• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೆಹಲಿ; ನೂತನ ಪೊಲೀಸ್ ಆಯುಕ್ತರಾಗಿ ಸಂಜಯ್ ಅರೋರಾ ನೇಮಕ

ಪ್ರತಿಧ್ವನಿ by ಪ್ರತಿಧ್ವನಿ
July 31, 2022
in ದೇಶ
0
ದೆಹಲಿ; ನೂತನ ಪೊಲೀಸ್ ಆಯುಕ್ತರಾಗಿ ಸಂಜಯ್ ಅರೋರಾ ನೇಮಕ
Share on WhatsAppShare on FacebookShare on Telegram

ದೆಹಲಿಯ ನೂತನ ಪೊಲೀಸ್ ಆಯುಕ್ತರನ್ನಾಗಿ ಸಂಜಯ್ ಅರೋರಾರನ್ನು ನೇಮಕ ಮಾಡಿ ಗೃಹ ಇಲಾಖೆ ಭಾನುವಾರ ಆದೇಶ ಹೊರಡಿಸಿದೆ.

ADVERTISEMENT

1988ರ ತಮಿಳಿನಾಡು ಕೇಡರ್ ಐಪಿಎಸ್ ಅಧಿಕಾರಿಯಾಗಿರುವ ಅರೋರಾ ಇಂಡೋ – ಟಿಬೇಟಿಯನ್ ಬಾರ್ಡರ್ ಪೊಲೀಸ್ ಇಲಾಖೆಯ ಮಹಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಹಾಲಿ ಪೊಲೀಸ್ ಆಯುಕ್ತರಾದ ರಾಕೇಶ್ ಆಸ್ಥಾನಾ ಸೇವೆ ಜುಲೈ 31ಕ್ಕೆ ಕೊನೆಗೊಳ್ಳಲಿದ್ದು ಸಂಜಯ್ ಅರೋರಾರನ್ನು ನೇಮಿಸಿ ಆದೇಶ ಹೊರಡಿಸಿದೆ.

ದೆಹಲಿಯ ನ್ಯೂ ಪೊಲೀಸ್ ಲೈನ್ಸ್ ಪರೇಡ್ ಗ್ರೌಂಡ್ನಲ್ಲಿ ನಿವೃತ್ತಿಯಾಗಲಿರುವ ಪೊಲೀಸ್ ಆಯುಕ್ತರಿಗೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಿದ್ದು ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಲಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಇಡಿ ಅಧಿಕಾರಿಗಳಿಂದ ಶಿವಸೇನೆ ಸಂಸದ ಸಂಜಯ್ ರಾವತ್ ಬಂಧನ

Next Post

ಹಣದ ರಾಶಿಯೊಂದಿಗೆ ಸಿಕ್ಕಬಿದ್ದ ಮೂವರು ಕಾಂಗ್ರೆಸ್ ಶಾಸಕರು

Related Posts

ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!
Top Story

ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

by ಪ್ರತಿಧ್ವನಿ
May 17, 2026
0

ಬೆಂಗಳೂರು :  ಐಪಿಎಲ್ 2026ರ ಆವೃತ್ತಿಯ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 222/4 ರನ್ ಗಳಿಸಿದ್ದು, ರನ್‌ ಮಷಿನ್‌...

Read moreDetails
ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

May 17, 2026
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
Next Post
ಹಣದ ರಾಶಿಯೊಂದಿಗೆ ಸಿಕ್ಕಬಿದ್ದ ಮೂವರು ಕಾಂಗ್ರೆಸ್ ಶಾಸಕರು

ಹಣದ ರಾಶಿಯೊಂದಿಗೆ ಸಿಕ್ಕಬಿದ್ದ ಮೂವರು ಕಾಂಗ್ರೆಸ್ ಶಾಸಕರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!