• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Sangliana: ಸಾಂಗ್ಲಿಯಾನ! ಈ ಹೆಸರು ನೆನಪಿದೆಯೇ? ಇಲ್ಲಿದೆ ಇವರ ಬಗ್ಗೆ ಕುತೂಹಲಕರ ಮಾಹಿತಿ

ಪ್ರತಿಧ್ವನಿ by ಪ್ರತಿಧ್ವನಿ
February 25, 2026
in Top Story
0
Sangliana: ಸಾಂಗ್ಲಿಯಾನ! ಈ ಹೆಸರು ನೆನಪಿದೆಯೇ? ಇಲ್ಲಿದೆ ಇವರ ಬಗ್ಗೆ ಕುತೂಹಲಕರ ಮಾಹಿತಿ
Share on WhatsAppShare on FacebookShare on Telegram

ಸಾಂಗ್ಲಿಯಾನ್ ಹೆಸರು ನೀವೆಲ್ಲಾ ಕೇಳಿರಬಹುದು ಆದರೆ ಸಾಂಗ್ಲಿಯಾನ ಬಗ್ಗೆ ನಿಮಗೆಷ್ಟು ಗೊತ್ತು? ಶ್ರೇಷ್ಠ ನಟ ಮತ್ತು ನಿರ್ದೇಶಕ ಶಂಕರ್ ನಾಗ್ ಅವರು ಸಾಂಗ್ಲಿಯಾನ ಅವರ ಜೀವನ ಮತ್ತು ಸಾಹಸಗಳಿಂದ ಪ್ರೇರಿತರಾಗಿ ಸಿನಿಮಾಗಳು: ‘ಸಾಂಗ್ಲಿಯಾನ’ (1988) ಮತ್ತು ‘S.P. ಸಾಂಗ್ಲಿಯಾನ ಭಾಗ-2’ (1990) ಸಿನಿಮಾಗಳನ್ನು ಮಾಡಿದ್ದರು.

ADVERTISEMENT
Nikhil Kumaraswamy | ನಮ್ಮ ಕುಟುಂಬ ಕೆಲಸ ಮಾಡಿದೆ.. ಯಾವುದೇ ಅನುಮಾನ ಬೇಡ ರಾಮನಗರಕ್ಕೆ ಫಿಕ್ಸ್ ಆಗಿದ್ದೀನಿ

ಅಪ್ಪಟ ಸಿಂಹಎಂದೇ ಖ್ಯಾತರಾಗಿದ್ದ HT. ಸಾಂಗ್ಲಿಯಾನ. ಕರ್ನಾಟಕ ಪೊಲೀಸ್ ಅಧಿಕಾರಿ.ಅವರ ಹೆಸರು ಕೇಳಿದರೆ ಅಂದಿನ ಕಾಲದ ರೌಡಿಗಳು ಮತ್ತು ಅಪರಾಧಿಗಳು ನಡುಗುತ್ತಿದ್ದರು. ಬೆಂಗಳೂರಿನಲ್ಲಿ ರೌಡಿಸಂ ಮಿತಿಮೀರಿದ ಕಾಲದಲ್ಲಿ ಅದನ್ನು ಮಟ್ಟಹಾಕಲು ಇವರು ಕೈಗೊಂಡ ಕ್ರಮಗಳು ಶ್ಲಾಘನೀಯ.

DK Shivkumar : ಡಿಕೆಶಿ ನೋಡಿದ ನೋಟಕ್ಕೆ ಬೆದರಿ ಪಕ್ಕದಿಂದ ದೂರ ಸರಿದ ಪ್ರದೀಪ್‌ ಈಶ್ವರ್ #pratidhvani

ಮಿಜೋರಾಂ ಮೂಲದವರಾದ ಸಾಂಗ್ಲಿಯಾನ ಅವರು ಕರ್ನಾಟಕ ಕೆಡರ್‌ನ ಐಪಿಎಸ್ ಅಧಿಕಾರಿಯಾಗಿದ್ದರು. ಯಾವುದೇ ರಾಜಕೀಯ ಒತ್ತಡಕ್ಕೆ ಬಗ್ಗದೆ ಕೆಲಸ ಮಾಡುತ್ತಿದ್ದ ಅವರ ಧೈರ್ಯ ಬೆಂಗಳೂರಿನ ಜನತೆಯ ನೆನಪಿನಲ್ಲಿ ಸದಾ ಇರುತ್ತದೆ. ಇವರು ಬೆಂಗಳೂರು ಇವರು ನಗರದ ಕಮಿಷನರ್ ಆಗಿದ್ದಾಗ ಕಾನೂನು ಸುವ್ಯವಸ್ಥೆ ಅತ್ಯಂತ ಕಟ್ಟುನಿಟ್ಟಾಗಿತ್ತು. ಪೊಲೀಸ್ ಇಲಾಖೆಯಿಂದ ನಿವೃತ್ತರಾದ ನಂತರ, ಅವರು ರಾಜಕೀಯಕ್ಕೆ ಪ್ರವೇಶಿಸಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿಯೂ ಸೇವೆ ಸಲ್ಲಿಸಿದರು.

Tags: BangloreSangaliyanashankaranagsp sangaliyana
Previous Post

ಬೆಂಗಳೂರನ್ನ ಪಿಂಕ್ ಸಿಟಿ ಮಾಡಿದವರು ಯಾರು ? ಗುಲಾಬಿ ಹೂ ಕಾಣಲು ಇವರೇ ಕಾರಣ

Next Post

ಐತಿಹಾಸಿಕ ಶಿರಸಿ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಐತಿಹಾಸಿಕ ಶಿರಸಿ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ

ಐತಿಹಾಸಿಕ ಶಿರಸಿ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!