• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಕನ್ನಡ ಸಿನಿಮಾ ಪ್ರಚಾರಕರಾದ ಸುಧೀಂದ್ರ ವೆಂಕಟೇಶ್‌ ಪುತ್ರಿ ವಿವಾಹಕ್ಕೆ ಆಗಮಿಸಿದ ಸ್ಯಾಂಡಲ್‌ವುಡ್‌ ಸೆಲೆಬ್ರಿಟಿಗಳು..!

Any Mind by Any Mind
May 9, 2023
in ಸಿನಿಮಾ
0
ಕನ್ನಡ ಸಿನಿಮಾ ಪ್ರಚಾರಕರಾದ ಸುಧೀಂದ್ರ ವೆಂಕಟೇಶ್‌ ಪುತ್ರಿ ವಿವಾಹಕ್ಕೆ ಆಗಮಿಸಿದ ಸ್ಯಾಂಡಲ್‌ವುಡ್‌ ಸೆಲೆಬ್ರಿಟಿಗಳು..!
Share on WhatsAppShare on FacebookShare on Telegram

ಕನ್ನಡ ಚಿತ್ರರಂಗದಲ್ಲಿ ಬಹಳ ವರ್ಷಗಳಿಂದ ಕನ್ನಡ ಸಿನಿಮಾಗಳ ಪ್ರಚಾರಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀಯುತ ಸುಧೀಂದ್ರ ವೆಂಕಟೇಶ್‌ ಅವರ ಮಗಳ ಮದುವೆ ಇತ್ತೀಚೆಗಷ್ಟೇ ನೆರವೇರಿತು.

ADVERTISEMENT

ಸುಧೀಂದ್ರ ವೆಂಕಟೇಶ್‌ ಪುತ್ರಿ ಚಿ.ಸೌ.ಚಂದನ ಚಿ.ರಾ.ಪ್ರಸನ್ನ ಭಾಸ್ಕರ್‌ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಇವರ ವಿವಾಹಕ್ಕೆ ಸ್ಯಾಂಡಲ್‌ ಕಲಾವಿದರಾದ ರವಿಚಂದ್ರನ್, ರಮೇಶ್  ಅರವಿಂದ್, ಉಪೇಂದ್ರ, ಧ್ರುವ ಸರ್ಜಾ, ಅಜೇಯ್ ರಾವ್ , ವಿನೋದ್ ಪ್ರಭಾಕರ್, ಹಂಸಲೇಖ ದಂಪತಿ, ಸುಧಾರಾಣಿ, ರಾಗಿಣಿ ದ್ವಿವೇದಿ, ಚಾಂದಿನಿ, ಅಮೂಲ್ಯ, ಸೋನು ಗೌಡ , ಪ್ರಗತಿ ರಿಷಭ್ ಶೆಟ್ಟಿ, ಶ್ರೀನಿವಾಸಮೂರ್ತಿ,

ರಮೇಶ್ ಭಟ್, ಧರ್ಮ, ತಬಲ ನಾಣಿ, ಶ್ರೀನಾಥ್,  ಕೀರ್ತಿ ರಾಜ್, ಧರ್ಮ ಕೀರ್ತಿರಾಜ್, ಸಿಹಿಕಹಿ ಚಂದ್ರು,  ಬಿ.ಸುರೇಶ್, ಗುರುದತ್, ರವಿಚೇತನ್, ನಿರ್ಮಾಪಕರಾದ ಸಾ.ರಾ.ಗೋವಿಂದು, ಎಸ್.ಎ.ಚಿನ್ನೇಗೌಡ, ಎಸ್ ವಿ ಬಾಬು, ಎಂ.ಜಿ.ರಾಮಮೂರ್ತಿ, ಟಿ.ಪಿ.ಸಿದ್ದರಾಜು, ಶೈಲಜಾ ನಾಗ್,

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ಟಿ.ಎಸ್.ನಾಗಭರಣ, ಪಿ.ಶೇಷಾದ್ರಿ, ಆರ್ ಚಂದ್ರು, ಟಿ.ಎನ್ ಸೀತಾರಮ್, ಬಹದ್ದೂರ್ ಚೇತನ್,

ಸಾಹಸ ನಿರ್ದೇಶಕ ರವಿವರ್ಮ, ಗಾಯಕಿಯರಾದ ಮಂಜುಳಾ ಗುರುರಾಜ್, ಬಿ.ಆರ್ ಛಾಯಾ, ಸಂಗೀತ ಕಟ್ಟಿ ಸೇರಿದಂತೆ   ಮುಂತಾದ ಚಿತ್ರರಂಗದ ಗಣ್ಯರು ಆಗಮಿಸಿ ವಧು-ವರರಿಗೆ ಶುಭಕೋರಿದರು.

Tags: #celebrities#daughter#kannadafilmindustry#PRO#sandalwood#sudheendravekatesh#wedding#wishes
Previous Post

ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಬಂಧನ

Next Post

ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್​, ಸಿದ್ದರಾಮಯ್ಯ

Related Posts

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ಸಿನಿಮಾ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

by ಪ್ರತಿಧ್ವನಿ
April 24, 2026
0

ಬೆಂಗಳೂರು: ಕನ್ನಡದ ಹಿರಿಯ ನಟ ಡಾ. ರಾಜ್ ಕುಮಾರ್  ಅವರ ಜಯಂತಿಯನ್ನು ರಾಜ್ಯಾದ್ಯಂತ ಭಕ್ತಿಭಾವದಿಂದ ಆಚರಿಸಲಾಗುತ್ತಿದೆ. ಸಾವಿರಾರು ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸಮಾಧಿಗೆ ಭೇಟಿ ನೀಡಿ...

Read moreDetails
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
Next Post
ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್​, ಸಿದ್ದರಾಮಯ್ಯ

ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್​, ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!