• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಡಿ ಬಾಸ್‌ ಕೆಂಡಾಮಂಡಲ .. ವಿರೋಧಿಗಳಿಗೆ ತಳಮಳ..!

ಪ್ರತಿಧ್ವನಿ by ಪ್ರತಿಧ್ವನಿ
May 7, 2023
in ಇತರೆ / Others, ಇದೀಗ, ರಾಜಕೀಯ
0
ಡಿ ಬಾಸ್‌ ಕೆಂಡಾಮಂಡಲ .. ವಿರೋಧಿಗಳಿಗೆ ತಳಮಳ..!
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಮೂರೇ ಮುರು ದಿನಗಳಷ್ಟೇ ಬಾಕಿ ಇದೆ. ಇದೇ ಮೇ 10ರಂದು ಚುನಾವಣೆ ನಡೆಯಲಿದೆ. ಈಗಾಗಲೇ ಪಕ್ಷದ ನಾಯಕರು, ಮುಖಂಡರು  ಅಖಾಡಕ್ಕಿಳಿದು ಭರ್ಜರಿ ಮತ ಪ್ರಚಾರ ನಡೆಸಿದ್ದಾರೆ. ಈ ಬಾರಿ ರಾಜಕೀಯ ನಾಯಕರಿಗೆ ಸ್ಯಾಂಡಲ್‌ವುಡ್‌ ಸೆಲೆಬ್ರಿಟಿಗಳು ಸಹ ಸಾಥ್‌ ನೀಡಿದ್ದಾರೆ. ರಾಜ್ಯಾದ ನಾನಾ ಕಡೆ ತೆರಳಿ ರೋಡ್‌ ಶೋ ನಡೆಸಿ ಮತಯಾಚನೆ ಮಾಡಿದ್ದಾರೆ.

ADVERTISEMENT

ಸ್ಯಾಂಡಲ್‌ವುಡ್‌ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಕೂಡ ಈ ಬಾರಿ ಹಲವೆಡೆ ಚುನಾವಣಾ ಪ್ರಚಾರ ಮಾಡಿದ್ದಾರೆ. ಪ್ರಚಾರದ ವೇಳೆ ನಟ ದರ್ಶನ್‌, ʻನಾನು ದರ್ಶನ್‌ನ ಚಿತ್ರರಂಗಕ್ಕೆ ಕರೆತಂದೆ, ದರ್ಶನ್‌ ನ ಸ್ಟಾರ್‌ ಮಾಡ್ದೆ ಅಂತ ಹೇಳೋ ಅಧಿಕಾರ, ಅರ್ಹತೆ, ಯೋಗ್ಯತೆ ಇರೋದು ಎಮ್‌.ಜಿ.ರಾಮಮೂರ್ತಿಯವರಿಗೆ ಮಾತ್ರ, ಇನ್ಯಾರಿಗೂ ನಾನು ಆ ಯೋಗ್ಯತೆ ಕೊಟ್ಟಿಲ್ಲ. ನಾನು ಯಾರ್‌ ಮನೆ ಬಾಗಿಲಿಗೂ ಹೋಗಿ ದಯವಿಟ್ಟು ಸಿನಿಮಾ ಮಾಡಿ, ಅಂತ ಕೇಳ್ಕೊಂಡಿಲ್ಲ ಅಂತ ವಿರೋಧಿಗಳ ವಿರುದ್ಧ ರೆಬಲ್‌ ಆದ್ರು. 

Tags: #darshan#election2023#karnataka#karnatakaassemblyelection#pratidhvani#pratidhvanidigital#pratidhvaninews#sandalwood#statementactor
Previous Post

ಸಿದ್ದರಾಮಯ್ಯ ಸೋಲಲಿ ಅಂತಾ ಡಿಕೆಶಿವಕುಮಾರ್ ಹೋಮ ಮಾಡಿಸಿದ್ದಾರೆ : ಸಿ.ಟಿ ರವಿ ಹೊಸ ಬಾಂಬ್​

Next Post

14 ಬಾರಿ ಚಿನ್ನದ ಅಂಬಾರಿ ಹೊತ್ತಿದ ಬಲರಾಮ ಆನೆ ಇನ್ನಿಲ್ಲ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
14 ಬಾರಿ ಚಿನ್ನದ ಅಂಬಾರಿ ಹೊತ್ತಿದ ಬಲರಾಮ ಆನೆ ಇನ್ನಿಲ್ಲ

14 ಬಾರಿ ಚಿನ್ನದ ಅಂಬಾರಿ ಹೊತ್ತಿದ ಬಲರಾಮ ಆನೆ ಇನ್ನಿಲ್ಲ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!