ಸ್ಯಾಂಡಲ್‌ವುಡ್ ನಿರ್ದೇಶಕ ಕಿರಣ್ ಗೋವಿ ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಿರಣ್ ತಮ್ಮ ಕಚೇರಿಯಲ್ಲಿದ್ದಾಗ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಕಿರಣ್ ಗೋವಿ ಇಹಲೋಕ ತ್ಯಜಿಸಿದ್ದಾರೆ. ಕಿರಣ್ ಗೋವಿ ಅವರಿಗೆ 40 ವರ್ಷ ವಯಸ್ಸಾಗಿತ್ತು. ಯಾರಿಗುಂಟು ಯಾರಿಗಿಲ್ಲ, ಸಂಚಾರಿ, ಪಾರು w/o ದೇವದಾಸ್, ಪಯಣ ಸಿನಿಮಾಗಳನ್ನ ಕಿರಣ್ ಗೋವಿ ನಿರ್ದೇಶಿಸಿದ್ದರು. ಸದ್ಯ ಕಿರಣ್ ಗೋವಿ ನಿಧನಕ್ಕೆ ಚಂದನವನ ಕಂಬನಿ ಮಿಡಿದಿದೆ
Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .
"ಇನಿಫಿನಿಟಿ ಕ್ರಿಯೇಷನ್ಸ್" ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ, "ಅಪ್ಪು ಪಪ್ಪು"(Appu Pappu), " ಮಸ್ತ್ ಮಜಾ ಮಾಡಿ"(Mast Maja Madi), "ನಂದ(Nanda)" ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಆರ್...
Read moreDetails