Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾದ ಖಾಸಗಿ ಪುಟಗಳು

ಪ್ರತಿಧ್ವನಿ

ಪ್ರತಿಧ್ವನಿ

November 29, 2022
Share on FacebookShare on Twitter

ನವಪ್ರತಿಭೆಗಳ ಖಾಸಗಿ ಪುಟಗಳು ಚಿತ್ರವು ನವೆಂಬರ್‌ 18ರಂದು ತೆರೆ ಮೇಲೆ ಬಂದು ಸಿನಿರಸಿಕರ ಮನಗೆಲುವಲ್ಲಿ ಯಶಸ್ವಿಯಾಗಿತ್ತು.

ಹೆಚ್ಚು ಓದಿದ ಸ್ಟೋರಿಗಳು

DR VISHNUVARDHAN | ಬೇರೆ ಸಣ್ಣ ಪುಟ್ಟ ಕಲಾವಿದರಿಗೆ ಬಿರುದು ಕೊಟ್ಟಿದ್ದಾರೆ! ಅಣ್ಣನ ಕಡ್ಗ ಅಲ್ಲಿದೆ!

Rameshjarkiholi Video ಬಿಡುಗಡೆ ಮಾಡಿದ್ದು D K Shivakumar ಅಂತೆ ..ನನಗೆ ಏನು ಗೊತ್ತಿಲ್ಲ : Siddaramaiah

Dr Vishnuvardhan | ಅಭಿಮಾನಿಗಳ 13 ವರ್ಷದ ಹೋರಾಟ , ಆಕ್ರೋಶ ಇವತ್ತಿನ ಈ ಸ್ಮಾರಕಕ್ಕೆ ಕಾರಣ : Mandya Ramesh

ಇನ್ನು ಚಿತ್ರವನ್ನ ವೀಕ್ಷಿಸಿರುವ ಸೆಲೆನಬ್ರಿಟಿಗಳು ಚಿತ್ರವನ್ನ ಹಾಡಿಹೊಗಳಿದ್ದಾರೆ. ನಿರ್ದೇಶಕರಾದ ಜಯತೀರ್ಥ, ಬಿ.ಎಂ.ಗಿರಿರಾಜ್, ಗುರುದೇಶ್ ಪಾಂಡೆ, ಸುಜಯ್ ಶಾಸ್ತ್ರಿ, ಶಂಕರ್ ಗುರು ಸಿನಿಮಾ ವೀಕ್ಷಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕೆ.ಜಿ.ಎಫ್ ಖ್ಯಾತಿಯ ಅರ್ಚನಾ ಜೋಯಿಸ್, ಅರ್ಚನಾ ಕೊಟ್ಟಿಗೆ, ಶ್ರೀ ಮಹಾದೇವ್, ಚೈತ್ರಾ ಕೊಟ್ಟೂರ್, ಬ್ರೋ ಗೌಡ ಹೀಗೆ ಹಲವು ನಟ ನಟಿಯರು ಸಿನಿಮಾ ವೀಕ್ಷಿಸಿ ಸೋಶಿಯಲ್ ಮೀಡಿಯಾಗಳಲ್ಲಿ ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಪ್ರೇಕ್ಷಕರಿಂದ ಮೆಚ್ಚುಗೆ, ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳಿಂದ ಸಾಥ್ ಹಾಗೂ ಪ್ರಶಂಸೆ ಪಡೆದುಕೊಂಡಿರುವ ಈ ಸಿನಿಮಾ ಇದೀಗ ಎರಡನೇ ವಾರಕ್ಕೆ ಕಾಲಿಟ್ಟಿದೆ. ಚಿತ್ರತಂಡ ಕೂಡ ಸಿನಿಮಾಗೆ ಸಿಗುತ್ತಿರುವ ಪ್ರೀತಿಗೆ ಸಂತಸಗೊಂಡಿದೆ. ಈ ಚಿತ್ರ ಸಂಪೂರ್ಣ ಹೊಸಬರ ಪ್ರಯತ್ನ. ಕಾಲೇಜು ಹುಡುಗನ್ನೊಬ್ಬನ ನವೀರಾದ ಪ್ರೇಮಕಥೆ ಹೊತ್ತ ಸಿನಿಮಾವಿದು. ಚಿತ್ರದಲ್ಲಿ ವಿಶ್ವ ನಾಯಕನಾಗಿ, ಶ್ವೇತಾ ಡಿಸೋಜ ನಾಯಕಿಯಾಗಿ ನಟಿಸಿದ್ದಾರೆ.

ಚೇತನ್ ದುರ್ಗಾ, ನಂದಕುಮಾರ್, ಶ್ರೀಧರ್, ನಿರೀಕ್ಷಾ ಶೆಟ್ಟಿ, ದಿನೇಶ್ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ. ಎಸ್ ವಿ ಎಂ ಮೋಶನ್ ಪಿಕ್ಚರ್ ಬ್ಯಾನರ್ ನಡಿ ಮಂಜು ವಿ ರಾಜ್, ವೀಣಾ ವಿ ರಾಜ್, ಮಂಜುನಾಥ್ ಡಿ ಎಸ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವಾಸುಕಿ ವೈಭವ್ ಸಂಗೀತ ನಿರ್ದೇಶನ, ವಿಶ್ವಜಿತ್ ರಾವ್ ಛಾಯಾಗ್ರಹಣ,ರಾಕೇಶ್ ಆಚಾರ್ಯ ಹಿನ್ನೆಲೆ ಸಂಗೀತ, ಆಶಿಕ್ ಕುಸುಗೋಳಿ ಸಂಕಲನ ಚಿತ್ರಕ್ಕಿದೆ.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

ಮುಖ್ಯಮಂತ್ರಿಗಳು ನಮ್ಮ ಪ್ರಶ್ನೆಗೆ ಉತ್ತರಿಸಿದರೆ ಅವರ ಪಂಥಾಹ್ವಾನಕ್ಕೆ ನಾನು ಸಿದ್ಧ; ರಾಮಲಿಂಗಾ ರೆಡ್ಡಿ
ಕರ್ನಾಟಕ

ಮುಖ್ಯಮಂತ್ರಿಗಳು ನಮ್ಮ ಪ್ರಶ್ನೆಗೆ ಉತ್ತರಿಸಿದರೆ ಅವರ ಪಂಥಾಹ್ವಾನಕ್ಕೆ ನಾನು ಸಿದ್ಧ; ರಾಮಲಿಂಗಾ ರೆಡ್ಡಿ

by ಪ್ರತಿಧ್ವನಿ
January 30, 2023
ಕೋಲಾರದಲ್ಲಿ ಉಸ್ತುವಾರಿ ಸಚಿವ ಮುನಿರತ್ನ ರಿಂದ ಆಣೆ ಪ್ರಮಾಣ ಪಾಲಿಟಿಕ್ಸ್
ರಾಜಕೀಯ

ಕೋಲಾರದಲ್ಲಿ ಉಸ್ತುವಾರಿ ಸಚಿವ ಮುನಿರತ್ನ ರಿಂದ ಆಣೆ ಪ್ರಮಾಣ ಪಾಲಿಟಿಕ್ಸ್

by ಪ್ರತಿಧ್ವನಿ
January 27, 2023
YASH | RASHMIKA MANDANNA | RACHITHA RAM | ಈ ಹಿಂದೆ ಹೇಳಿದ ನಟ ನಟಿಯರ ಭವಿಷ್ಯ ಸತ್ಯವಾಗಿದೆ ನೋಡಿ!
ಸಿನಿಮಾ

YASH | RASHMIKA MANDANNA | RACHITHA RAM | ಈ ಹಿಂದೆ ಹೇಳಿದ ನಟ ನಟಿಯರ ಭವಿಷ್ಯ ಸತ್ಯವಾಗಿದೆ ನೋಡಿ!

by ಪ್ರತಿಧ್ವನಿ
January 28, 2023
Basavaraj Bommai |ರಾಜಕಾಲುವೆ ಮೇಲೆ ಬಿಲ್ಡಿಂಗ್ ಕಟ್ಟಿಸಿ ಅವರೇ ಬೆಂಗಳೂರು ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ
ರಾಜಕೀಯ

Basavaraj Bommai |ರಾಜಕಾಲುವೆ ಮೇಲೆ ಬಿಲ್ಡಿಂಗ್ ಕಟ್ಟಿಸಿ ಅವರೇ ಬೆಂಗಳೂರು ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ

by ಪ್ರತಿಧ್ವನಿ
January 30, 2023
ಮೈಕ್ ಕಿತ್ತುಕೊಂಡ ಸಿಎಂ ಮುಂದೆ SM Krishna ತುಂಬಾ ದೊಡ್ಡ ಸ್ಥಾನದಲ್ಲಿ ನಿಲ್ಲುತ್ತಾರೆ : H. Vishwanath
ರಾಜಕೀಯ

ಮೈಕ್ ಕಿತ್ತುಕೊಂಡ ಸಿಎಂ ಮುಂದೆ SM Krishna ತುಂಬಾ ದೊಡ್ಡ ಸ್ಥಾನದಲ್ಲಿ ನಿಲ್ಲುತ್ತಾರೆ : H. Vishwanath

by ಪ್ರತಿಧ್ವನಿ
January 28, 2023
Next Post
ಮೈಸೂರು; ಜೆಡಿಎಸ್‌ಗೆ ಗುಡ್‌ಬೈ ಹೇಳಿದ ಅತೃಪ್ತ ನಾಯಕರು

ಮೈಸೂರು; ಜೆಡಿಎಸ್‌ಗೆ ಗುಡ್‌ಬೈ ಹೇಳಿದ ಅತೃಪ್ತ ನಾಯಕರು

ವಿದ್ಯಾರ್ಥಿಯನ್ನು ಕಸಬ್ ಎಂದು ಕರೆದ ಪ್ರಾಧ್ಯಾಪಕನ ಮಾತನ್ನು ಸಮರ್ಥಿಸಿಕೊಂಡ ಸಚಿವ ಬಿ ಸಿ ನಾಗೇಶ್

ವಿದ್ಯಾರ್ಥಿಯನ್ನು ಕಸಬ್ ಎಂದು ಕರೆದ ಪ್ರಾಧ್ಯಾಪಕನ ಮಾತನ್ನು ಸಮರ್ಥಿಸಿಕೊಂಡ ಸಚಿವ ಬಿ ಸಿ ನಾಗೇಶ್

ರಾಹುಲ್ ಹೇಳಿಕೆ ಬೆನ್ನಲ್ಲೇ ಪೈಲಟ್ ಜತೆಗಿನ ಗುದ್ದಾಟಕ್ಕೆ ತೆರೆ ಎಳೆದ ಗೆಹ್ಲೋಟ್

ರಾಹುಲ್ ಹೇಳಿಕೆ ಬೆನ್ನಲ್ಲೇ ಪೈಲಟ್ ಜತೆಗಿನ ಗುದ್ದಾಟಕ್ಕೆ ತೆರೆ ಎಳೆದ ಗೆಹ್ಲೋಟ್

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist