾಣಿಜ್ಯ, ವಿಡಿಯೋ, ವಿದೇಶ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಮೊದಲ ಚಿತ್ರದಲ್ಲೇ ಮೋಡಿ ಮಾಡಿದ ಸುರದ್ರೂಪಿ ನಟನಿಗೆ ಕನ್ನಡ ಸೇರಿದಂತೆ ಬೇರೆ ಭಾಷೆಗಳಿಂದಲೂ ಬರುತ್ತಿದೆ ಅವಕಾಶ .

ADVERTISEMENT

ಇಂದ್ರಜಿತ್ ಲಂಕೇಶ್ ನಿರ್ಮಾಣ ಹಾಗೂ ನಿರ್ದೇಶನದಲ್ಲಿ, ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ “ಗೌರಿ” ಚಿತ್ರ ಕಳೆದವರ್ಷ ತೆರೆ ಕಂಡು ಜನಪ್ರಿಯವಾಗಿತ್ತು ಹಾಗೂ ವಿಮರ್ಶಕರ ಮೆಚ್ಚುಗೆಗೂ ಪಾತ್ರವಾಗಿತ್ತು. ಯುವಜನತೆಯಂತೂ ಸಮರ್ಜಿತ್ ಅಭಿನಯಕ್ಕೆ ಫಿದಾ ಆಗಿದ್ದರು.‌

ಆನಂತರ ಈ ಚಿತ್ರ ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಿತ್ತು. ಅಲ್ಲೂ ಸಹ ಈ ಚಿತ್ರಕ್ಕೆ ಪ್ರಶಂಸೆಯ ಸುರಿಮಳೆ.. ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಯದಾಗಿನಿಂದ ಹಿಡಿದು ಈವರೆಗೂ ಎರಡುವರೆ ಲಕ್ಷ ಗಂಟೆಗಳ ಕಾಲ‌ ಈ ಚಿತ್ರ ವೀಕ್ಷಣೆಯಾಗಿದೆ. ಅಧಿಕ ಸಂಖ್ಯೆಯಲ್ಲಿ ಜನರು ಈ ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ಸೂಚಿಸಿದ್ದಾರೆ. ಇದರಿಂದ ಸಮರ್ಜಿತ್ ಲಂಕೇಶ್ ಅವರಿಗೆ ಕನ್ನಡ ಸೇರಿದಂತೆ ಅನೇಕ ಭಾಷೆಗಳಿಂದ ನಟಿಸಲು ಅವಕಾಶಗಳು ಬರುತ್ತಿದೆ. ನಾಯಕನಾಗಲೂ ಸಮರ್ಜಿತ್ ಪಟ್ಟ ಶ್ರಮಕ್ಕೆ ಪ್ರತಿಫಲ ದೊರಕುತ್ತಿದೆ.

Tags: chandan shetty new movie songschandan shetty new rap gowri moviegauri hit songsGowri Kannada MOviegowri kannada movie songsgowri kannada movie video songsgowri moviegowri movie songgowri movie songsindrajit lankesh kannada movie songslove you samantha song gowri movienihal tauro all songsnihal tauro new movie songsnihal tauro songsnihal tauro video songsSamarjit Lankeshtime baruthe gowri movie song
Previous Post

ಚೆಲುವರಾಯ ಸ್ವಾಮಿ ಸವಾಲಿಗೆ ಸೈ ಎಂದ ಹೆಚ್.ಡಿ.ಕುಮಾರಸ್ವಾಮಿ

Next Post

ಜನಾಕ್ರೋಶ ಸಭೆಯಲ್ಲಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಡುಗು..

Related Posts

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!
ವಿದೇಶ

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

by ಪ್ರತಿಧ್ವನಿ
April 25, 2026
0

ಇಸ್ರೇಲ್: ಇಸ್ರೇಲ್ ಪ್ರಧಾನಿ ನೆತ್ಯಾಹು ಅವರಿಗೆ ಆರಂಭಿಕ ಹಂತದ ಪ್ರಾಸ್ಟೇಟ್ ಕ್ಯಾನ್ಸರ್ ಪತ್ತೆಯಾಗಿದ್ದು, ಅದಕ್ಕೆ ಯಶಸ್ವಿಯಾಗಿ ಚಿಕಿತ್ಸೆ ಪಡೆದಿರುವುದಾಗಿ ಅವರು ಸ್ವತಃ ಬಹಿರಂಗಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

April 23, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post
ಜನಾಕ್ರೋಶ ಸಭೆಯಲ್ಲಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಡುಗು..

ಜನಾಕ್ರೋಶ ಸಭೆಯಲ್ಲಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಡುಗು..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada