• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮತದಾನ ಮಾಡಿ ಅಮೆರಿಕಾಗೆ ಹಾರಿದ ನಟ ರಕ್ಷಿತ್‌ ಶೆಟ್ಟಿ

ಪ್ರತಿಧ್ವನಿ by ಪ್ರತಿಧ್ವನಿ
May 10, 2023
in ಕರ್ನಾಟಕ, ರಾಜಕೀಯ, ಸಿನಿಮಾ
0
ಮತದಾನ ಮಾಡಿ ಅಮೆರಿಕಾಗೆ ಹಾರಿದ ನಟ ರಕ್ಷಿತ್‌ ಶೆಟ್ಟಿ
Share on WhatsAppShare on FacebookShare on Telegram

ಕರ್ನಾಟಕದಲ್ಲಿ  ಇಂದು 2023ರ ವಿಧಾನಸಭೆ ಚುನಾವಣೆ ನಡೆಯಿತು. ರಾಜ್ಯದ ಜನತೆ ತಮ್ಮ ತಮ್ಮ ಕೇತ್ರದಲ್ಲಿ ಮತ ಚಲಾವಣೆ ಮಾಡಿದ್ರು. ಅನೇಕ ರಾಜಕಾರಣಿಗಳು, ಸ್ಯಾಂಡಲ್‌ವುಡ್‌ ಸೆಲೆಬ್ರಿಟಿಗಳು ಕೂಡ ವೋಟ್‌ ಮಾಡಿದ್ದಾರೆ. ಇನ್ನು ಬೆಳಗ್ಗೆಯಷ್ಟೇ ಉಡುಪಿಯಲ್ಲಿ ಮತದಾನ ಮಾಡಿರುವ ನಟ ರಕ್ಷಿತ್ ಶೆಟ್ಟಿ, ಇಂದು ರಾತ್ರಿ ಅಮೆರಿಕಾದ ವಿಮಾನ ಏರಲಿದ್ದಾರೆ.

ADVERTISEMENT

ಮತದಾನ ಮಾಡುವುದಕ್ಕಾಗಿಯೇ ಕಾಯುತ್ತಿದ್ದ ಅವರು, ಮತದಾನದ ಕರ್ತವ್ಯ ಮುಗಿಸಿ ಇಂದು ಯುಎಸ್.ಎಗೆ ಪಯಣ ಬೆಳೆಸುತ್ತಿದ್ದಾರೆ. ಈ ಮಾಹಿತಿಯನ್ನ ಸ್ವತಃ ರಕ್ಷಿತ್‌ ಶೆಟ್ಟಿ ಹಂಚಿಕೊಂಡಿದ್ದಾರೆ. 777 ಚಾರ್ಲಿ ನಂತರ ರಕ್ಷಿತ್ ಮತ್ತ್ಯಾವ ಸಿನಿಮಾದಲ್ಲಿ ತೊಡಗಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಸಹಜವಾಗಿಯೇ ಅವರ ಅಭಿಮಾನಿಗಳಲ್ಲಿತ್ತು. ಅದಕ್ಕೂ ಅವರು ಉತ್ತರಿಸಿದ್ದಾರೆ. ಇದೀಗ ರಿಚರ್ಡ್ ಆಂಟೋನಿ ಸಿನಿಮಾವನ್ನು ಕೈಗೆತ್ತಿಕೊಂಡಿದ್ದು, ಈ ಸಿನಿಮಾದ ಸ್ಕ್ರಿಪ್ಟ್ ಮಾಡಲು ಅವರು ಅಮೆರಿಕಾಗೆ ತೆರಳಲಿದ್ದಾರೆ.

Tags: actorAmericaELECTION2023KarnatakakarnatakaassemblyelectionPratidhvanipratidhvanidigitalpratidhvaninewsrakshithshettysandalwoodVote
Previous Post

ದಿ ಎಲಿಫೆಂಟ್​ ವಿಸ್ಪರರ್ಸ್​ ಖ್ಯಾತಿಯ ಬೊಮ್ಮನ್‌ ಮತ್ತು ಬೆಳ್ಳಿಗೆ ವಿಶೇಷ ಉಡುಗೊರೆ ನೀಡಿದ ಎಂಎಸ್​ ಧೋನಿ

Next Post

ಪೊಲೀಸ್‌ ಠಾಣೆ ಮೆಟ್ಟಿಲೇರಿದ ರಜನಿಕಾಂತ್‌ ಎರಡನೇ ಪುತ್ರಿ..!

Related Posts

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು
Top Story

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

by ಪ್ರತಿಧ್ವನಿ
August 30, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಆರಂಭವಾಗಿ ಮೂರು ವರ್ಷಗಳು ಪೂರ್ಣಗೊಂಡಿದೆ. ರಾಜ್ಯದ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ₹2,000...

Read moreDetails
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

August 28, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
Next Post
ಪೊಲೀಸ್‌ ಠಾಣೆ ಮೆಟ್ಟಿಲೇರಿದ ರಜನಿಕಾಂತ್‌ ಎರಡನೇ ಪುತ್ರಿ..!

ಪೊಲೀಸ್‌ ಠಾಣೆ ಮೆಟ್ಟಿಲೇರಿದ ರಜನಿಕಾಂತ್‌ ಎರಡನೇ ಪುತ್ರಿ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!