• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನವೆಂಬರ್ ನಲ್ಲಿ Sandalwood ಕ್ವೀನ್ ಮದ್ವೆ ..? ರಮ್ಯಾ ಕೈ ಹಿಡಿಯೋ ವರ ಯಾರು..?

ಪ್ರತಿಧ್ವನಿ by ಪ್ರತಿಧ್ವನಿ
September 9, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ಸಿನಿಮಾ
0
ದರ್ಶನ್ ಕೃತ್ಯದ ವಿರುದ್ಧ ಮತ್ತೊಮ್ಮೆ ಆಕ್ರೋಶ ವ್ಯಕ್ತಪಡಿಸಿದ ನಟಿ ರಮ್ಯಾ; ಸೆಲೆಬ್ರಿಟಿ ನಟೋರಿಯಸ್ ಆಗಬಾರದು
Share on WhatsAppShare on FacebookShare on Telegram

ಸ್ಯಾಂಡಲ್ ವುಡ್ ನಟಿ ರಮ್ಯಾ ಮದುವೆ ವಿಚಾರ ಈಗ ಜೋರಾಗಿಯೇ ಸದ್ದು ಮಾಡ್ತಿದೆ. ಎಲ್ಲಾ ಅಂದುಕೊಂಡಂತೆ ನಡೆದ್ರೆ ನವೆಂಬರ್ ನಲ್ಲಿ ರಮ್ಯಾ ಮದುವೆ ಆಗಲಿದ್ದಾರೆ.ಈ ಹಿಂದೆ ಹಲವಾರು ಬಾರಿ ರಮ್ಯಾ ಮದುವೆ ವಿಚಾರ ಕರ್ನಾಟಕದ ಹಾಟ್ ಟಾಪಿಕ್ ಆಗಿತ್ತು. ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಯಾವುದೇ ಕಾರ್ಯಕ್ರಮಕ್ಕೆ ಹೋದರೂ ಸಹ ಮದುವೆ ವಿಷಯ ಪ್ರಸ್ತಾಪವಾಗುತ್ತಿತ್ತು. ಈಗ ಅಂತಿಮವಾಗಿ ರಮ್ಯಾ ಸಪ್ತಪದಿ ತುಳಿಯಲಿದ್ದು ನವೆಂಬರ್ ನಲ್ಲಿ ಹಸೆ ಮಣೆ ಏರಲಿದ್ದಾರೆ.

ADVERTISEMENT

ರಾಜಸ್ಥಾನ ಮೂಲದ ಟೆಕ್ಸ್‌ಟೈಲ್ ಉದ್ಯಮಿಯೊಬ್ಬರ ಜೊತೆ ಮುಂದಿನ ತಿಂಗಳು ರಮ್ಯಾರ ನಿಶ್ಚಿತಾರ್ಥವಾಗಲಿದೆ ಅನ್ನೋ ವಿಚಾರ ಗಾಂಧಿನಗರದ ಗಲ್ಲಿಗಲ್ಲಿಗಳಲ್ಲಿ ಕೇಳಿ ಬರುತ್ತಿದೆ.

ನವೆಂಬರ್‌ನಲ್ಲಿ ಬೆಂಗಳೂರಿನ ಅರಮನೆಯಲ್ಲಿ ಮದುವೆ ನಡೆಯಲಿದೆ ಎನ್ನಲಾಗಿದೆ.

ರಾಜಸ್ಥಾನದಲ್ಲಿ ಅದ್ದೂರಿಯಾಗಿ ಆರತಕ್ಷತೆ ನಡೆಯಲಿದೆ ಅನ್ನೋ ಮಾತುಗಳು ಕೇಳಿಬರ್ತಿದೆ.ಸ್ಯಾಂಡಲ್​ವುಡ್ ಕ್ವೀನ್ ರಮ್ಯಾ ಇದೇ ವರ್ಷ ಮದುವೆ ಆಗ್ತಿದ್ದಾರೆ ಎಂಬ ಮಾತು ಕಳೆದ 3-4ತಿಂಗಳಿಂದ ಸಿನಿ ವಲಯದಲ್ಲಿ ಜೋರಾಗಿ ಕೇಳಿಬರ್ತಿತ್ತು. ಇಷ್ಟರಲ್ಲೇ ನಿಶ್ಚಿತಾರ್ಥ ಕಾರ್ಯಕ್ರಮ ಕೂಡ ನಡೆಯಲಿದೆ ಎಂದು ಆಪ್ತ ವಲಯದಿಂದ ಮಾಹಿತಿ ಹೊರಬಿದ್ದಿತ್ತು. ಇದು ಕೇವಲ ರೂಮರ್ಸ್ ಅಂತ ಕೆಲವರು ಮಾತಾಡಿಕೊಂಡಿದ್ರು.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'#karnatakaassemblyelection #election2023 #karnataka #bjp #congress #jds #campaign #sandalwood #actress #ramya #entry #politics #pratidhvani #pratidhvanidigital #pratidhvaninewsmarriageramyaSandalwood Queen Ramya
Previous Post

ಭಾರತದಲ್ಲಿ ಮೊದಲ ಶಂಕಿತ ಎಂಪಾಕ್ಸ್ ಪ್ರಕರಣ ಪತ್ತೆ ! ವಿದೇಶದಿಂದ ಬಂದ ಯುವಕನಲ್ಲಿ ಸೋಂಕು !

Next Post

ಸತೀಶ್ ಜಾರಕಿಹೊಳಿ ಮುಂದಿನ ಸಿಎಂ.. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್

Related Posts

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
0

ಹೌದು ಕಾಮ್ರೇಡ್‌, “ ಮನಕೊಂದು ಮಾತ ಹೇಳದೆ ಹೋದೆಯಾ ಹಂಸ,,, “ ಎಂಬ ಕವಿತೆಯಲ್ಲಿ ಹೇಳಿರುವಂತೆ ನೀವು ಏಕಾಏಕಿ ನಿರ್ಗಮಿಸಿಬಿಟ್ಟಿರಿ. ಹೇಳದೆ ಕೇಳದೆ ಎಂದು ಖಂಡಿತವಾಗಿಯೂ ಆರೋಪಿಸುವುದಿಲ್ಲ...

Read moreDetails
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

February 2, 2026
ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

February 2, 2026
CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
Next Post
ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳುವುದಿಲ್ಲ : ಸತೀಶ್‌ ಜಾರಕಿಹೊಳಿ

ಸತೀಶ್ ಜಾರಕಿಹೊಳಿ ಮುಂದಿನ ಸಿಎಂ.. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್

Recent News

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!