• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಜೀ5 ಒಟಿಟಿಯಲ್ಲಿ ‘ಘೋಸ್ಟ್’ ಧಮಾಕಾ..! 200 ಮಿಲಿಯನ್ ನಿಮಿಷ ಸ್ಟ್ರೀಮಿಂಗ್ ಕಂಡ ಶಿವಣ್ಣನ ಸಿನಿಮಾ

Any Mind by Any Mind
December 8, 2023
in ಸಿನಿಮಾ
0
ಜೀ5 ಒಟಿಟಿಯಲ್ಲಿ ‘ಘೋಸ್ಟ್’ ಧಮಾಕಾ..! 200 ಮಿಲಿಯನ್ ನಿಮಿಷ ಸ್ಟ್ರೀಮಿಂಗ್ ಕಂಡ ಶಿವಣ್ಣನ ಸಿನಿಮಾ
Share on WhatsAppShare on FacebookShare on Telegram

ಥಿಯೇಟರ್ ನಲ್ಲಿ ಧೂಳೆಬ್ಬಿಸಿದ್ದ ಘೋಸ್ಟ್ ಸಿನಿಮಾ ಜೀ5 ಒಟಿಟಿಯಲ್ಲಿಯೂ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ನವೆಂಬರ್ 17ರಂದು ಬಿಡುಗಡೆಯಾಗಿದ್ದ ಶಿವಣ್ಣ ಚಿತ್ರ ಕೆಲವೇ ದಿನಗಳಲ್ಲಿ 200 ಮಿಲಿಯನ್ಸ್ ಸ್ಟ್ರೀಮಿಂಗ್ ಕಂಡಿದೆ. ಘೋಸ್ಟ್ ಸಿನಿಮಾದ ಈ ಸಕ್ಸಸ್ನ್ ಸೆಲಬ್ರೇಟ್ ಮಾಡೋದಕ್ಕೆ ಶ್ರೀ ಮುತ್ತು ನಿವಾಸದಲ್ಲೇ ಮಾಧ್ಯಮಮಿತ್ರರನ್ನ ಆಹ್ವಾನಿಸಿದ್ದ ಶಿವಣ್ಣ, ಕೈಯಲ್ಲಿರುವ ಸಾಲು ಸಾಲು ಸಿನಿಮಾಗಳ ಬಗ್ಗೆ ಮಾಹಿತಿ ಹಂಚಿಕೊಂಡರು. ಘೋಸ್ಟ್ ಪಾರ್ಟ್-2, ಭೈರತಿ ರಣಗಲ್ ಸಿನಿಮಾಗಳ ಬಗ್ಗೆ ಅಪ್ಡೇಟ್ ಕೊಟ್ಟ ಹ್ಯಾಟ್ರಿಕ್ ಹೀರೋ, ತನ್ನ ಮುಂದಿನ ಸಿನಿಮಾದಲ್ಲಿ ನ್ಯಾಚುರಲ್ ಸ್ಟಾರ್ ನಾನಿ ಇರುವುದನ್ನ ಖಚಿತಪಡಿಸಿದರು.

ADVERTISEMENT

ಶಿವಣ್ಣನ ‘ಭಜರಂಗಿ 2’, ‘ವೇದ’ ಹಾಗೂ ‘ಘೋಸ್ಟ್’ ಈ ಮೂರು ಸಿನಿಮಾಗಳು 100 ಮಿಲಿಯನ್ ನಿಮಿಷಗಳಷ್ಟು ಸ್ಟ್ರೀಮಿಂಗ್ ಆಗಿದೆ. ಈ ಬಗ್ಗೆ ಸ್ವತ: ಶಿವಣ್ಣ ಖುಷಿ ವ್ಯಕ್ತಪಡಿಸಿದ್ದಾರೆ. “ಜೀ 5ನಲ್ಲಿ ಇದು ಮೂರನೇ ಕನೆಕ್ಷನ್. ಭಜರಂಗಿ 2, ವೇದ ಮತ್ತು ಘೋಸ್ಟ್. ಮೂರು ಸಿನಿಮಾ ತುಂಬಾ ಚೆನ್ನಾಗಿ ಸ್ಟ್ರೀಮಿಂಗ್ ಆಗಿರೋದ್ರಿಂದ ನಮಗೆ ಜೀ ಕನೆಕ್ಷನ್ ಜಾಸ್ತಿ ಇದೆ ಅಂತ ಅನಿಸುತ್ತೆ. ಕನ್ನಡ ಡಬ್ ಸಿನಿಮಾ ನೋಡುತ್ತಾರೆ. ಆದರೆ, ಕನ್ನಡ ಸಿನಿಮಾ ನೋಡೋದು ಕಡಿಮೆ. ಅದೇ ಈಗ ಹೆಚ್ಚಾಗಿದೆ. ಇನ್ನು ತಮಿಳುನಾಡು ಹಾಗೂ ಕೇರಳದಲ್ಲಿ ಸಿನಿಮಾ ರಿಲೀಸ್ ಮಾಡಿದ್ದರು. ಅಲ್ಲೆಲ್ಲ ಚೆನ್ನಾಗಿಯೇ ರೆಸ್ಪಾನ್ಸ್ ಸಿಕ್ಕಿದೆ.” ಎಂದು ಶಿವಣ್ಣ ಹೇಳಿದ್ದಾರೆ.

‘ಹಾಯ್ ನಾನ್ನ’ ಪ್ರಚಾರಕ್ಕೆ ಬೆಂಗಳೂರಿಗೆ ಬಂದಿದ್ದ ನ್ಯಾಚುರಲ್ ಸ್ಟಾರ್ ನಾನಿ ಶಿವಣ್ಣನ ಮನೆಗೆ ಭೇಟಿ ಕೊಟ್ಟಿದ್ದರು. ಶಿವಣ್ಣ ನಾನಿ ಭೇಟಿ ಬೆನ್ನಲ್ಲೆ ಇವರಿಬ್ಬರ ಒಟ್ಟಿಗೆ ಸಿನಿಮಾ ಮಾಡುತ್ತಾರೆ ಎಂಬ ಗುಲ್ಲೆದಿತ್ತು. ಅದಕ್ಕೂ ಪ್ರತಿಕ್ರಿಯಿಸಿರುವ ಶಿವಣ್ಣ, ಸಿನಿಮಾವೊಂದಕ್ಕೆ ಗೆಸ್ಟ್ ಅಪಿಯರೆನ್ಸ್ ಮಾಡಬೇಕು ಎಂದು ಫೋನ್ ಮಾಡಿದ್ದೆ. ತಕ್ಷಣ ಯಸ್ ಎಂದಿದ್ದರು. ನಾನೇ ಅಲ್ಲಿಗೆ ಬರುತ್ತೇನೆ ಎಂದಿದ್ದೆ. ಇಲ್ಲ ನಾನೇ ಅಲ್ಲಿಗೆ ಬರುತ್ತೇನೆ. ಆಮೇಲೆ ಅದು ಬೇಡ ಅನಿಸಿತು. ಇನ್ನೊಮ್ಮೆ ಇಬ್ಬರು ಒಟ್ಟಿಗೆ ಸಿನಿಮಾ ಮಾಡೋಣಾ ಅಂದುಕೊಂಡಿದ್ದೇವೆ ಎಂದರು.

ವಿದೇಶದಲ್ಲಿಯೂ ಘೋಸ್ಟ್ ಸಿನಿಮಾಗೆ ಸಿಕ್ಕ ಬಗ್ಗೆ ಪ್ರತಿಕ್ರಿಯಿಸಿದ ನಿರ್ದೇಶಕ ಶ್ರೀನಿ ಹಾಗೂ ಶಿವಣ್ಣ, “ಆಸ್ಟ್ರೇಲಿಯಾ, ಅಮೆರಿಕಾ, ಯುಕೆಯಲ್ಲಿ ಹೆಚ್ಚು ತುಂಬಾನೇ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿತ್ತು. ಆ ಸಮಯದಲ್ಲಿ ಸ್ವಲ್ಪ ದೊಡ್ಡ ದೊಡ್ಡ ಸಿನಿಮಾಗಳೇ ಬಂತು. ಆದರೂ, ಚೆನ್ನಾಗಿ ಹೋಯ್ತು” ಎಂದು ಅಭಿಪ್ರಾಯಪಟ್ಟಿದ್ದಾರೆ.

‘ಸಂದೇಶ್ ಪ್ರೊಡಕ್ಷನ್ಸ್’ ಬ್ಯಾನರ್ ಅಡಿ ‘ಘೋಸ್ಟ್’ ನಿರ್ಮಾಣವಾಗಿದ್ದು, ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿ ಅಬ್ಬರ ತೋರಿತ್ತು ಸಿನಿಮಾ. ಇನ್ನು ಈ ಸಿನ್ಮಾಗೆ ಅರ್ಜುನ್‌ ಜನ್ಯಾ ಸಂಗೀತ ಇದೆ. ನಟ ಶಿವಣ್ಣ ಅವರ ಜೊತೆಗೆ ಮಲಯಾಳಂ ನಟ ಜಯರಾಮ್‌ & ಬಾಲಿವುಡ್ ನಟ ಅನುಪಮ್‌ ಖೇರ್‌, ಸತ್ಯಪ್ರಕಾಶ್‌, ನಿರ್ದೇಶಕ ಎಂಜಿ ಶ್ರೀನಿವಾಸ್‌ ಮತ್ತು ಇತರರು ಸಾಥ್ ನೀಡಿದ್ದರು. ಹೀಗಾಗಿ ಸಿನಿಮಾ ಭಾರತದ ಮೂಲೆ ಮೂಲೆಯಲ್ಲು ಸದ್ದು ಮಾಡಿತ್ತು. ಈಗ ಓಟಿಟಿ ಅಂಗಳದಲ್ಲೂ ದಾಖಲೆ ಬರೆದಿದೆ.

Tags: BJPCongress PartyGhostHattrick hero ShivarajkumarOTTsandalwoodZee-5ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

BJP v/s BJP: ಎತ್ತು ಏರಿಗೆಳೆದರೆ, ಕೋಣ ನೀರಿಗೆ

Next Post

ಸಂಸದೆ ಮೊಯಿತ್ರಾ ಉಚ್ಚಾಟನೆಗೆ ನೀತಿ ಸಮಿತಿ ಶಿಫಾರಸು

Related Posts

ಗಿಲ್ಲಿ ವಿರುದ್ಧ ರೊಚ್ಚಿಗೆದ್ದು ಟ್ಯಾಟು ಹಾಕಿಸಿಕೊಂಡ ಅಭಿಮಾನಿ ಹೇಳಿದ್ದೇನು ?
ಸಿನಿಮಾ

ಗಿಲ್ಲಿ ವಿರುದ್ಧ ರೊಚ್ಚಿಗೆದ್ದು ಟ್ಯಾಟು ಹಾಕಿಸಿಕೊಂಡ ಅಭಿಮಾನಿ ಹೇಳಿದ್ದೇನು ?

by ಪ್ರತಿಧ್ವನಿ
February 1, 2026
0

ಬಿಗ್ ಬಾಸ್ 12 ರ ವಿಜೇತ ಗಿಲ್ಲಿ ನಟ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ.ಅತೀ ಹೆಚ್ಚು ಓಟನ್ನು ಹೊಂದಿ ಬಿಗ್ ಬಾಸ್ ನಲ್ಲಿ ಗೆದ್ದು ದಾಖಲೆ ನಿರ್ಮಿಸಿದ್ದಾರೆ. ಬಿಗ್...

Read moreDetails
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

January 31, 2026
ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ

ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ

January 31, 2026
ಸಿನಿಮಾಗಳು ಸಮಾಜವನ್ನು ತಿದ್ದಬೇಕು: ಚಿತ್ರರಂಗಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಸಿನಿಮಾಗಳು ಸಮಾಜವನ್ನು ತಿದ್ದಬೇಕು: ಚಿತ್ರರಂಗಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

January 30, 2026
DARSHAN CASE: ಮಾರ್ಚ್ ತಿಂಗಳಲ್ಲಿ ನಟ ದರ್ಶನ್ ಬಿಡುಗಡೆ ವದಂತಿ: ರಚಿತಾ ರಾಮ್ ಹೇಳಿದ್ದೇನು..?

DARSHAN CASE: ಮಾರ್ಚ್ ತಿಂಗಳಲ್ಲಿ ನಟ ದರ್ಶನ್ ಬಿಡುಗಡೆ ವದಂತಿ: ರಚಿತಾ ರಾಮ್ ಹೇಳಿದ್ದೇನು..?

January 29, 2026
Next Post
ಸಂಸದೆ ಮೊಯಿತ್ರಾ ಉಚ್ಚಾಟನೆಗೆ ನೀತಿ ಸಮಿತಿ ಶಿಫಾರಸು

ಸಂಸದೆ ಮೊಯಿತ್ರಾ ಉಚ್ಚಾಟನೆಗೆ ನೀತಿ ಸಮಿತಿ ಶಿಫಾರಸು

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!