• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಖ್ಯಾತ ಗಾಯಕ ರವೀಂದ್ರ ಸೊರಗಾವಿ ಅವರ ಕಂಠಸೀರಿಯಲ್ಲಿ “ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು” ಚಿತ್ರದ ಹಾಡು

ಪ್ರತಿಧ್ವನಿ by ಪ್ರತಿಧ್ವನಿ
August 13, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು :ಚುಟು ಚುಟು ಖ್ಯಾತಿಯ ತಮ್ಮ ಅದ್ಭುತ ಗಾಯನದಿಂದ ಜನಪ್ರಿಯರಾಗಿರುವ ಗಾಯಕ ರವೀಂದ್ರ ಸೊರಗಾವಿ ಅವರು “ಇಂಚಗೇರಿ ಆಧ್ಯಾತ್ಮಿಕ ಸಂಪ್ರದಾಯ ಗುರುಲಿಂಗ ಜಂಗಮ ಮಹಾರಾಜ” ಭಕ್ತಿ ಪ್ರಧಾನ ಹಾಡಿಗೆ ಧ್ವನಿಯಾಗಿದ್ದಾರೆ. ಸುಮಾರು 130 ಚಲನಚಿತ್ರಗಳಿಗೆ ಹಿನ್ನೆಲೆ ಗಾಯಕರಾಗಿರುವ ರವೀಂದ್ರ ಸೊರಗಾವಿಯವರಿಗೆ ಇತ್ತೀಚೆಗೆ ಚಂದನವನ ಕ್ರಿಟಿಕ್ಸ್ ಅಕಾಡೆಮಿಯ ಅತ್ಯುತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿಯನ್ನು ಪಡೆದಿದ್ದಾರೆ.

ADVERTISEMENT

ಜಮಖಂಡಿ ತಾಲ್ಲೂಕಿನ ಕೃಷ್ಣಾ ನದೀತೀರದ ಹಿಪ್ಪರಗಿಯ ಇಂಚಗೇರಿ ಮಠದ ಕಲ್ಪತರುವಾದ ಶ್ರೀಸಂಗಮೇಶ್ವರ ಮಹಾರಾಜರ ಜೀವನ ಚರಿತ್ರೆ “ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು” ಚಿತ್ರದ ವಿಶೇಷವಾಗಿ ಗುರುಪರಂಪರೆ ಹೇಳುವ ಹಾಡು ನಿರ್ದೇಶಕ ರಾಜಾ ರವಿಶಂಕರ್ ರಚಿಸಿದ್ದಾರೆ ಸಂಗೀತವನ್ನು ನಿರ್ದೇಶಕ ಎ.ಟಿ.ರವೀಶ್ ಸಂಯೋಜಿಸಿದ್ದಾರೆ.ಕೆಲವು ತಿಂಗಳುಗಳ ಹಿಂದೆ ಶ್ರೀ ಸ.ಸ.ಪ್ರಭುಜೀ ಮಾಹಾರಾಜರ ದಿವ್ಯ ಸಾನಿಧ್ಯದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದರು.

ಶ್ರೀ ಗಿರಿಮಲ್ಲೇಶ್ವರ ಕಂಬೈನ್ಸ್ ಅಡಿಯಲ್ಲಿ ನಿರ್ಮಾಪಕ ಮಾಧವಾನಂದ ಅವರ ನಿರ್ಮಾಣದಲ್ಲಿ ಈ ಚಿತ್ರ ಅದ್ದೂರಿಯಾಗಿ ಮೂಡಿ ಬರುತ್ತಿದೆ. ರಾಜ್ಯದೆಲ್ಲೆಡೆ ಇಂಚಗೇರಿ ಸಂಪ್ರದಾಯಕ್ಕೆ ಅದರದೆ ಆದ ಮಹತ್ವವಿದೆ‌.ಅದನ್ನು ಶ್ರೀಸಂಗಮೇಶ್ವರ ಮಹಾರಾಜರು ಪಾಲಿಸಿಕೊಂಡು ಬರುತ್ತಿದ್ದರು.ಕಲಿಯುಗದ ಕಲ್ಪತರುವೆಂದೆ ಖ್ಯಾತರಾಗಿರುವ ಶ್ರೀಸಂಗಮೇಶ್ವರರ ಚಿತ್ರದ ಹಾಡುಗಳು ಹಾಗು ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಶ್ರೀಪ್ರಭುಜೀ ಮಹಾರಾಜರು ಆಶೀರ್ವದಿಸಿದರು.ನೂತನ ಪ್ರತಿಭೆ ರವಿ ನಾರಾಯಣ್ ಶ್ರೀಸಂಗಮೇಶ್ವರರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತದ್ದಾರೆ.

ಹಿರಿಯ ನಟರಾದ ರಾಮಕೃಷ್ಣ, ವಿಜಯಕಾಶಿ, ವಿನಯಪ್ರಸಾದ್, ಸಂದೀಪ್ ಮಲಾನಿ, ನಾರಾಯಣ ಸ್ವಾಮಿ, ತುಷಾರ್ ಮಲಗೊಂಡ, ಭವ್ಯಶ್ರೀ ರೈ, ಮುಂತಾದವರು ತಾರಾಬಳಗದಲ್ಲಿದ್ದಾರೆ. ರಾಜಾ ರವಿಶಂಕರ್ ನಿರ್ದೇಶನ, ಸಿ ನಾರಾಯಣ್ ಛಾಯಾಗ್ರಾಹಣ, ಎ ಟಿ ರವೀಶ್ ಸಂಗೀತ, ಡಿ ರವಿ ಸಂಕಲನ, ಕುಮಾರ್ ನೊಣವಿನಕೆರೆ ಪ್ರಸಾದನ ಈ ಚಿತ್ರಕ್ಕಿದೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'#film are #film #movie #cinema #movies #photography #filmphotography #actor #art #filmmaking #cinematography #love #films #mm ...Rabindra Soragavi
Previous Post

ತೆರೆಗೆ ಬರಲು ಸಿದ್ದವಾದ ಬರಗೂರರ “ಸ್ವಪ್ನ ಮಂಟಪ”

Next Post

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಕ್ರೌರ್ಯ ಖಂಡಿಸಿದ ಶಾಸಕ ಅಶ್ವತ್ಥನಾರಾಯಣ! ರಕ್ಷಣೆ ಒದಗಿಸಲು ಮನವಿ

Related Posts

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”
Top Story

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

by ಪ್ರತಿಧ್ವನಿ
May 16, 2026
0

ಅಮರಾವತಿ : ರಾಜ್ಯದಲ್ಲಿ ಕುಸಿಯುತ್ತಿರುವ ಜನಸಂಖ್ಯೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಮೂರನೇ ಮಗುವಿನ ಜನನಕ್ಕೆ ₹30 ಸಾವಿರ ಹಾಗೂ...

Read moreDetails
ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

May 16, 2026
ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

May 16, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

May 16, 2026
Next Post

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಕ್ರೌರ್ಯ ಖಂಡಿಸಿದ ಶಾಸಕ ಅಶ್ವತ್ಥನಾರಾಯಣ! ರಕ್ಷಣೆ ಒದಗಿಸಲು ಮನವಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada